ಕೇರಳ ಅಗಸ್ಟ್ 3: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತದಿಂದಾಗಿ ನೂರಾರು ಜನ ಸಾವನಪ್ಪಿದ್ದಾರೆ. ಎಷ್ಟು ಮಂದಿ ನಾಪತ್ತೆಯಾಗಿದ್ದಾರೆ ಎನ್ನುವ ಲೆಕ್ಕ ಇನ್ನೂ ಸರಕಾರದ ಹತ್ತಿರ ಇಲ್ಲ. ಈ ನಡುವ ಬದುಕುಳಿದವರ ರಕ್ಷಣೆ ಮಾಡುತ್ತಿರುವ ಸೇನೆ,...
ಸುಬ್ರಹ್ಮಣ್ಯ, ಜುಲೈ 16: ದಕ್ಷಿಣಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದೆ. ಸುಬ್ರಹ್ಮಣ್ಯ ಸಮೀಪ ಹರಿಯುವ ಕುಮಾರಧಾರಾ ನದಿಯಲ್ಲಿ ನಿನ್ನೆ ತಡ ರಾತ್ರಿ ಆನೆಯ ಮೃತದೇಹ ಪತ್ತೆಯಾಗಿದ್ದು, ...
ಮಂಗಳೂರು, ಜೂನ್ 03: ವಿಶ್ವ ಹಿಂದೂ ಪರಿಷದ್ ಮಂಗಳೂರು ವತಿಯಿಂದ ನಮಾಜು ಮಾಡಿದ ಪ್ರಕರಣಕ್ಕೆ ಹಾಕಿದ ” B ” ರಿಪೋರ್ಟ್ ರದ್ದು ಪಡಿಸಿ ಶರಣ್ ಪಂಪ್ವೆಲ್ ವಿರುದ್ದ ದಾಖಲಿಸಿದ ಪ್ರಕರಣ ರದ್ದು ಗೊಳಿಸಲು ಮನವಿ...
ಬೆಂಗಳೂರು ಮೇ 11: ಕೆಎಎಸ್ ಅಧಿಕಾರಿಯೊಬ್ಬರ ಪತ್ನಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸಂಜಯ್ ನಗರದಲ್ಲಿ ನಡೆದಿದೆ. ಮೃತರನ್ನು ಚೈತ್ರಾಗೌಡ ಎಂದು ಗುರುತಿಸಲಾಗಿದೆ. ಮೂರು ಅಂತಸ್ತಿನ ಅಪಾರ್ಟ್ಮೆಂಟ್ನಲ್ಲಿ ವಾಸವಾಗಿದ್ದ ಇವರು ಮನೆಯಲ್ಲಿ ಫ್ಯಾನ್ಗೆ...
ನವದೆಹಲಿ, ಮಾರ್ಚ್ 22: ತಮಿಳುನಾಡಿನ ಒಂಬತ್ತು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ ಗುರುವಾರ ಪ್ರಕಟಿಸಿದೆ. ಕೊಯಮತ್ತೂರು ಕ್ಷೇತ್ರದಿಂದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹಾಗೂ ಚೆನ್ನೈ ದಕ್ಷಿಣ ಕ್ಷೇತ್ರದಿಂದ ತೆಲಂಗಾಣದ ಮಾಜಿ ರಾಜ್ಯಪಾಲೆ ತಮಿಳ್...
ಮಂಗಳೂರು, ಸೆಪ್ಟೆಂಬರ್ 11: ನಗರದ ಪ್ರತಿಷ್ಠಿತ ಹೊಟೇಲ್ ನ ಈಜು ಕೊಳದಲ್ಲಿ ಬ್ಯಾಂಕ್ ಅಧಿಕಾರಿ ಮೃತ ದೇಹ ಪತ್ತೆಯಾಗಿದೆ. ಮಂಗಳೂರಿನ ಪ್ರತಿಷ್ಠಿತ ಮೋತಿ ಮಹಲ್ ಹೊಟೇಲ್ ಸ್ವಿಮ್ಮಿಂಗ್ ಪೂಲ್ ನಲ್ಲಿ ಮುಳುಗಿ ಬ್ಯಾಂಕ್ ಅಧಿಕಾರಿ ಸಾವಿಗೀಡಾಗಿದ್ದಾರೆ....
ಬೆಂಗಳೂರು, ಆಗಸ್ಟ್ 08: ‘ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು ಲಂಚ ನೀಡುವಂತೆ ತಮ್ಮನ್ನು ಒತ್ತಾಯಿಸಿದರು’ ಎಂದು ಆರೋಪಿಸಿ ಕೃಷಿ ಇಲಾಖೆ ಅಧಿಕಾರಿಗಳು ಬರೆದಿದ್ದಾರೆನ್ನಲಾದ ಪತ್ರದ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗೆ ರಾಜಭವನ ಪತ್ರ...
ಪುತ್ತೂರು, ಮೇ 26: ದಾಖಲೆ ಪತ್ರಗಳಿಗಾಗಿ ತಾಲೂಕು ಕಛೇರಿಯಲ್ಲಿ ಮಹಿಳೆಯ ಅಲೆದಾಟ ಮಾಡುತ್ತಿದ್ದ ಮಹಿಳೆಯ ಅಹವಾಲು ಕೇಳಿದ ಶಾಸಕ ಅಶೋಕ್ ಕುಮಾರ್ ರೈ ಅಧಿಕಾರಿಗೆ ಖಡಕ್ ಎಚ್ಚರಿಕೆ ನೀಡಿದ ಘಟನೆ ನಡೆದಿದೆ. ಸಣ್ಣ ದಾಖಲೆಗಾಗಿ ಒಂದು ತಿಂಗಳಿನಿಂದ...
ಕಡಬ, ಮಾರ್ಚ್ 07: ಸರಕಾರಿ ಕಛೇರಿಗಳಲ್ಲಿ ಮೇಲಾಧಿಕಾರಿಗಳು ಬೆಲ್ ಹಾಕಿ ಜವಾನರನ್ನು ಕರೆದು ಚಾ ತಿಂಡಿ, ತರುವದಕ್ಕೋ, ಕಡತ ತರುವುದಕ್ಕೋ ಆದೇಶಿಸುವ ಈ ಜಮಾನದಲ್ಲಿ, ಯಾವುದೇ ಇಗೋ ಇಲ್ಲದೆ ತಾನೇ ಪೊರಕೆ ಹಿಡಿದು ಕಸಗುಡಿಸುವ ಮೂಲಕ...
ತುಮಕೂರು, ಸೆಪ್ಟೆಂಬರ್ 09: ಶಾಲಾ ಶಿಕ್ಷಕಿಯೊಬ್ಬರು ಶಾಲೆಯಲ್ಲಿಯೇ ಮದ್ಯ ಸೇವಿಸಿ ಅಧಿಕಾರಿಗಳ ಕೈಯಲ್ಲಿ ಸಿಕ್ಕಿಬಿದ್ದ ಅಪರೂಪದ ಘಟನೆ ತುಮಕೂರಿನಲ್ಲಿ ನಡೆದಿದೆ. ಗಂಗಲಕ್ಷ್ಮಮ್ಮ ಮದ್ಯ ಸೇವಿಸಿ ಸಿಕ್ಕಿ ಬಿದ್ದ ಶಿಕ್ಷಕಿ. ತುಮಕೂರಿನ ಚಿಕ್ಕಸಾರಂಗಿ ಸರಕಾರಿ ಪ್ರಾಥಮಿಕ ಪಾಠ...