ಮಂಗಳೂರು, ಡಿಸೆಂಬರ್ 10: ಮಂಗಳೂರಿನ ಬಂದಲೆಯಲ್ಲಿ ನಡೆದ ಅಣ್ಣಪ್ಪ ಪಂಜುರ್ಲಿ ಕೋಲದಲ್ಲಿ ಕಾಂತಾರ 2 ಗೆ ಚಿತ್ರತಂಡ ಅನುಮತಿ ಕೇಳಿದೆ. ಅಣ್ಣಪ್ಪ ಪಂಜುರ್ಲಿ ದೈವಕ್ಕೆ ಹರಕೆ ಕೋಲ ನೀಡಿದ ಕಾಂತಾರಾ ಚಿತ್ರ ತಂಡ, ಹರಕೆ ಕೋಲದಲ್ಲಿ...
ಹೈದರಾಬಾದ್, ಅಕ್ಟೋಬರ್ 15: ಶಾಲೆಗಳಲ್ಲಿ ತಮಗೆ ಹಿಜಾಬ್ ಧರಿಸಲು ಅನುಮತಿ ನೀಡುವಂತೆ ಕೋರಿ ಮುಸ್ಲಿಂ ವಿದ್ಯಾರ್ಥಿನಿಯರು ಸುಪ್ರೀಂ ಕೋರ್ಟಿನಲ್ಲಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ಬಳಿಕ ಈಗ ತೀರ್ಪು ಹೊರ ಬಿದ್ದಿದೆ. ಇಬ್ಬರು ನ್ಯಾಯಮೂರ್ತಿಗಳು ವಿಭಿನ್ನ...
ಪುತ್ತೂರು, ಆಗಸ್ಟ್ 25: ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮ ಅಲ್ಲಲ್ಲಿ ಭಕ್ತಿ, ಶ್ರದ್ಧೆಯಿಂದ ನಡೆಯಲಿ. ಉತ್ಸವದ ಅಂಗವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಪ್ಲೆಕ್ಸ್, ಬ್ಯಾನರ್ ಅಳವಡಿಸುವಲ್ಲಿ ಸ್ಥಳೀಯಾಡಳಿತ ಸಂಸ್ಥೆಗಳಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕು ಪುತ್ತೂರು ನಗರ ಪೊಲೀಸ್ ಠಾಣೆಯ...
ಉಡುಪಿ, ಆಗಸ್ಟ್ 18: ನಗರದ ಬ್ರಹ್ಮಗಿರಿ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರ, ಹಿಂದುತ್ವದ ಪ್ರಬಲ ಪ್ರತಿಪಾದಕ ವಿನಾಯಕ ದಾಮೋದರ ಸಾವರ್ಕರ್ ಪ್ರತಿಮೆ ನಿರ್ಮಾಣಕ್ಕೆ ಅನುಮತಿ ಕೋರಿ ಬಿಜೆಪಿ ಮುಖಂಡ ಯಶ್ಪಾಲ್ ಸುವರ್ಣ ಉಡುಪಿ ನಗರಸಭೆಗೆ ಅರ್ಜಿ ಸಲ್ಲಿಸಿದ್ದಾರೆ....
ಮಂಗಳೂರು ಜೂನ್ 15: ಪ್ರವಾದಿ ಅವರ ಅವಹೇಳನ ಖಂಡಿಸಿ ದೇಶದಾದ್ಯಂತ ನಡೆಯುತ್ತಿರುವ ಮುಸ್ಲಿಂ ಸಂಘಟನೆಗಳ ಪ್ರತಿಭಟನೆಯನ್ನು ವಿರೋಧಿಸಿ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಮಂಗಳೂರಿನಲ್ಲಿ ನಡೆಸಲು ಉದ್ದೇಶಿಸಿದ್ದ ಪ್ರತಿಭಟನೆಗೆ ಯಾವುದೇ ಅನುಮತಿ ನೀಡಿಲ್ಲ ಎಂದು ಮಂಗಳೂರು...
ಮಂಗಳೂರು, ಏಪ್ರಿಲ್ 21: ಕೊರೊನಾ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ ಶನಿವಾರ ಮತ್ತು ಭಾನುವಾರ ಕರ್ಫ್ಯೂ ಜಾರಿಗೊಳಿಸಿದೆ. ವಾರಾಂತ್ಯದ ಕರ್ಫ್ಯೂ ನಡುವೆ ಮದುವೆ ಕಾರ್ಯಕ್ರಮಗಳಿಗೆ ಅನುಮತಿ ತೆಗದುಕೊಳ್ಳಬೇಕು. ಮದುವೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಏನು ಮಾಡಬೇಕು? ಎಂಬ ಗೊಂದಲಗಳಿಗೆ...
ನವದೆಹಲಿ, ಜನವರಿ 27 : ಕೊರೋನಾ ವೈರಸ್ ಹೊಸ ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದು, ಚಿತ್ರ ಮಂದಿರದಲ್ಲಿ ಶೇ 50ಕ್ಕಿಂತ ಹೆಚ್ಚಿನ ಸಾಮರ್ಥ್ಯದಲ್ಲಿ ಕಾರ್ಯನಿರ್ವಹಿಸಲು ಅನುಮತಿ ನೀಡಿದೆ. ಈ ಕುರಿತು ಕೇಂದ್ರ ಮಾಹಿತಿ ಮತ್ತು...
ಮಂಗಳೂರು, ನವೆಂಬರ್ 14 :ಮುರಕಲ್ಲು ಗಣಿಗಾರಿಕೆಗೆ ಪರವಾನಿಗೆ ಪಡೆದು, ಅದೇ ಪರವಾನಗಿ ಉಪಯೋಗಿಸಿ ರೆಡ್ ಬಾಕ್ಸೈಟ್ ಸಾಗಾಟ ಮಾಡುವ ಮೂಲಕ ಬಿಜೆಪಿ ಶಾಸಕ ರಾಜೇಶ್ ನಾಯ್ಕ್ ಪರವಾನಿಗೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಮಾಜಿ ಸಚಿವ ರಮಾನಾಥ...
ಉಡುಪಿ ಅಕ್ಟೋಬರ್ 8: ಉಡುಪಿ ಜಿಲ್ಲೆಯ ದೇವಸ್ಥಾನಗಳಲ್ಲಿ ಮಧ್ಯಾಹ್ನದ ಊಟಕ್ಕೆ ಜಿಲ್ಲಾಧಿಕಾರಿಗಳು ಅವಕಾಶ ನೀಡಿದ್ದಾರೆ. ಆದರೆ ಈ ಹಿಂದೆ ದೇವಾಲಯಗಳಲ್ಲಿ ಅನ್ನಸಂತರ್ಪಣೆ ಮಾಡುತ್ತಿದ್ದಲ್ಲಿ ಮಾತ್ರ ಮುಂದುವರಿಸಿಕೊಂಡು ಹೋಗಬಹುದಾಗಿದ್ದು, ಹೊಸದಾಗಿ ಪ್ರಾರಂಭಿಸುವುದನ್ನು ತಪ್ಪಿಸಬೇಕು ಎಂದು ಸೂಚನೆ ನೀಡಿದ್ದಾರೆ....