ನವದೆಹಲಿ ಮೇ 10: ಭಾರತ ಹಾಗೂ ಪಾಕಿಸ್ತಾನದ ನಡುವೆ ತಕ್ಷಣದಿಂದಲೇ ಸಂಪೂರ್ಣ ಕದನ ವಿರಾಮ ಜಾರಿಯಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ...
ನವದೆಹಲಿ ಮೇ 07: ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತ ಪಾಕಿಸ್ತಾನಕ್ಕೆ ನುಗ್ಗಿ ಭಯೋತ್ಪಾದಕರ ಅಡಗುತಾಣಗಳನ್ನು ಧ್ವಂಸಗೊಳಿಸಿದೆ. ಇದರ ಬೆನ್ನಲ್ಲೇ ಇನ್ನೂ ಪಾಠ ಕಲಿಯದ ಪಾಕಿಸ್ತಾನ ಇದೀಗ ಜಮ್ಮು ಮತ್ತು ಕಾಶ್ಮೀರದಾದ್ಯಂತದ ಅಂತಾರಾಷ್ಟ್ರೀಯ ಗಡಿ ನಿಯಂತ್ರಣ ರೇಖೆಯಲ್ಲಿ...
ಮಂಗಳೂರು ಮೇ 01: ಮಂಗಳೂರಿನ ಕುಡುಪು ಬಳಿ ನಡೆದ ಗುಂಪು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ವ್ಯಕ್ತಿ ಪಾಕ್ ಪರ ಘೋಷಣೆ ಕೂಗಿದ್ದರ ಬಗ್ಗೆ ಯಾವುದೇ ಸಾಕ್ಷಿಯಿಲ್ಲ ಎಂದು ಮಂಗಳೂರು ಪೋಲಿಸ್ ಕಮಿಷನರ್ ಅನುಪಮ್ ಅಗರ್ವಾಲ್...
ನವದೆಹಲಿ ಮೇ 01: ಭಾರತದ ವಿಮಾನಗಳಿಗೆ ತನ್ನ ಏರ್ ಸ್ಪೇಸ್ ಬಂದ್ ಮಾಡಿದ್ದ ಪಾಕಿಸ್ತಾನಕ್ಕೆ ಇದೀಗ ಭಾರತ ತಿರುಗೇಟು ನೀಡಿದ್ದು, ಭಾರತದ ಎರ್ ಸ್ಪೇಸ್ ನಲ್ಲಿ ಯಾವುದೇ ಪಾಕಿಸ್ತಾನದ ವಿಮಾನ ಹಾರಾಟ ಮಾಡದಂತೆ ನಿರ್ಬಂಧ ಹೇರಿದೆ....
ಇಸ್ಲಾಮಾಬಾದ್ ಎಪ್ರಿಲ್ 28: ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಪ್ರವಾಸಿಗರ ಹತ್ಯೆಗೆ ಸಂಬಂಧಿಸಿದಂತೆ ಎರಡು ರಾಷ್ಟ್ರಗಳ ನಡುವೆ ಇರುವ ಉದ್ವಿಗ್ನ ಪರಿಸ್ಥಿತಿ ಕುರಿತಂತೆ ಇದೀಗ ಪಾಕಿಸ್ತಾನದ ರಕ್ಷಣಾ ಸಚಿವರು ಮಹತ್ವದ ಹೇಳಿಕೆಯನ್ನು ನೀಡಿದ್ದು, ಭಾರತವು ದಾಳಿಗೆ...
ಬೆಂಗಳೂರು ಏಪ್ರಿಲ್ 27: ಪಾಕಿಸ್ತಾನದ ವಿರುದ್ದ ಯುದ್ದ ಬೇಡ, ಶಾಂತಿ ಬೇಕು ಎಂದು ಹೇಳಿಕೆ ನೀಡಿದ್ದ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಇದೀಗ ಪಾಕಿಸ್ತಾನದ ಮಾಧ್ಯಮಗಳಲ್ಲೂ ಚರ್ಚೆಯಲ್ಲಿದೆ. ಪಾಕಿಸ್ತಾನದ ಮೇಲೆ ಭಾರತ ಯುದ್ಧ ಮಾಡಬಾರದು ಎಂದು...
ನವದೆಹಲಿ ಎಪ್ರಿಲ್ 26: ಕಾಶ್ಮೀರದ ಪೆಹಲ್ಗಾಮ್ ನಲ್ಲಿ 26 ಮಂದಿಯನ್ನು ಬಲಿ ತೆಗೆದುಕೊಂಡಿದ್ದ ಭಯೋತ್ಪಾದಕ ದಾಳಿಯನ್ನು ನಾನು ಮಾಡಿಲ್ಲ ಎಂದು ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್(TRF) ತಿಳಿಸಿದ್ದು, ಮೊದಲು ನಾನೇ ಮಾಡಿದ್ದು ಎಂದು...
ಇಸ್ಲಾಮಾಬಾದ್ ಎಪ್ರಿಲ್ 26: ಕಾಶ್ಮೀರ ಕಣಿವೆಯ ಪಹಲ್ಗಾಮ್ ಭಯೋತ್ಪಾದನಾ ದಾಳಿಯ ಬಳಿಕ ಭಾರತದ ರಾಜತಾಂತ್ರಿಕ ನಡೆಗೆ ಪಾಕಿಸ್ತಾನ ಸಂಕಷ್ಟಕ್ಕೆ ಸಿಲುಕಿದ್ದು, ಇದೇ ಮೊದಲ ಬಾರಿಗೆ ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಇಂದು ಇಸ್ಲಾಮಾಬಾದ್ ಈ ದಾಳಿಯ...
ಮಂಗಳೂರು ಎಪ್ರಿಲ್ 25: ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ಮೂರು ಮಂದಿ ಪಾಕಿಸ್ಥಾನಿ ಮಹಿಳೆಯರು ವಾಸ್ತವ್ಯವಿರುವುದು ಪೊಲೀಸ್ ಪರಿಶೀಲನೆ ವೇಳೆ ಪತ್ತೆಯಾಗಿದೆ. ಆದರೆ ಇವರು 12-13 ವರ್ಷಗಳ ಹಿಂದೆಯೇ ಮಂಗಳೂರಿಗೆ ಬಂದು ವಾಸ್ತವ್ಯ ಹೂಡಿ ಭಾರತೀಯ ಪ್ರಜೆಗಳನ್ನು...
ಲಾಹೋರ್ ಎಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರ ದಾಳಿ ಬೆನ್ನಲ್ಲೇ ಪಾಕಿಸ್ತಾನಕ್ಕೆ ರಾಜತಾಂತ್ರಿಕ ಪೆಟ್ಟು ನೀಡಿದ್ದ ಭಾರತದ ಕ್ರಮಗಳಿಗೆ ಇದೀಗ ಪಾಕಿಸ್ತಾನ ಗರಂ ಆಗಿದ್ದು, 1960ರ ಸಿಂಧೂ ನದಿ ಒಪ್ಪಂದ ರದ್ದು...