ಪಾಕಿಸ್ತಾನ ಸೆಪ್ಟೆಂಬರ್ 17: ಎಸ್ ಸಿಓ ಶೃಂಗಸಭೆಯಲ್ಲಿ ಪಾಕಿಸ್ತಾನದ ಜೊತೆ ಇತರ ರಾಷ್ಟ್ರಗಳು ನಡೆದುಕೊಳ್ಳುತ್ತಿರುವ ರೀತಿಗೆ ಇದೀಗ ಪಾಕಿಸ್ತಾನ ಪ್ರಧಾನಿ ತಮ್ಮ ಅಸಮಧಾನ ಹೊರಹಾಕಿದ್ದು, ಮಿತ್ರದೇಶಗಳು ಪಾಕಿಸ್ತಾನವನ್ನು ಭಿಕ್ಷುಕನಂತೆ ನೋಡುತ್ತಿವೆ ಎಂದು ಹೇಳಿದ್ದಾರೆ. ಪಾಕಿಸ್ತಾನದಲ್ಲಿ ಆರ್ಥಿಕತೆ...
ಲಾಹೋರ್ : ಕೊನೆಗೂ ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಮ್ರಾನ್ ಖಾನ್ ತಮ್ಮ ನೇತೃತ್ವದ ಸರ್ಕಾರದ ವಿರುದ್ಧ ಮಂಡನೆಯಾದ ಅವಿಶ್ವಾಸ ನಿರ್ಣಯದ ನಿರ್ಣಾಯಕ ಸಂಸತ್ ಅಧಿವೇಶನದಲ್ಲಿ ಪರಾಭವಗೊಂಡಿದ್ದಾರೆ. ಶನಿವಾರ ಮಧ್ಯರಾತ್ರಿಯವರೆಗೆ...
ಮುಂಬೈ, ಎಪ್ರಿಲ್ 04: ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರು ಶನಿವಾರ ಮಹಾರಾಷ್ಟ್ರ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಅಷ್ಟೇ ಅಲ್ಲದೆ ಮಸೀದಿಗಳ ಮುಂದೆ ಧ್ವನಿವರ್ಧಕಗಳನ್ನು ತೆಗೆದು...
ಲಾಹೋರ್ : ಪಾಕಿಸ್ತಾನ್ ಮುಸ್ಲಿಮ್ ಲೀಗ್-ನವಾಜ್ ಪಕ್ಷದ ಮಹಿಳಾ ಶಾಸಕಿಯೊಬ್ಬರ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಾಕಿಸ್ತಾನದ ಪಂಜಾಬ್ ನ ತಕ್ಷಿಲಾ ವಿಧಾನಸಭಾ...
ಲಾಹೋರ್ : ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರ ಪತಿ ಕ್ರಿಕೆಟರ್ ಶೋಯೆಬ್ ಮಲ್ಲಿಕ್ ಭೀಕರ ರಸ್ತೆ ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪಾಕಿಸ್ತಾನದ ಮಾಜಿ ಕಪ್ತಾನ ಶೋಯೆಬ್ ಮಲ್ಲಿಕ್ ನಿನ್ನೆ ಲಾಹೋರ್ ನ ಪಾಕಿಸ್ತಾನ...
ಮಂಗಳೂರು, ಜನವರಿ 01: ಗ್ರಾಮ ಪಂಚಾಯತ್ ಚುನಾವಣಾ ಫಲಿತಾಂಶದ ದಿನದಂದು ಬೆಳ್ತಂಗಡಿ ತಾಲೂಕಿನ ಮತ ಎಣಿಕೆ ಕೇಂದ್ರವಾದ ಉಜಿರೆಯಲ್ಲಿ ಎಸ್ಡಿಪಿಐ ಕಾರ್ಯಕರ್ತರು ಮತ್ತು ಬೆಂಬಲಿಗರು ಪಾಕಿಸ್ತಾನದ ಪರ ಘೋಷಣೆ ಕೂಗಿದ್ದಾರೆಂದು ಯಾವುದೇ ಸಾಕ್ಷಿಗಳಿಲ್ಲದೆ ಸುಳ್ಳಾರೋಪ ಮಾಡಿ...
ಲಖನೌ, ಡಿಸೆಂಬರ್ 31: ಪಾಕಿಸ್ತಾನದಿಂದ ವೀಸಾ ಪಡೆದು ಭಾರತಕ್ಕೆ ಬಂದ ಮಹಿಳೆಯೊಬ್ಬಳು ಇಲ್ಲಿನ ಗ್ರಾಮ ಪಂಚಾಯಿತಿ ಮುಖ್ಯಸ್ಥೆಯಾಗಿ ಆಯ್ಕೆಯಾಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮಹಿಳೆ ಗ್ರಾಮ ಪಂಚಾಯಿತಿಗೆ ಆಯ್ಕೆಯಾಗಿ ಐದು ವರ್ಷಗಳ ನಂತರ ಆಕೆಯ...
ಪುತ್ತೂರು ಡಿಸೆಂಬರ್ 31: ಗ್ರಾಮಪಂಚಾಯತ್ ಚುನಾವಣೆ ಮತ ಎಣಿಕೆ ಸಂದರ್ಭ ಸಂಭ್ರಮಾಚರಣೆಯ ವೇಳೆ ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿಯ ಪಿಲಿಚಂಡಿಕಲ್ಲು, ಕುವೆಟ್ಟು ನಿವಾಸಿಗಳಾದ ಮಹಮ್ಮದ್...
ಬೆಳ್ತಂಗಡಿ ಡಿಸೆಂಬರ್ 30 : ಉಜಿರೆಯಲ್ಲಿ ಇಂದು ನಡೆಯುತ್ತಿರುವ ಗ್ರಾಮ ಪಂಚಾಯತ್ ಚುನಾವಣೆಯ ಮತಎಣಿಕೆ ಸಂದರ್ಭದಲ್ಲಿ ಎಸ್ ಡಿಪಿಐ ಕಾರ್ಯಕರ್ತರು ಪಾಕಿಸ್ತಾನ ಪರ ಘೋಷಣೆ ಕೂಗಿರುವ ಘಟನೆ ನಡೆದಿದೆ. ಗ್ರಾಮಪಂಚಾಯತ್ ಚುನಾವಣೆಯ ಮತ ಎಣಿಕೆ ಕಾರ್ಯ...
ಮಂಗಳೂರು ನವೆಂಬರ್ 03 :ಉಳ್ಳಾಲವನ್ನು ಪಾಕಿಸ್ತಾನಕ್ಕೆ ಹೋಲಿಸಿ ಹೇಳಿಕೆ ನೀಡಿದ್ದ ಆರ್ ಎಸ್ಎಸ್ ಮುಖಂಡ ಕಲ್ಲಡ್ಕ್ ಪ್ರಭಾಕರ್ ಭಟ್ ರನ್ನು ನೆಟ್ಟಿಗರು ಟ್ರೋಲ್ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕಲ್ಲಡ್ಕ ಭಟ್ ಅವರ ವಿಡಿಯೋ ವೈರಲ್ ಆದ...