ಮಂಗಳೂರು,ಜೂನ್ .19:- ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕುದುರೆಮುಖ ಮತ್ತು ನೇತ್ರಾವತಿ ಪೀಕ್ ಚಾರಣಕ್ಕೆ ಅತಿಹೆಚ್ಚಿನ ಚಾರಣಿಗರ ಒತ್ತಡ ಇರುವುದರಿಂದ, ಎರಡು ಚಾರಣಗಳಿಗೆ ಚಾರಣ ಕುರಿತು ಅವಕಾಶ ನೀಡಲು ಸಾಗಿಸುವ ಸಾಮರ್ಥ್ಯವನ್ನು ವೈಜ್ಞಾನಿಕವಾಗಿ ನಿರ್ಧರಿಸಲಾಗಿದ್ದು ಗರಿಷ್ಠ 300...
ಶಿರಸಿ ಜುಲೈ 02: ಆನ್ ಲೈನ್ ಗೆಮ್ ಚಟದಿಂದ ಬರೋಬ್ಬರಿ 65 ಲಕ್ಷ ಹಣ ಕಳೆದುಕೊಂಡ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ, ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ವಿಜೇತ್ ಶಾಂತಾರಾಮ ಹೆಗಡೆ (37) ಎಂದು ಗುರುತಿಸಲಾಗಿದೆ....
ಉಡುಪಿ ಡಿಸೆಂಬರ್ 7: ಶೇರ್ ಮಾರ್ಕೆಟ್ ನಲ್ಲಿ ಹಣ ಹೂಡಿದರೆ ಡಬಲ್ ಆಗುವುದೆಂದು ಹೇಳಿ ವಂಚಕರು ₹ 78,500 ಪಡೆದು ಮೋಸ ಮಾಡಿದ್ದಾರೆ. ಅನುಷ್ ರವಿಶಂಕರ್ ವಂಚನೆಗೊಳಗಾದವರು. ಈಚೆಗೆ ಕರೆ ಮಾಡಿದ ವಂಚಕರು ಮ್ಯೂಚುವಲ್ ಫಂಡ್...
ಮಂಗಳೂರು, ನವೆಂಬರ್ 02: ಭಾರತದ ಪ್ರಾಚೀನ ಆರೋಗ್ಯ ವ್ಯವಸ್ಥೆಯನ್ನು ಜಾಗತಿಕ ಮಟ್ಟದಲ್ಲಿ ಹೆಸರುವಾಸಿ ಮಾಡುವ ಪ್ರಯತ್ನದ ಭಾಗವಾಗಿ, ಕಳೆದ 13 ವರ್ಷಗಳಿಂದ ಆಯುರ್ವೇದ ಜ್ಞಾನ ಹಂಚುತ್ತಿರುವ ವಿಶ್ವಾಸಾರ್ಹ ಆನ್ಲೈನ್ ವೇದಿಕೆಯಾದ “ಈಸಿ ಆಯುರ್ವೇದ” ವೈಜ್ಞಾನಿಕ ಆಯುರ್ವೇದ...
ಬೆಂಗಳೂರು ಜನವರಿ 21: ಅತಿಥಿ ಉಪನ್ಯಾಸಕರ ಗೌರವಧನವನ್ನು ಏರಿಕೆ ಮಾಡಿ ಸರಕಾರ ಆದೇಶ ಹೊರಡಿಸಿದ ಬೆನ್ನಲ್ಲೆ ನೇಮಕ ಪ್ರಕ್ರಿಯೆ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ...
ಮಂಗಳೂರು,ಜನವರಿ 19:- ಜಿಲ್ಲೆಯಲ್ಲಿ ಐದಕ್ಕಿಂತ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾದ ಶಾಲೆ ಕಾಲೇಜುಗಳಲ್ಲಿ ತರಗತಿಗಳನ್ನು ಬಂದ್ ಮಾಡಿ ಆನ್ ಲೈನ್ ತರಗತಿ ನಡೆಸಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ. ಹೆಚ್ಚುತ್ತಿರುವ ಕೋವಿಡ್ ಪಾಸಿಟಿವ್ ಪ್ರಮಾಣದ ಹಿನ್ನಲೆಯಲ್ಲಿ ಶೈಕ್ಷಣಿಕ...
ಮಂಗಳೂರು ಜನವರಿ 10: ಸಾಲಗಾರರ ಕಾಟಕ್ಕೆ ಯುವಕನೊಬ್ಬ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ನ ಕುಳಾಯಿಯಲ್ಲಿ ಇಂದು ನಡೆದಿದೆ. ಮೃತ ಯುವಕನನ್ನು ಸುಶಾಂತ್(26) ಎಂದು ಗುರುತಿಸಲಾಗಿದೆ. ಕಿನ್ನಿಗೋಳಿ ನಿವಾಸಿಯಾಗಿರುವ ಸುಶಾಂತ್ ಆನ್ ಲೈನ್ ಮೂಲಕ ಸಾಲ...
ಬೆಂಗಳೂರು, ಅಕ್ಟೋಬರ್ 27 : ಇನ್ನೂ ವಾಹನಗಳನ್ನು ಪ್ರಾದೇಶಿಕ ಸಾರಿಗೆ ಕಚೇರಿಗೆ ಕೊಂಡೊಯ್ಯದೆ ಆನ್ಲೈನ್ ಮೂಲಕವೇ ನೋಂದಣಿ ಮಾಡಿಸುವ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಜಾರಿಗೆ ಮಾಡಿದೆ. ವಾಹನಗಳ ವಿವರಗಳನ್ನು ವಾಹನ್–4 ಪೋರ್ಟಲ್ನಲ್ಲಿ ಮಾರಾಟಗಾರರು ನಮೂದಿಸಿ ನೋಂದಣಿಗೆ...
ಉಡುಪಿ ಅಕ್ಟೋಬರ್ 08: ದಸರಾ ಮುಗಿದ ತಕ್ಷಣವೇ 1 ರಿಂದ 5 ರವರೆಗಿನ ತರಗತಿಗಳನ್ನು ಪ್ರಾರಂಭಿಸಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು ಭಗವಂತನ ಅನುಗ್ರಹದಿಂದ ರಾಜ್ಯದಲ್ಲಿ ಪಾಸಿಟಿವಿಟಿ ರೇಟ್...
ಸುಳ್ಯ ಜೂನ್ 17: ಡಿಜಿಟಲ್ ಇಂಡಿಯಾ ಎಂದು ಬೊಬ್ಬೆ ಹೊಡೆಯುವ ದೇಶದಲ್ಲಿ ಸರಿಯಾದ ಮೊಬೈಲ್ ನೆಟ್ ವರ್ಕ್ ಇಲ್ಲ ಎನ್ನುವುದಕ್ಕೆ ವೈರಲ್ ಆಗಿರುವ ಈ ಪೋಟೋ ವೇ ಸಾಕ್ಷಿಯಾಗಿದ್ದು, ಮಗಳ ಆನ್ ಲೈನ್ ಕ್ಲಾಸ್ ಗೆ...