DAKSHINA KANNADA2 days ago
ಕಾಸರಗೋಡು – ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗು ಸಾವು
ಕಾಸರಗೋಡು ಜನವರಿ 13: ಎರಡು ವರ್ಷದ ಮಗುವೊಂದು ಪಿಸ್ತಾದ ಸಿಪ್ಪೆಯನ್ನು ತಿಂದ ಪರಿಣಾಮ ಗಂಟಲಲ್ಲಿ ಸಿಲುಕಿ ಸಾವನಪ್ಪಿದ ಘಟನೆ ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ನಡೆದಿದೆ. ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ...