ಮಂಗಳೂರು, ಏಪ್ರಿಲ್ 21: ಕೊರೊನಾ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಗೊಳಿಸಿದೆ. ವಾರಾಂತ್ಯದ ಕರ್ಫ್ಯೂ ನಡುವೆ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ತೆಗದುಕೊಳ್ಳಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಏನು ಮಾಡಬೇಕು? ಎಂಬ ಗೊಂದಲಗಳಿಗೆ...
ಮಡಿಕೇರಿ, ಏಪ್ರಿಲ್ 09: ಕೊಡಗು ಜಿಲ್ಲೆಯ ಪೊನ್ನಂಪೇಟೆಯಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಎಸ್.ಟಿ ಮಲ್ಲಿಕಾರ್ಜುನ್ ಅವರು ಮೆಟ್ರಿಕ್ ನಂತರದ ಬಾಲಕಿಯರ ವೃತ್ತಿಪರ ವಿದ್ಯಾರ್ಥಿನಿಲಯದ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿನಿಯರ ವಸತಿ...
ಟೆಹ್ರಾನ್, ಫೆಬ್ರವರಿ 25: ಅತ್ತೆಯ ಸಮಾಧಾನಕ್ಕೆ ಸೊಸೆಯ ಹೆಣವನ್ನೇ ನೇಣಿಗೆ ಏರಿಸಿರುವ ಘಟನೆ ಇರಾನ್ನಲ್ಲಿ ನಡೆದಿದೆ. ನೇಣು ಶಿಕ್ಷೆಗೆ ಗುರಿಯಾಗಿದ್ದ ಸೊಸೆಗೆ ಶಿಕ್ಷೆಗೆ ಕೆಲವು ಗಂಟೆ ಮುಂಚೆಯೇ ಹೃದಯಾಘಾತವಾಗಿದ್ದರಿಂದಾಗಿ ಈ ಘಟನೆ ನಡೆದಿರುವುದಾಗಿ ತಿಳಿಸಲಾಗಿದೆ. ಜಹ್ರಾ...
ಮಂಗಳೂರು, ಫೆಬ್ರವರಿ 24: ಲಂಚಕ್ಕಾಗಿ ಪೀಡಿಸುತ್ತಿದ್ದ ಮಂಗಳೂರು ನಗರ ಸರ್ವೇಯರ್ ಗಂಗಾಧರ್ ಮಂಗಳವಾರ ಮಂಗಳೂರಿನ ಎಸಿಬಿ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ನಗರದಲ್ಲಿ ಉದ್ಯಮಿಯೊಬ್ಬರು ತಮ್ಮ ಕಚೇರಿಯ ಪೀಠೋಪಕರಣ ಮಾಡಿಸಲು ತಮ್ಮ ಮನೆಯ ಆವರಣದಲ್ಲಿ ಇದ್ದ ಸಾಗುವಾನಿ...
ಬೆಂಗಳೂರು, ಜನವರಿ 27: ಕೊರೊನ ನಂತರ ಎಲ್ಲಾ ಉದ್ಯೋಗ ಸಂದರ್ಶನಗಳು ಅಂತರ್ಜಾಲದಲ್ಲಿ ನಡೆಯುತ್ತಿರುವುದರಿಂದ, ಜೂಮ್ ಆ್ಯಪ್ ಮೂಲಕ ನಡೆದ ವಿಡಿಯೊ ಸಂದರ್ಶನದ ವೇಳೆ ಉದ್ಯೋಗಾಕಾಂಕ್ಷಿಯೊಬ್ಬ ತನ್ನ ಖಾಸಗಿ ಅಂಗಗಳನ್ನು ತೋರಿಸಿ ಮಹಿಳಾ ನೇಮಕ ಅಧಿಕಾರಿಯೊಂದಿಗೆ ಕೆಟ್ಟದಾಗಿ...
ಉಡುಪಿ ಮಲ್ಪೆ ಸೇಂಟ್ ಮೇರಿಸ್ ದ್ವೀಪದಲ್ಲಿ ಅಧಿಕಾರಿಗಳ ಭರ್ಜರಿ ಪಾರ್ಟಿ……!? ಉಡುಪಿ: ಕೊರೊನಾದಿಂದಾಗಿ ಇಡೀ ದೇಶ ಲಾಕ್ ಡೌನ್ ನಲ್ಲಿದ್ದು, ಜನರಿಗೆ ಮನೆಯಿಂದ ಹೊರಗೆ ಬರದಂತೆ ಆದೇಶ ಹೊರಡಿಸಿರುವ ಸರಕಾರಿ ಅಧಿಕಾರಿಗಳೇ ಕಾನೂನು ಉಲ್ಲಂಘಿಸಿ ಪಾರ್ಟಿ...