ಮುಂಬೈ ಫೆಬ್ರವರಿ 26: ದೇಶ ಕಂಡ ಅತ್ಯುತ್ತಮ ಗಜಲ್ ಗಾಯಕ ಪಂಕಜ್ ಉದಾಸ್ ಅವರು ಇಂದು ನಿಧನರಾಗಿದ್ದಾರೆ. ಅವರಿಗೆ 72 ವರ್ಷ ವಯಸ್ಸಾಗಿತ್ತು. ಪಂಕಜ್ ಉಧಾಸ್ ಅವರು ದೇಶದ ಕಂಡ ಒಬ್ಬ ಅತ್ಯುತ್ತಮ ಗಜಲ್ ಗಾಯಕ....