LATEST NEWS4 years ago
ಪ್ರಧಾನಿ ಮೋದಿ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಆಯ್ಕೆಯಾದ ಉಡುಪಿಯ ಗ್ರಾಮೀಣ ಪ್ರದೇಶ ವಿಧ್ಯಾರ್ಥಿನಿ
ಕುಂದಾಪುರ ಮಾರ್ಚ್ 20: ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಡೆಯುವ ಪರೀಕ್ಷಾ ಪೇ ಚರ್ಚಾ ಸಂವಾದಕ್ಕೆ ಜಿಲ್ಲೆಯ ಗ್ರಾಮೀಣ ಪ್ರದೇಶದ ವಿದ್ಯಾರ್ಥಿನಿ ಅನುಷಾ ಆಯ್ಕೆಯಾಗಿದ್ದಾಳೆ. ಅನುಷಾ, ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕು ಆಲ್ಬಾಡಿ-ಆರ್ಡಿಯ ಚಾರಮಕ್ಕಿ...