ಬಂಟ್ವಾಳ, ಮೇ 14: ಕೊರೊನಾ ಸೋಂಕು ತಗುಲಿರುವುದು ಖಚಿತವಾಗಿದ್ದರೂ ವಿವಾಹ ಸಮಾರಂಭದಲ್ಲಿ ಭಾಗಿಯಾದ ಮಣಿನಾಲ್ಕೂರು ಗ್ರಾಮ ನಿವಾಸಿ ವಿರುದ್ಧ ಪ್ರಕರಣ ದಾಖಲಾಗಿದೆ. ಮಣಿನಾಲ್ಕೂರು ಗ್ರಾಮದ ಬೊಳ್ಳುಕಲ್ಲು ನಿವಾಸಿ ರಾಜೇಶ್ ಪೂಜಾರಿ ಅವರು ಕೋವಿಡ್ ನಿಯಮ ಉಲ್ಲಂಘಿಸಿದ ಆರೋಪಿ....
ಮಂಗಳೂರು, ಮೇ12 : ನಗರದ ಹೊರವಲಯದ ಅಡ್ಯಾರ್ ಎಂಬಲ್ಲಿ ಕೋವಿಡ್ ನಿಯಮವನ್ನು ಉಲ್ಲಂಘಿಸಿ ಮದುವೆ ಮನೆಯಲ್ಲಿ ರಿಸೆಪ್ಸನ್ ಪಾರ್ಟಿ ನಡೆಸಿ ಡ್ಯಾನ್ಸ್ ಕಾರ್ಯಕ್ರಮ ಆಯೋಜಿಸಿದ್ದ ಮದುಮಗನ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಪಿಡಿಓ ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರು ಮಂಗಳೂರು ಜೂನ್ 4: ಗೂಡ್ಸ್ ಟೆಂಪೋದಲ್ಲಿ ಮೀನು ಮಾರಾಟ ಮಾಡುತ್ತಿದ್ದ ವೇಳೆ, ಪಂಚಾಯತ್ ಪಿಡಿಓ ಅಧಿಕಾರಿಯೊಬ್ಬ ಅಡ್ಡಿಪಡಿಸಿ ದರ್ಪ ತೋರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ...
ಲಂಚಕ್ಕಾಗಿ ಬೇಡಿಕೆ ಇಟ್ಟ ಸವಣೂರು ಗ್ರಾಮ ಪಂಚಾಯತ್ತಿನ ಪಿ.ಡಿ.ಓ ವಿಡಿಯೋ ವೈರಲ್ ಪುತ್ತೂರು ಅಗಸ್ಟ್ 19: ಸವಣೂರು ಹಾಗೂ ಬೆಳಂದೂರ್ ಗ್ರಾಮ ಪಂಚಾಯತ್ತಿನ ಪಿ.ಡಿ.ಓ ಒಬ್ಬರು ಲಂಚಕ್ಕಾಗಿ ಒತ್ತಾಯಿಸಿದ ವಿಡಿಯೋ ಒಂದು ಈಗ ಸಾಮಾಜಿಕ ಜಾಲತಾಣಗಳಲ್ಲಿ...
ಸಚಿವ ಯು.ಟಿ.ಖಾದರ್ ದ್ವಂದ್ವ ನೀತಿ ಬಹಿರಂಗ, ರಾಹುಲ್ ಟೀಕೆ ಅಕ್ರಮ, ದೇಶದ್ರೋಹ ಸಕ್ರಮ ? ಮಂಗಳೂರು, ಫೆಬ್ರವರಿ 21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಎರಡು ಘಟನೆಗಳಿಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ನಡೆದುಕೊಂಡ ರೀತಿ ಗೊಂದಲಗಳಿಗೆ...
ಪಂಚಾಯತ್ ಕಾರ್ಯದರ್ಶಿ ನೇಣು ಬಿಗಿದು ಆತ್ಮಹತ್ಯೆ ಮಂಗಳೂರು ಅಗಸ್ಟ್ 30: ನೇಣು ಬಿಗಿದು ಪಂಚಾಯತ್ ಕಾರ್ಯದರ್ಶಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಜಪೆ ಸಮೀಪದ ಕಂದಾವರದ ಎಕ್ಕಾರು ಗ್ರಾಮದಲ್ಲಿ ನಡೆದಿದೆ. ಮೃತ ವ್ಯಕ್ತಿ ಮುರುನಾಲ್ (50) ಕಂದಾವರ...
ಕರ್ತವ್ಯ ಮಾನವೀಯವಾಗಿರಲಿ – ಪಿಡಿಒಗಳಿಗೆ ರಘುಪತಿ ಭಟ್ ಕರೆ ಉಡುಪಿ, ಜೂನ್ 18 : ಪಂಚಾಯತ್ ಅಭಿವೃದ್ದಿ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಣೆ ಸಮಯದಲ್ಲಿ ಅಧಿಕಾರ ನಿರ್ವಹಣೆಯ ಜೊತೆಗೆಜೊತೆಗೆ ಮಾನವೀಯ ಗುಣ ಬೆಳೆಸಿಕೊಂಡು ಕಾರ್ಯ ನಿರ್ವಹಿಸುವಂತೆ...
ಕಚೇರಿಯಲ್ಲೇ ನೇಣಿಗೆ ಶರಣಾದ ಪಿಡಿಓ ಮಂಗಳೂರು ಜೂನ್ 13: ಪಂಚಾಯತ್ ಪಿಡಿಓ ಒಬ್ಬರು ಕಚೇರಿಯ ಶೌಚಾಲಯದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲದಲ್ಲಿ ನಡೆದಿದೆ. ಉಳ್ಳಾಲ ಮುನ್ನೂರು ಪಂಚಾಯತ್ನ ಪಿಡಿಓ ಆಗಿ ಕರ್ತವ್ಯ ನಿರ್ವಹಿಸುತ್ತಿರುವ...