ಮಂಗಳೂರು ಎಪ್ರಿಲ್ 06: ಕರಾವಳಿಯ ಜನಪ್ರತಿನಿಧಿಯೋರ್ವರ ಜೊತೆ ಮಹಿಳೆಯೋರ್ವರು ಸಲುಗೆಯಿಂದ ಇರುವ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸಾಮಾಜಿಕ ತಾಣಗಳಲ್ಲಿ ಹರಿದಾಡುತ್ತಿರುವ ಈ ಫೋಟೋಗಳನ್ನು ಮಹಿಳೆಯೇ ತೆಗೆದಿರುವಂತೆ ಕಾಣುತ್ತಿದ್ದು, ಈ ಫೋಟೋಗಳನ್ನು ಕೆಲವು ರಾಜಕೀಯ...
ಬೆಂಗಳೂರು ಫೆಬ್ರವರಿ 19: ಐಪಿಎಸ್ ಅಧಿಕಾರಿ ರೂಪಾ ಡಿ ಅವರು ರೋಹಿಣಿ ಸಿಂಧೂರಿ ಅವರ ಖಾಸಗಿ ಪೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಬಿಡುಗಡ ಮಾಡಿದ ಬೆನ್ನಲ್ಲೆ ಇದೀಗ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮಾಧ್ಯಮಗಳಿಗೆ ಮನವಿ ಮಾಡಿದ್ದು,...
ಶಿವಮೊಗ್ಗ, ಡಿಸೆಂಬರ್ 12 : ನಗರದ ಕಾರ್ಯಕ್ರಮವೊಂದರಲ್ಲಿ ಫೋಟೊ ತೆಗೆಯುವ ವೇಳೆ ಫೋಟೋಗ್ರಾಫರ್ ಹೃದಯಾಘಾತದಿಂದ ಸಾವನಪ್ಪಿದ್ದಾರೆ. ಇತ್ತೀಚಿನ ಕೋವಿಡ್ ಸಾಂಕ್ರಾಮಿಕ ಬಂದ ಬಳಿಕವಂತೂ ಎಲ್ಲೆಡೆ ಸಾವುಗಳು ಹೆಚ್ಚಾಗತೊಡಗಿದೆ. ಅದರಲ್ಲೂ ವಯಸ್ಸಿನ ಭೇಧವಿಲ್ಲದೇ ಯುವ ಜನಾಂಗ ಹೃದಯಾಘಾತದಿಂದ...
ಮುಂಬೈ: ಸದಾ ತನ್ನ ವಿಭಿನ್ನ ಡ್ರೆಸ್ ಗಳಿಂದ ಸುದ್ದಿಯಲ್ಲಿರುವ ಹಿಂದಿ ಬಿಗ್ ಬಾಸ್ ಓಟಿಟಿ ಸ್ಪರ್ಧಿ ಉರ್ಫಿ ಜಾವೇದ್ ಈ ಬಾರಿ ಒಂದು ಹೆಜ್ಜೆ ಮುಂದೆ ಹೋಗಿ ಸ್ವೀಟ್ ಗಳಲ್ಲಿ ಬಳಸುವ ಸಿಲ್ವರ್ ವರಾಖ್ ನ್ನು...
ಮಂಗಳೂರು, ಆಗಸ್ಟ್ 24: ಮಹಾನಗರ ಪಾಲಿಕೆ ಮತ್ತು ಸ್ಮಾರ್ಟ್ ಸಿಟಿ ಆಡಳಿತ ವಿರೋಧಿಸುವ ಜತೆಗೆ ಸರ್ಕಾರದ ಗಮನ ಸೆಳೆಯಲು ‘ಸ್ಮಾರ್ಟ್ ಸಿಟಿ– ಮಾದರಿ ರಸ್ತೆ, ಗುಂಡಿಗಳ ಸ್ಪರ್ಧೆ–2022’ ಆಯೋಜಿಸಲಾಗಿದೆ ಎಂದು ಕೆಪಿಸಿಸಿ ಉಪಾಧ್ಯಕ್ಷ ಐವನ್ ಡಿಸೋಜ...
ವಿಜಯಪುರ, ಆಗಸ್ಟ್ 22: ರಾಜ್ಯಾದ್ಯಂತ ಸಾವರ್ಕರ್ ಫೋಟೋ-ಫ್ಲೆಕ್ಸ್ ವಿವಾದ ತಾರಕಕ್ಕೆ ಏರಿರುವ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ಅವರ ಫೋಟೋ ರಾರಾಜಿಸಿದೆ. ಕಾಂಗ್ರೆಸ್ ನಾಯಕರು ಸಾವರ್ಕರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ಆ ಪಕ್ಷದ ಕಚೇರಿ ಸುತ್ತಾ...
ಮಂಗಳೂರು ಅಗಸ್ಟ್ 21: ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ಕಚೇರಿಯಲ್ಲಿ ವೀರ ಸಾವರ್ಕರ್ ಪೋಟೋ ಆಳಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ. ಪಾಲಿಕೆಯ ಸುರತ್ಕಲ್ನ ಹೊಸ ವಲಯ ಕಚೇರಿ ನಿನ್ನೆ ಉದ್ಘಾಟನೆಗೊಂಡಿತ್ತು. ಅದರಲ್ಲಿರುವ ಮಂಗಳೂರು ಉತ್ತರ ಶಾಸಕ...
ಉಡುಪಿ ಅಗಸ್ಟ್ 17: ವೀರ ಸಾವರ್ಕರ್ ಬಾವಚಿತ್ರ ವಿವಾದ ಇದೀಗ ಹೆಚ್ಚಾಗುತ್ತಲೇ ಇದ್ದು, ಉಡುಪಿ ಬ್ರಹ್ಮಗಿರಿ ಸರ್ಕಲ್ ನಲ್ಲಿ ಹಾಕಲಾಗಿರುವ ವೀರ ಸಾವರ್ಕರ್ ಅವರ ಭಾವಚಿತ್ರಕ್ಕೆ ಇಂದು ಬಿಜೆಪಿ ಮುಖಂಡ ಯಶಪಾಲ್ ಸುವರ್ಣ ಅವರು ಪುಷ್ಪಾಚರಣೆ...
ಮುಂಬೈ: ಬಾಲಿವುಡ್ ಬ್ಯೂಟಿ ಬಿಪಾಶಾ ಬಸು ಬೆಬಿ ಬಂಪ್ ಪೋಟೋ ಹಂಚಿಕೊಂಡು ತಾವು ತಾಯಿಯಾಗುತ್ತಿರುವ ವಿಷಯವನ್ನು ತಿಳಿಸಿದ್ದಾರೆ. ಮಂಗಳವಾರ ಇನ್ಸ್ಟಾಗ್ರಾಂನಲ್ಲಿ ಬಿಪಾಶಾ ‘ಬೇಬಿ ಬಂಪ್‘ ಫೋಟೊವನ್ನು ಹಂಚಿಕೊಂಡಿದ್ದಾರೆ. ಈ ಚಿತ್ರದಲ್ಲಿ ಪತಿ ಕರಣ್ ಸಿಂಗ್ ಗ್ರೋವರ್...
ಶಿವಮೊಗ್ಗ ಅಗಸ್ಟ್ 15: ಸಾವರ್ಕರ್ – ಟಿಪ್ಪು ಪೋಟೋ ವಿಷಯಕ್ಕೆ ಸಂಬಂಧಿಸಿದಂತೆ ಹುಟ್ಟಿಕೊಂಡಿರುವ ವಿವಾದಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಈಗಾಗಲೇ ಓರ್ವನಿಗೆ ಚಾಕು ಇರಿದ ಘಟವೆ ನಡೆದಿದೆ. ಪ್ರೇಮ್ ಕುಮಾರ್ ಎಂಬ ಯುವಕರಿಗೆ...