DAKSHINA KANNADA5 days ago
ಮಂಗಳೂರು : ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಅಗ್ನಿ ಅವಘಡ; 2 ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿ..!
ಮಂಗಳೂರು: ಮಂಗಳೂರು ಹೊರವಲಯದ ಪಿಲಿಕುಳ ನಿಸರ್ಗಧಾಮದಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಎರಡು ಎಲೆಕ್ಟ್ರಿಕ್ ವಾಹನಗಳು ಬೆಂಕಿಗಾಹುತಿಯಾಗಿವೆ. ಇಂದು ಬುಧವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದೆ. ಇಲ್ಲಿನ ಟಿಕೆಟ್ ಕೌಂಟರ್ ಬಳಿಯ ವರ್ಕ್ ಶಾಪ್...