ಸುಳ್ಯ ಸೆಪ್ಟೆಂಬರ್ 03: ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸೋಮವಾರ ಸುಳ್ಯಕ್ಕೆ...
ವಿಟ್ಲ: ಮುಳಿಯ ದಂಬೆ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂದಿರದಲ್ಲಿ ಶೀಮತಿ ಅರುಣ ಜಿ ಭಟ್ ಅವರ ”ಪಯಸ್ವಿನಿ” ಕಥಾ ಸಂಕಲನ ಮತ್ತು “ಚಂಪಕಮಾಲ” ಕಾದಂಬರಿ ಲೋಕಾರ್ಪಣೆಗೊಂಡವು. ಕೃತಿಗಳು ಲೇಖಕನ ನೋವನ್ನು ಮರೆಯುವ ಸಾಧನವಾಗುವ ಜತೆಗೆ...
ಸುಳ್ಯ ಫೆಬ್ರವರಿ 12: ಸ್ನಾನಕ್ಕೆಂದು ನದಿಗೆ ತೆರಳಿದ್ದ ಇಬ್ಬರು ಯುವಕರು ಮುಳುಗಿ ಸಾವನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಮೃತರನ್ನು ಪುತ್ತೂರು ತಾಲೂಕಿನ ದೇರ್ಲದ ಜಿತೇಶ್ ಪಾಟಾಳಿ (19) ಮತ್ತು ಅಂಬಟೆಮೂಲೆ ನಿವಾಸಿ...
ಸುಳ್ಯ, ಆಗಸ್ಟ್ 03: ಭಾರಿ ಮಳೆಯಿಂದಾಗಿ ಸುಳ್ಯ ತಾಲ್ಲೂಕಿನಲ್ಲಿ ಪಯಸ್ವಿನಿ ಉಕ್ಕಿ ಹರಿಯುತ್ತಿರುವುದರಿಂದ ಮೈಸೂರು–ಮಂಗಳೂರು ಹೆದ್ದಾರಿ ಬಂದ್ ಆಗಿದೆ. ಸುಳ್ಯ ತಾಲ್ಲೂಕಿನ ಪೇರಾಜೆ ಹಾಗೂ ಆರಂಬೂರು ಬಳಿ ಹೆದ್ದಾರಿಯಲ್ಲಿ ಭಾರಿ ಪ್ರಮಾಣದಲ್ಲಿ ನೀರು ನಿಂತಿರುವುದರಿಂದ ವಾಹನಗಳ...