ಮಂಗಳೂರು, ಸೆಪ್ಟೆಂಬರ್ 22: ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಸಂಬಂಧ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಅಧಿಕಾರಿಗಳು ಮಂಗಳೂರಿನ ಪಿಎಫ್ಐ ಮತ್ತು ಎಸ್ಡಿಪಿಐ ಕಚೇರಿ ಮೇಲೆ ಗುರುವಾರ ಬೆಳಗಿನ ಜಾವ ದಾಳಿ ಮಾಡಿ ತನಿಖೆ...
ಪುತ್ತೂರು, ಸೆಪ್ಟೆಂಬರ್ 19: ದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವುದು ಬೋರ್ಡ್ ಅಲ್ಲ ಅದು ಬೋಗಸ್ ಬೋರ್ಡ್ ಶ್ರೀರಾಮ ಸೇನೆಯ ಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಆರೋಪ ಮಾಡಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಪ್ರಮೋದ್ ಮುತಾಲಿಕ್ ತಮಿಳುನಾಡಿನ ಒಂದು ಗ್ರಾಮವನ್ನೇ...
ಬೆಳ್ಳಾರೆ, ಆಗಸ್ಟ್ 12: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಲೀಸರು ಇದೀಗ 10 ಆರೋಪಿಗಳನ್ನು ಬಂಧಿಸಿದ್ದಾರೆ. ಮೂವರು ಪ್ರಮುಖ ಆರೋಪಿಗಳು ಸೇರಿದಂತೆ ಹತ್ಯೆಗೆ ಯೋಜನೆ, ಸಹಕಾರ ನೀಡಿದ ಆರೋಪಿಗಳು ಈ ಕೃತ್ಯದಲ್ಲಿ...
ಸುಳ್ಯ, ಆಗಸ್ಟ್ 08: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಯ ಪಿಎಫ್ಐ ಕಚೇರಿಯಲ್ಲಿ ಮಹಜರು ನಡೆಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ಗಾಂಧಿನಗರದ ಅಲೆಟ್ಟಿ ರಸ್ತೆಯಲ್ಲಿರೋ ಪಿಎಫ್ಐ ಕಚೇರಿಯಲ್ಲಿ ಪೋಲಿಸರು ಮಹಜರು...
ಪತ್ತೂರು ಜುಲೈ 31: ದುಷ್ಕರ್ಮಿಗಳ ದಾಳಿಯಿಂದ ಮೃತಪಟ್ಟ ಬಿಜೆಪಿ ಯುವಮೊರ್ಚಾ ನಾಯಕ ಪ್ರವೀಣ್ ನೆಟ್ಟಾರು ಮನೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ ನೀಡಿ ಸಾಂತ್ವನ ಹೇಳಿದರು. ಸಚಿವೆ ಶೋಭಾ ಕರಂದ್ಲಾಜೆ ಈ ಸಂದರ್ಭ ಪ್ರವೀಣ್ ಅವರ...
ಪುತ್ತೂರು, ಜುಲೈ 29: ಪ್ರವೀಣ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾಗಿಯಾಗಿರುವ ಇನ್ನೂ 3-4 ಜನರಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಎಡಿಜಿಪಿ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದಾರೆ. ಬಂಧಿತ ಝಾಕೀರ್ ಮತ್ತು...
ಉಡುಪಿ ಜುಲೈ 29: ದಕ್ಷಿಣಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳ ಬಳಿಕ ಇದೀಗ ಉಡುಪಿ ಜಿಲ್ಲೆಯ ಪೊಲೀಸರು ಎಚ್ಚೆತ್ತುಕೊಂಡಿದ್ದು, ಉಡುಪಿ ಜಿಲ್ಲೆಯ ವಿವಿಧ ಸಂಘಟನೆಗಳ ಪ್ರಮುಖರಿಗೆ ಎಚ್ಚರದಿಂದಿರಲು ಪೊಲೀಸ್ ಇಲಾಖೆಯಿಂದ ಸಂದೇಶ ರವಾನೆ ಮಾಡಲಾಗಿದೆ. ಪ್ರವೀಣ್...
ಮಂಗಳೂರು ಡಿಸೆಂಬರ್ 17: ಉಪ್ಪಿನಂಗಡಿ ಲಾಠಿ ಚಾರ್ಜ್ ಘಟನೆಯನ್ನು ಖಂಡಿಸಿ ಪಿಎಫ್ಐ ಸಂಘಟನೆ ಇಂದು ನಡೆಸಲಿರುವ ಎಸ್ಪಿ ಚಲೋ ಪ್ರತಿಭಟನೆಗೆ ಪೊಲೀಸರು ಅನುಮತಿ ನಿರಾಕರಿಸಿದ್ದು, ಪ್ರತಿಭಟನೆ ನಡೆಯುವ ಸ್ಥಳವಾದ ಹಂಪನಕಟ್ಟಾ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ....
ಮಂಗಳೂರು, ಡಿಸೆಂಬರ್ 16 : PFI ಸಂಘಟನೆ ನಡೆಸಿದ ಉಪ್ಪಿನಂಗಡಿ ಪೊಲೀಸರ ಮೇಲಿನ ದಾಳಿ, ಅಪ್ರಚೋದಿತ ಹಿಂಸಾಚಾರ ಹಾಗೂ ದಾಂಧಲೆ ಖಂಡನೀಯ,ಹೀಗಾಗಿ ಸಂಘಟನೆಯನ್ನು ನಿಷೇಧಿಸಲು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಬಡ ಹಿಂದೂ ಮೀನು ಮಾರಾಟಗಾರರ...
ಪುತ್ತೂರು ಡಿಸೆಂಬರ್ 15: ಉಪ್ಪಿನಂಗಡಿ ನಡೆದ ಲಾಠಿಚಾರ್ಜ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಖುಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದು, ಉದ್ರೇಕಕಾರಿಯಾಗಿ ವರ್ತಿಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಲಾಠಿ ಪ್ರಹಾರ ಮಾಡಿ ಗುಂಪನ್ನು ಚದುರಿಸಲಾಗಿದೆ ಎಂದು ತಿಳಿಸಿದ್ದಾರೆ....