LATEST NEWS3 years ago
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಕರ್ತವ್ಯಕ್ಕೆ ಹಾಜರು…
ಮಂಗಳೂರು ಅಕ್ಟೋಬರ್ 13: ದುಷ್ಕರ್ಮಿಗಳಿಂದ ಹತ್ಯೆಗೊಳಗಾಗಿದ್ದ ಬಿಜೆಪಿ ಯುವ ಮುಖಂಡ ದಿ.ಪ್ರವೀಣ್ ನೆಟ್ಟಾರು ಪತ್ನಿ ನೂತನಕುಮಾರಿ ಅವರು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ತವ್ಯಕ್ಕೆ ಹಾಜರಾದರು. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಅವರಿಂದ ನೇಮಕಾತಿ ಆದೇಶಪತ್ರವನ್ನು ಅವರು...