LATEST NEWS7 hours ago
ಗೋವಾ – ಪ್ಯಾರಾಗ್ಲೈಡಿಂಗ್ ಮಾಡುತ್ತಿದ್ದ ವೇಳೆ ಕಮರಿಗೆ ಬಿದ್ದು ಇಬ್ಬರು ಸಾವು
ಪಣಜಿ ಜನವರಿ 19: ಪ್ಯಾರಾಗ್ಲೆಡಿಂಗ್ ಮಾಡುತ್ತಿದ್ದ ವೇಳೆ ಕಂದಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಪ್ರವಾಸಿ ಮಹಿಳೆ ಮತ್ತು ಆಕೆಯ ತರಬೇತುದಾರ ಸಾವನಪ್ಪಿದ ಘಟನೆ ಉತ್ತರ ಗೋವಾದಲ್ಲಿ ನಡೆದಿದೆ. ನಿನ್ನೆ ಸಂಜೆ ಕೇರಿ ಗ್ರಾಮದಲ್ಲಿ ಈ ಅಪಘಾತ...