LATEST NEWS1 year ago
ಮಂಗಳೂರು – ಕುಡ್ಲದ ಪಿಲಿ ಪರ್ಬ-2023 ಉದ್ಘಾಟನೆ
ಮಂಗಳೂರು ಅಕ್ಟೋಬರ್ 21: ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ, ನಡೆಯುತ್ತಿರುವ ದ್ವಿತೀಯ ವರ್ಷದ “ಕುಡ್ಲದ ಪಿಲಿ ಪರ್ಬ-2023” ಸ್ಪರ್ಧಾಕೂಟವನ್ನು ಇಂದು ಬೆಳಿಗ್ಗೆ ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಸಂಸದ ನಳಿನ್ ಕುಮಾರ್ ಕಟೀಲ್ ಅವರು ಉದ್ಘಾಟಿಸಿದರು. ನಂತರ...