ಕಡಬ ಜುಲೈ 29: ನಿಫಾ ವೈರಸ್ ಎಷ್ಟು ಡೆಂಜರಸ್ ಎನ್ನುವುದು ಇತ್ತೀಚೆಗೆ ತಿಳಿದು ಬರುತ್ತಿದೆ. ಇದೀಗ ನರ್ಸ್ ಆಗಿರುವ ಕಡಬದ ಯುವಕನೊಬ್ಬ ನಿಫಾ ವೈರಲ್ ಸೊಂಕಿತ ರೋಗಿಗೆ ಆರೈಕೆ ಮಾಡಿದ ಕಾರಣ ನಿಫಾ ಸೊಂಕಿಗೆ ತುತ್ತಾಗಿ...
ಕೋಯಿಕ್ಕೋಡ್ ಸೆಪ್ಟೆಂಬರ್ 15: ನಿಫಾ ವೈರಸ್ ಪ್ರಕರಣದಲ್ಲಿ ಕೇರಳದಲ್ಲಿ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದ್ದು, ಇದರೊಂದಿಗೆ ನಿಫಾ ವೈರಸ್ ಸೊಂಕಿತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಸೋಂಕಿಗೆ ಒಳಗಾಗಿರುವ 39 ವರ್ಷದ ವ್ಯಕ್ತಿ...
ಕೋಯಿಕ್ಕೋಡ್ ಸೆಪ್ಟೆಂಬರ್ 14: ಕೇರಳದಲ್ಲಿ ನಿಫಾ ವೈರಸ್ ಆತಂಕ ಹೆಚ್ಚಾಗಿದ್ದು, ಇದೀಗ ಕೋಯಿಕ್ಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಒಬ್ಬರು ಆರೋಗ್ಯ ಕಾರ್ಯಕರ್ತರಿಗೆ ನಿಪಾ ಸೋಂಕು ತಗುಲಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ತೀವ್ರ ನಿಗಾ...
ಮಂಗಳೂರು ಸೆಪ್ಟೆಂಬರ್ 13: ಕೇರಳ ಕೊಯಿಕ್ಕೋಡ್ ನಲ್ಲಿ ನಿಫಾ ವೈರಸ್ ಪತ್ತೆಯಾದ ಬೆನ್ನಲ್ಲೇ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ಈಗಾಗಲೇ ಗಡಿ ಪ್ರದೇಶದಲ್ಲಿ ಪ್ರಾಥನಿಕ ಆರೋಗ್ಯ ಕೇಂದ್ರಗಳಲ್ಲಿ ಜ್ವರದ ಬಗ್ಗೆ ನಿಗಾವಹಿಸಲು ಸೂಚಿಸಲಾಗಿದೆ ಎಂದು ದಕ್ಷಿಣಕನ್ನಡ...
ತಿರುವನಂತಪುರಂ ಸೆಪ್ಟೆಂಬರ್ 13: ಕೇರಳದ ಕೋಯಿಕ್ಕೋಡ್ ನಲ್ಲಿ ನಿಫಾ ವೈರಸ್ ಪತ್ತೆಯಾದ ಬೆನ್ನಲ್ಲೇ ಇದೀಗ ಏಳು ಗ್ರಾಮಪಂಚಾಯತ್ ಗಳನ್ನು ಕಂಟೈನ್ ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ನಿಫಾ ವೈರಸ್ಗೆ ಬಲಿಯಾದ ಇಬ್ಬರು ವ್ಯಕ್ತಿಗಳು ಈ ಗ್ರಾಮಗಳ...
ನವದೆಹಲಿ ಸೆಪ್ಟೆಂಬರ್ 12 : ಕೇರಳದಲ್ಲಿ ಇದೀಗ ನಿಪಾ ವೈರಸ್ ಭೀತಿ ಆವರಿಸಿದ್ದು, ಕೋಯಿಕ್ಕೋಡ್ ನಲ್ಲಿ ಅಸಹಜವಾಗಿ ಮೃತಪಟ್ಟಿರುವ ಇಬರಲ್ಲೂ ನಿಪಾ ವೈರಸ್ ಪತ್ತೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ತಿಳಿಸಿದ್ದಾರೆ. ಸೆಪ್ಟೆಂಬರ್...
ಮಂಗಳೂರು: ಕೇರಳದಲ್ಲಿ ಭಾರಿ ಆತಂಕ ಸೃಷ್ಠಿಸಿರುವ ನಿಫಾ ವೈರಸ್ ರಾಜ್ಯಕ್ಕೂ ಕಾಲಿಟ್ಟಿದೆಯ ಎಂಬ ಅನುಮಾನ ಕಾಡಲಾರಂಭಿಸಿದ್ದು, ನಿಫಾ ಸೋಂಕಿನ ಶಂಕೆಯಲ್ಲಿ ಗೋವಾ ಮೂಲದ ವ್ಯಕ್ತಿಯೊಬ್ಬರನ್ನು ಮಂಗಳೂರಿನಲ್ಲಿ ಪರೀಕ್ಷೆಗೆ ಒಳಪಡಿಸಿದ ಘಟನೆ ನಡೆದಿದೆ. ತಪಾಸಣೆಗೊಳಪಟ್ಟಿರುವ ವ್ಯಕ್ತಿ ಗೋವಾದಲ್ಲಿ...
ಮಂಗಳೂರು ಸೆಪ್ಟೆಂಬರ್ 09: ಕೇರಳದಲ್ಲಿ ಕೊರೊನಾ ಹಾಗೂ ನಿಫಾ ವೈರಸ್ ಹಾವಳಿ ಹೆಚ್ಚಾಗಿರುವ ಹಿನ್ನಲೆ ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವವರು ಹಾಗೂ ತೆರಳುವವರಿಗೆ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಲು ದಕ್ಷಿಣಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಈ...
ಕೇರಳ ಸೆಪ್ಟೆಂಬರ್ 5: ಕೊರೊನಾ ವೈರಸ್ ನಿಂದಾಗಿ ಈಗಾಗಲೇ ಸಂಕಷ್ಟದಲ್ಲಿರುವ ಕೇರಳಕ್ಕೆ ಇದೀಗ ಮತ್ತೊಂದು ವೈರಸ್ ಕಾಟ ಪ್ರಾರಂಭವಾಗಿದ್ದು, ನಿಫಾ ವೈರಸ್ ಸೋಂಕಿನ ಲಕ್ಷಣಗಳಿಂದ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದ 12 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ. ಸೋಂಕಿಗೊಳಗಾಗಿರುವ...
ನಿಫಾ ವೈರಸ್ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ ಉಡುಪಿ ಜೂನ್ 2 : ಕೋಳಿಯಿಂದ ನಿಫಾ ವೈರಸ್ ಹರಡುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶ ಹರಡುತ್ತಿದ್ದು, ನಿಫಾ ವೈರಸ್ ಕೋಳಿಯಿಂದ ಹರಡುವುದಿಲ್ಲ ಎಂದು...