ಮಂಗಳೂರು ಜೂನ್ 26: ಹೆದ್ದಾರಿ ಕಾಮಗಾರಿಗಳ ಅವ್ಯವಸ್ಥೆಗೆ ವಾಹನ ಸವಾರರು ಹೈರಾಣಾಗಿ ಹೋಗಿದ್ದು, ಸುರತ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಅರೆಬರೆ ಕಾಂಕ್ರೀಟ್ ಹಾಗೂ ಡಾಂಬರು ಹಾಕಿದ್ದು ಇದೀಗ ಭಾರಿ ಮಳೆಗೆ ಹೆದ್ದಾರಿ ಹೊಂಡಮಯವಾಗಿದೆ...
ಬಂಟ್ವಾಳ : ಹೊಂಡಗುಂಡಿಗಳಿಂದ ತುಂಬಿ ಸಂಚಾರ ದುರಸ್ತವಾಗಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿ.ಸಿ.ರೋಡು-ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿಯ ತೇಪೆ ಕಾರ್ಯವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಎನ್ಎಚ್ಎಐ ಕೈಗೆತ್ತಿಕೊಂಡಿದೆ. ಬಿ.ಸಿ.ರೋಡ್ ನಿಂದ ಕಾಮಗಾರಿ ಆರಂಭಿಸಿದ್ದು, ಅಡ್ಡಹೊಳೆಯವರೆಗೂ ಈ...