ಬೆಳ್ತಂಗಡಿ ಫೆಬ್ರವರಿ 24: ಆಕಸ್ಮಿಕವಾಗಿ ಬಾಲಕನೋಬ್ಬ ಫಲ್ಗುಣಿ ನದಿಗೆ ಬಿದ್ದು ಸಾವನಪ್ಪಿದ ಘಟನೆ ಆರಂಬೋಡಿ ಗ್ರಾಮದಲ್ಲಿ ರವಿವಾರ ಸಂಜೆ ನಡೆದಿದೆ. ಮೃತರನ್ನು ಉಪ್ಪಿನಂಗಡಿಯ ರಾಮಕುಂಜ ಸಮೀಪದ ಆತೂರು ನಿವಾಸಿ ಪವನ್ (16) ಎಂದು ಗುರುತಿಸಲಾಗಿದೆ. ಈತ...
ಮಂಗಳೂರು ಅಕ್ಟೋಬರ್ 07: ಗುರುಪುರ ಸೇತುವೆಯಿಂದ ಫಲ್ಗುಣಿ ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದ ರಮೇಶ್ ಕುಲಾಲ್ ಅವರ ಮೃತ ದೇಹ ನದಿಯಲ್ಲಿ ಪತ್ತೆಯಾಗಿದೆ. ಮಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಜೆಸಿಬಿ ಚಾಲಕರಾಗಿ ಕೆಲಸ ಮಾಡುತ್ತಿದ್ದ ರಮೇಶ್ ಕುಲಾಲ್...
ಮಂಗಳೂರು ಅಕ್ಟೋಬರ್ 1: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿ ನೀರುಪಾಲಾಗಿದ್ದ ಇಬ್ಬರು ಯುವಕರಲ್ಲಿ ಓರ್ವನ ಮೃತದೇಹ ಪತ್ತೆಯಾಗಿದೆ. ಉರ್ವಸ್ಟೋರಿನ ಅನೀಶ್ (19) ಅವರ ಮೃತದೇಹ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಅನೀಶ್ ಅವರ ಮೃತದೇಹವನ್ನು ಬೆಂಗ್ರೆಯ...
ಮಂಗಳೂರು ಸೆಪ್ಟೆಂಬರ್ 30: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ಸಾಯಂಕಾಲ ಸಂಭವಿಸಿದೆ. ನಾಪತ್ತೆಯಾಗಿರುವ ಯುವಕರನ್ನು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19)...