LATEST NEWS1 day ago
ಅಯೋಧ್ಯೆ – ಅನಾರೋಗ್ಯ ಪೀಡಿತ ವೃದ್ದೆಯನ್ನು ಮಧ್ಯರಾತ್ರಿ ರಸ್ತೆ ಬದಿಯಲ್ಲಿ ಮಲಗಿಸಿದ ಕುಟುಂಬಸ್ಥರು
ಅಯೋಧ್ಯೆ ಜುಲೈ 25: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಅಮಾನವೀಯ ಘಟನೆಯೊಂದು ನಡೆದಿದ್ದು, ವೃದ್ಧ ಮಹಿಳೆಯೊಬ್ಬರನ್ನು ಆಕೆಯ ಕುಟುಂಬ ಸದಸ್ಯರು ನಡು ರಾತ್ರಿ ರಸ್ತೆಬದಿಯಲ್ಲಿ ಬಿಟ್ಟು ಪರಾರಿಯಾಗಿದ್ದು, ಬಳಿಕ ಆಕೆ ಚಿಕಿತ್ಸೆಗೆ ಸ್ಪಂದಿಸದೇ ಸಾವನಪ್ಪಿದ ಘಟನೆ ನಡೆದಿದೆ...