ಮಂಗಳೂರು, ನವೆಂಬರ್ 06: ನಾಡಿನ ಪ್ರಸಿದ್ಧ ಐಸ್ಕ್ರೀಂ ಸಂಸ್ಥೆ ಐಡಿಯಲ್ಸ್ನ ಸ್ಥಾಪಕರಾದ ಎಸ್.ಪ್ರಭಾಕರ ಕಾಮತ್ (79) ಶನಿವಾರ ಮುಂಜಾನೆ ನಿಧನರಾದರು. ಕೆಲದಿನಗಳ ಹಿಂದೆ ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದರು. ಅವರು ಪತ್ನಿ, ಪುತ್ರ, ಐಡಿಯಲ್ ಐಸ್...
ಬೆಂಗಳೂರು, ಅಕ್ಟೋಬರ್ 10: ಕನ್ನಡ ಚಲನಚಿತ್ರ ರಂಗದ ಹಿರಿಯ ನಟ ಸತ್ಯಜಿತ್ (72) ನಿಧನರಾಗಿದ್ದಾರೆ. ಸಾಮಾನ್ಯ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಸತ್ಯಜಿತ್ ಅವರು ಕೆಲವು ದಿನಗಳಿಂದ ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ...
ಬೆಂಗಳೂರು: ಎಲ್ಲಿ ಜಾರಿತೋ ಮನವು, ಎಲ್ಲೆ ಮೀರಿತೋ ಪ್ರಸಿದ್ದ ಭಾವಗೀತೆ ಬರೆದಿದ್ದ ಖ್ಯಾತ ಕವಿ ಎನ್.ಎಸ್. ಲಕ್ಷ್ಮೀ ನಾರಾಯಣ ಭಟ್ಟರು ಇಂದು ನಿಧನರಾಗಿದ್ದಾರೆ. ಧೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಮುಂಜಾನೆ ಕೊನೆಯುಸಿರೆಳೆದಿದ್ದಾರೆ. ನೈಲಾಡಿ ಶಿವರಾಮ...
ಕೋಲ್ಕತ್ತಾ, ನವೆಂಬರ್ 15 : ಬೆಂಗಾಳಿ ಹಿರಿಯ ನಟ ಸೌಮಿತ್ರ ಚಟರ್ಜಿ(85) ಅವರು ಇಂದು ವಿಧಿವಶರಾಗಿದ್ದಾರೆ. ಕಳೆದ ಒಂದು ತಿಂಗಳಿಂದ ಕೋಲ್ಕತ್ತಾದ ಬೆಲ್ಲೆವ್ಯೂ ನರ್ಸಿಂಗ್ ಹೋಮ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೌಮಿತ್ರ ಚಟರ್ಜಿ, ಇಂದು ಕೊನೆಯುಸಿರೆಳೆದಿದ್ದಾರೆ. ಅಕ್ಟೋಬರ್...
ಮಂಗಳೂರು, ಅಕ್ಟೋಬರ್ 26: ಮಂಗಳೂರಿನ ಪಿಲಿಕುಳ ನಿಸರ್ಗಧಾಮದಲ್ಲಿದ್ದ ರಾಜ ಹುಲಿ ‘ವಿಕ್ರಂ ‘ ಇಹಲೋಕ ತ್ಯಜಿಸಿದ್ದಾನೆ. 21 ವರ್ಷದ ವಿಕ್ರಂ ಪಿಲಿಕುಳದ ಅತೀ ಹಿರಿಯ ಹುಲಿಯಾಗಿತ್ತು. ವಯೋಸಹಜ ಕಾಯಿಲೆಯಿಂದ ವಿಕ್ರಂ ಮೃತಪಟ್ಟಿದೆ ಎಂದು ಪಿಲಿಕುಳ ನಿಸರ್ಗಧಾಮದ...
ಬಂಟ್ವಾಳ,ಅಕ್ಟೋಬರ್ 21: ಪಣೋಲಿ ಬೈಲು ದೇವಸ್ಥಾನದ ಅನುವಂಶಿಕ ಎರಡನೇ ಅರ್ಚಕ ರಮೇಶ್ ಮೂಲ್ಯ (55)ಅವರು ಇಂದು ಬೆಳಿಗ್ಗೆ ಮಂಗಳೂರು ಖಾಸಗಿ ಆಸ್ಪತ್ರೆಯ ಲ್ಲಿ ನಿಧನರಾಗಿದ್ದಾರೆ. ಅವರು ಕಳೆದ ಎರಡು ವಾರಗಳಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದು ಮಂಗಳೂರು...
ಮುಂಬೈ, ಅಕ್ಟೋಬರ್ 21 : ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮೂಲ್ಕಿ ಜಯ ಸಿ. ಸುವರ್ಣ ಇಂದು ಬೆಳಗ್ಗಿನ...
ಕಲಬುರ್ಗಿ,ಅಕ್ಟೋಬರ್ 19: ಕರ್ನಾಟಕದ ಕಮ್ಯೂನಿಸ್ಟ್ ಸಿದ್ಧಾಂತಗಳ ನಾಯಕ ದಿಟ್ಟ ರೈತ ಹೋರಾಟಗಾರರಾಗಿದ್ದ, ಕರ್ನಾಟಕ ಪ್ರಾಂತ ರೈತ ಸಂಘದ ಉಪಾಧ್ಯಕ್ಷರೂ ಆಗಿದ್ದ ಕಾಮ್ರೆಡ್ ಮಾರುತಿ ಮಾನ್ಪಡೆಯವರು ಕೊರೋನಾ ಕಾರಣದಿಂದಾಗಿ (65) ಇಂದು ನಿಧನರಾಗಿದ್ದಾರೆ. ಇತ್ತೀಚಿನ ಕೇಂದ್ರದ ಕೃಷಿ...
ಉಡುಪಿ, ಅಕ್ಟೋಬರ್ 18: ಯಕ್ಷಗಾನ ಕ್ಷೇತ್ರದ ಅನರ್ಘ್ಯ ರತ್ನಗಳಲ್ಲಿ ಒಬ್ಬರಾಗಿದ್ದ ‘ಮದ್ದಲೆ ಮಾಂತ್ರಿಕ’ ಖ್ಯಾತಿಯ ಶತಾಯುಷಿ ಹಿರಿಯಡ್ಕ ಗೋಪಾಲರಾಯರು ನಿನ್ನೆ ರಾತ್ರಿ ಉಡುಪಿ ಹಿರಿಯಡ್ಕದ ಸ್ವ ಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು. ಅವರು...
ಪುತ್ತೂರು ಅಗಸ್ಟ್ 9: ಹಿರಿಯ ಪತ್ರಕರ್ತ ಅಮ್ಮುಂಜೆ ನಿವಾಸಿ ನಾರಾಯಣ ನಾಯ್ಕ (48) ಅವರು ಇಂದು ಮುಂಜಾನೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ. ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು....