ಬೆಂಗಳೂರು, ಸೆಪ್ಟೆಂಬರ್ 11: ರೋಗಿಯ ಅಗತ್ಯ ಶಸ್ತ್ರಚಿಕಿತ್ಸೆಗೆ ಟ್ರಾಫಿಕ್ ಜಾಂನಲ್ಲಿ ಸಿಲುಕಿದ್ದ ವೈದ್ಯರೊಬ್ಬರು ಮೂರು ಕಿ.ಮೀ ಓಡಿ ಬಂದು ಯಶಸ್ವಿಯಾಗಿ ಶಸ್ತ್ರಕ್ರಿಯೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಖಾಸಗಿ ಆಸ್ಪತ್ರೆಯೊಂದರ ವೈದ್ಯರಾಗಿರುವ ಗೋವಿಂದ ನಂದಕುಮಾರ್...
ಸುಬ್ರಹ್ಮಣ್ಯ, ಆಗಸ್ಟ್ 03: ಪರ್ವತಮುಖಿಯಲ್ಲಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಮಣ್ಣಿನಡಿ ಸಿಲುಕಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಭಾರಿ ಮಳೆಯಿಂದಾಗಿ ಸೋಮವಾರ ರಾತ್ರಿ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ ಪಂಜದ...
ಚಿಕ್ಕಮಗಳೂರು, ಜುಲೈ 06: ತಾಲೂಕಿನ ಹೊಸಪೇಟೆ ಗ್ರಾಮದ ಹಳ್ಳದಲ್ಲಿ ಕಾಲು ತೊಳೆಯಲು ಹೋಗಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ ಬಾಲಕಿ ಪತ್ತೆಗೆ ಎಸ್.ಡಿ.ಆರ್.ಎಫ್. ತಂಡ ಆಗಮಿಸಿದೆ. ಸೋಮವಾರ ಸಂಜೆ ಶಾಲೆ ಬಿಟ್ಟ ಬಳಿಕ ಮನೆಗೆ ಹೋಗುವಾಗ ಕಾಲು...
ಪಾಕಿಸ್ತಾನ : ಹೆರಿಗೆ ಸಂದರ್ಭ ವೈದ್ಯರು ನವಜಾತ ಶಿಶುವಿನ ತಲೆಯನ್ನು ಕತ್ತರಿಸಿ ತಾಯಿಯ ಗರ್ಭದೊಳಗೆ ಬಿಟ್ಟ ಘಟನೆ ಪಾಕಿಸ್ತಾನದ ಸಿಂಧ್ ಪ್ರಾಂತ್ಯದ ಗ್ರಾಮೀಣ ಆರೋಗ್ಯ ಕೇಂದ್ರದಲ್ಲಿ ನಡೆದಿದೆ. ತಾರ್ಪಾರ್ಕರ್ ಜಿಲ್ಲೆಯ ಗ್ರಾಮದ ಭೀಲ್ ಹಿಂದೂ ಮಹಿಳೆ,...
ಮಂಗಳೂರು ಜುಲೈ 27: ಯೋಗ ಮಾಡುವ ಸಂದರ್ಭ ಆಯತಪ್ಪಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರಾಜ್ಯಸಭಾ ಸದಸ್ಯ, ಹಿರಿಯ ಕಾಂಗ್ರೆಸಿಗ ಆಸ್ಕರ್ ಫರ್ನಾಂಡಿಸ್ ಅವರಿಗೆ ಮಂಗಳವಾರ ಮುಂಜಾನೆ ಯಶಸ್ವಿಯಾಗಿ...
ಮಂಗಳೂರು, ಮೇ 16: ತೌಕ್ತೆ ಚಂಡಮಾರುತದ ಹೊಡೆತಕ್ಕೆ ಎರಡು ಬೋಟ್ಗಳು ಮಂಗಳೂರಿನ ಆಳ ಸಮುದ್ರದಲ್ಲಿ ಸಿಲುಕಿಹಾಕಿಕೊಂಡಿವೆ ಎನ್ನಲಾಗುತ್ತಿದೆ. ಒಂದು ಬೋಟ್ನಲ್ಲಿದ್ದ 5 ಮಂದಿ ನಾಪತ್ತೆಯಾಗಿದ್ದು 9 ಮಂದಿಯಿರುವ ಮತ್ತೊಂದು ಬೋಟ್ ಅಪಾಯಕ್ಕೆ ಸಿಲುಕಿದೆ ಎಂದು ತಿಳಿದು...
ಮಂಗಳೂರು : ಅಪರೂಪದ ಪ್ರಕರಣವೊಂದರಲ್ಲಿ ಸಯಾಮಿ ಅವಳಿ ಬೆಕ್ಕುಗಳನ್ನು ಪಶುವೈದ್ಯರೋಬ್ಬರು ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಬೇರ್ಪಡಿಸಿದ್ದಾರೆ. ನಗರದ ಅಡ್ಯಾರ್ನಲ್ಲಿರುವ ಪಶು ಚಿಕಿತ್ಸಾಲಯದಲ್ಲಿ ಅಪರೂಪದ ಶಸ್ತ್ರ ಚಿಕಿತ್ಸೆ ನಡೆದಿದೆ. ಬಂಟ್ವಾಳ ತಾಲೂಕಿನ ಕಲ್ಲಡ್ಕ ಸಮೀಪದ ನಿವಾಸಿಯೊಬ್ಬರು...
ಮಂಗಳೂರು ಸೆಪ್ಟೆಂಬರ್ 19: ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಎಂಟು ವರ್ಷ ಪ್ರಾಯದ ಚಿರತೆ ಚಿಂಟುವಿಗೆ ಪ್ರಸವ ಸಮಸ್ಯೆಯಿಂದ ಆರೋಗ್ಯ ಪರಿಸ್ಥಿತಿ ಗಂಭೀರವಾದ ಕಾರಣ ತುರ್ತಾಗಿ ಶಸ್ತ್ರ ಚಿಕಿತ್ಸೆ ನಡೆಸಿ ಗರ್ಭದಲ್ಲಿದ್ದ ಎರಡು ಮೃತಪಟ್ಟ ಮರಿಗಳನ್ನು ಹೊರತೆಗೆಯಲಾಗಿದೆ....