LATEST NEWS3 weeks ago
ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ನವೆಂಬರ್ 17ರ ಪಿಲಿಕುಳ ಕಂಬಳ ಮುಂದೂಡಿಕೆ
ಮಂಗಳೂರು ,ನವೆಂಬರ್ 12): ಗ್ರಾಮ ಪಂಚಾಯತ್ ಚುನಾವಣೆಯ ಹಿನ್ನಲೆ ಜಿಲ್ಲಾಡಳಿತ ವತಿಯಿಂದ ನವೆಂಬರ್ 17ಮತ್ತು 18ರಂದು ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಪಿಲಿಕುಳ ನಿಸರ್ಗಧಾಮದಲ್ಲಿ ಆಯೋಜಿಸಲಾಗಿದ್ದ ಪಿಲಿಕುಳ ಕಂಬಳೋತ್ಸವವನ್ನು ಮುಂದೂಡಲಾಗಿದೆ. ಕರ್ನಾಟಕ ರಾಜ್ಯ ಚುನಾವಣಾ ಆಯೋಗದ...