ಪಾಕಿಸ್ತಾನ ಜೂನ್ 28: ಪಾಕಿಸ್ತಾನದ ಸ್ವಾತ್ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹಕ್ಕೆ 18 ಮಂದಿ ನೀರುಪಾಲಾದ ಘಟನೆ ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಶುಕ್ರವಾರ ಸಂಭವಿಸಿದೆ. ಇದುವರೆಗೆ ಏಳು ಜನರ ಶವಗಳನ್ನು ಹೊರತೆಗೆಯಲಾಗಿದೆ ಎಂದು ವರದಿಗಳು...
ಸ್ಪೇನ್: ಅಪರೇಷನ್ ಸಿಂಧೂರ್ ಬಳಿಕ ಭಾರತದ ರಾಜತಾಂತ್ರಿಕ ಪ್ರಯತ್ನಗಳ ಮಹತ್ವದ ಭಾಗವಾಗಿ ಭಯೋತ್ಪಾದನೆಯ ವಿರುದ್ಧದ ಶೂನ್ಯ ಸಹಿಷ್ಣುತೆ ದೃಢ ನಿಲುವು ಸ್ಪಷ್ಟಪಡಿಸಲು ಹಾಗೂ ಅಂತಾರಾಷ್ಟ್ರೀಯ ಸಹಕಾರ ಬಲಪಡಿಸುವ ನಿಟ್ಟಿನಲ್ಲಿ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್...
ರಷ್ಯಾ ಮೇ 23: ಭಯೋತ್ಪಾದನೆ ಬೆಂಬಲಿಸುತ್ತಿರುವ ಪಾಕಿಸ್ತಾನದ ನಿಜ ಬಣ್ಣ ಬಯಲು ಮಾಡಲು ರಷ್ಯಾಕ್ಕೆ ತೆರಳಿರುವ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಸಂಸದೆ ಕನಿಮೋಳ್ ನೇತೃತ್ವದ ಸರ್ವಪಕ್ಷಗಳ ನಿಯೋಗವು ಇಂದು...
ನವದೆಹಲಿ: ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯ ನಂತರದ ರಾಜತಾಂತ್ರಿಕ ಕಾರ್ಯತಂತ್ರದ ಭಾಗವಾಗಿ, ಪಾಕಿಸ್ತಾನ ಪ್ರಚೋದಿತ ಭಯೋತ್ಪಾದನೆ ಬಗ್ಗೆ ಜಾಗತಿಕ ಸಮುದಾಯಕ್ಕೆ ವಾಸ್ತವಾಂಶಗಳನ್ನು ವಿವರಿಸಲು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರನ್ನು ಒಳಗೊಂಡ ಡಿಎಂಕೆ ಕನಿಮೊಳಿ...
ದೆಹಲಿ ಮೇ 18: ಪಾಕಿಸ್ತಾನದ ಐಎಸ್ಐ ಅಧಿಕಾರಿಗಳಿಗೆ ಭಾರತದ ಸೇನೆಯ ಕುರಿತು ಮಾಹಿತಿ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿರುವ ಹರ್ಯಾಣದ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ (Jyoti Malhotra) ಕಾಶ್ಮೀರದ ಪಹಲ್ಗಾಮ್ಗೂ (Pahalgam) ತೆರಳಿದ್ದ ವಿಚಾರ ಈಗ...
ಪಾಕಿಸ್ತಾನ ಮೇ 17: ಭಾರತ ತಮ್ಮ ವಾಯುನೆಲೆಗಳ ಮೇಲೆ ದಾಳಿಯೇ ಮಾಡಿಲ್ಲ ಅದೆಲ್ಲಾ ಸುಳ್ಳು ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ಮುಂದೆ ಸುಳ್ಳು ಹೇಳಿ ತಿರುಗಾಡುತ್ತಿದ್ದ ಪಾಕಿಸ್ತಾನ ಇದೀಗ ಕೊನೆಗೂ ಭಾರತದ ದಾಳಿ ಬಗ್ಗೆ ಒಪ್ಪಿಕೊಂಡಿದೆ. ಭಾರತ...
ಶ್ರೀನಗರ ಮೇ 12: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಸಾಂಬಾದಲ್ಲಿ...
ಉಡುಪಿ, ಮೇ 11: ಭಾರತ ಮತ್ತು ಪಾಕಿಸ್ತಾನ ಯುದ್ಧದ ಉದ್ವಿಗ್ನತೆ ನಡುವೆ ಕಾರ್ಕಳದ ಯುವಕನಿಗೆ ಪಾಕಿಸ್ತಾನದಿಂದ ವಾಟ್ಸಪ್ ಮೆಸೆಜ್ ಬಂದಿದೆ. ಕಾರ್ಕಳದ ಬಜಗೋಳಿಯ ಸುಶಾಂತ್ ಎಂಬವರಿಗೆ ಶನಿವಾರ ಬೆಳಗ್ಗೆ 10:24 ಕ್ಕೆ ಹೌ ಆರ್ ಯು...
ಇಸ್ಲಮಾಬಾದ್ ಮೇ 11: ಪಾಕಿಸ್ತಾನ ಮತ್ತು ಭಾರತದ ನಡುವೆ ಎರ್ಪಟ್ಟಿರುವ ತಾತ್ಕಾಲಿಕ ಕದನ ವಿರಾಮವನ್ನೇ ಪಾಕಿಸ್ತಾನದ ಐತಿಹಾಸಿಕ ಗೆಲವು ಎಂದು ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಘೋಷಿಸಿದ್ದಾರೆ. ಪಹಲ್ಗಾಮ್ ದಾಳಿ ಬಳಿಕ ಭಾರತ ಮತ್ತು ಪಾಕಿಸ್ತಾನದ...
ನವದೆಹಲಿ ಮೇ 10: ಕದನ ವಿರಾಮ ಘೋಷಣೆಯಾದರೂ ಕೂಡ ಪಾಕಿಸ್ತಾನ ಮತ್ತೆ ಬಾಲ ಬಿಚ್ಚಿದ್ದು, ಇದೀಗ ಕದನ ವಿರಾಮ ಉಲ್ಲಂಘಿಸಿ ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ. ಈ ಕುರಿತಂತೆ...