ಪುತ್ತೂರು ಎಪ್ರಿಲ್ 16: ಇತ್ತೀಚೆಗೆ ಕಡಬ ಸಮೀಪದ ಪುಳಿಕುಕ್ಕು ಎಂಬಲ್ಲಿ ಕುಮಾರಧಾರಾ ನದಿಯಲ್ಲಿ ಪತ್ತೆಯಾದ ಮೃತ ಮೊಸಳೆಯ ಸಾವಿಗೆ ಪ್ಲಾಸ್ಟಿಕ್ ಕಾರಣ ಎಂದು ಆಘಾತಕಾರಿ ವರದಿ ಮರಣೋತ್ತರ ಪರೀಕ್ಷೆಯ ವೇಳೆ ದೃಢಪಟ್ಟಿದೆ. ಕಡಬ – ಪಂಜ...
ಬೆಳ್ತಂಗಡಿ ಅಕ್ಟೋಬರ್ 03: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನದಂತೆ ಧರ್ಮಸ್ಥಳ ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ನಗರ ಎಂದು ಧರ್ಮಸ್ಥಳದ ಧಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರಕಟಿಸಿದ್ದಾರೆ. ಸೋಮವಾರ ಧರ್ಮಸ್ಥಳದಲ್ಲಿ ಪ್ರವಚನ ಮಂಟಪದಲ್ಲಿ ನಡೆದ...
ಪ್ಲಾಸ್ಟಿಕ್ ಪರಿಸರ ಮತ್ತು ಆರೋಗ್ಯಕ್ಕೆ ಎಷ್ಟು ಹಾನಿಕರ ಅನ್ನೋದು ನಮಗೆಲ್ಲಾ ಗೊತ್ತೇ ಇದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಸಲುವಾಗಿಯೇ ಈಗ ಎಲ್ಲಾ ಕಡೆ ಪೇಪರ್ ಕಪ್ ಹಾಗೂ ಪ್ಲೇಟ್ಗಳನ್ನು ಬಳಸ್ತಾರೆ. ಪೇಪರ್ ಕಪ್ಗಳ ಬಳಕೆ...
ಉಡುಪಿ, ಆಗಸ್ಟ್ 9 : ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರ ಆವರಿಸುತ್ತಿರುವ ಪ್ಲಾಸ್ಟಿಕ್ ತ್ಯಾಜ್ಯ ಹಲವು ಜಲಚರಗಳ ಸಾವಿಗೆ ಕಾರಣವಾಗುತ್ತಿದ್ದು, ಪ್ಲಾಸ್ಟಿಕ್ ಸಮುದ್ರ ಸೇರದಂತೆ ನಿಗ್ರಹಿಸುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್...
ಉಡುಪಿ, ನವೆಂಬರ್ 30 : ನಗರಸಭೆಯ ಆರೋಗ್ಯ ಶಾಖೆಯ ಅಧಿಕಾರಿಗಳು ಆದಿ ಉಡುಪಿ ಎ.ಪಿ.ಎಮ್.ಸಿ ಮಾರುಕಟ್ಟೆ ಬಳಿ ನಿಷೇದಿತ ಪ್ಲಾಸ್ಟಿಕ್ಗಳನ್ನು ಮಾರಾಟ ಮಾಡುತ್ತಿದ್ದ ಮಾರುತಿ ಓಮಿನಿ ವಾಹನದ ಮೇಲೆ ಇಂದು ದಾಳಿ ನಡೆಸಿ 346 ಕೆ.ಜಿ...
ಮಂಗಳೂರು ಜನವರಿ 18: ಪ್ಲಾಸ್ಟಿಕ್ ಬ್ಯಾಗ್ ನಲ್ಲಿ ಸುತ್ತಿಟ್ಟ ನವಜಾತ ಶಿಶುವಿನ ಕೊಳೆತ ಭ್ರೂಣದ ಅವಶೇಷಗಳು ಮುಲ್ಕಿ-ಕಿನ್ನಿಗೋಲಿ ರಾಜ್ಯ ಹೆದ್ದಾರಿಯ ಕೆಂಚನಕೆರೆ ರಸ್ತೆ ತಿರುವಿನಲ್ಲಿ ಪತ್ತೆಯಾಗಿದೆ. ಕಿಲ್ಪಾಡಿ ಗ್ರಾಮ ಪಂಚಾಯಿತಿಯ ಪೌರ ಕಾರ್ಮಿಕರು ತ್ಯಾಜ್ಯ ವಿಲೇವಾರಿ...
ಕದ್ರಿ ಮಂಜುನಾಥೇಶ್ವರ ಕ್ಷೇತ್ರದಲ್ಲಿ ಪ್ಲಾಸ್ಟಿಕ್ ಪ್ರಿಯರ ದರ್ಬಾರ್ ಮಂಗಳೂರು,ಜನವರಿ 22: ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ರಥೋತ್ಸವ ಪ್ರಯುಕ್ತ ನಡೆದ ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ಪ್ಲಾಸ್ಟಿಕನ್ನು ಯಥೇಚ್ಛವಾಗಿ ಬಳಸಲಾಗಿದೆ. ಮಂಗಳೂರು ನಗರವನ್ನು ಪ್ಲಾಸ್ಟಿಕ್ ಮುಕ್ತ ನಗರವನ್ನಾಗಿಸಬೇಕೆನ್ನುವ...
ಪ್ಲಾಸ್ಟಿಕ್ ಬದಲು ಬಾಳೆ ಎಲೆ ಉಪಯೋಗಿಸಿ ಝೊಮೊಟೋ ಸ್ವಿಗ್ಗಿಗೆ ಶಾಸಕ ಕಾಮತ್ ಮನವಿ ಮಂಗಳೂರು ಜೂನ್ 20: ಆಹಾರ ಪೊಟ್ಟಣ ಕಟ್ಟಲು ಬಾಳೆ ಎಲೆ ಬಳಸಲು ಖ್ಯಾತ ಆಹಾರ ಡೆಲಿವರಿ ಸಂಸ್ಥೆಗಳಾದ ಸ್ವಿಗ್ಗಿ ಹಾಗೂ ಝೊಮೆಟೋ...
ಪ್ಲಾಸ್ಟಿಕ್ ವಿರುದ್ಧ ‘ಗುಲಾಬಿ ಅಭಿಯಾನ’ ಉಡುಪಿ ಜುಲೈ 11 :- ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯ ಅಪಾಯದ ಬಗ್ಗೆ ಅರಿವು ಮೂಡಿಸಲು ಹಾಗೂ ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆಗೊಳಿಸುವ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳಿಂದ ಉಡುಪಿ ಜಿಲ್ಲಾ...
ಮಲ್ಪೆ ಬೀಚ್ ನಲ್ಲೊಂದು ವಿಶಿಷ್ಟ ಕಲಾಕೃತಿ ಉಡುಪಿ ಜೂನ್ 5: ವಿಶ್ವ ಪರಿಸರ ದಿನದ ಪ್ರಯುಕ್ತ ಉಡುಪಿ ಜಿಲ್ಲೆಯ ಮಲ್ಪೆ ಬೀಚ್ ನಲ್ಲಿ ವಿಶಿಷ್ಟ ಕಲಾಕೃತಿಯೊಂದನ್ನು ರಚಿಸಲಾಗಿದೆ. ಸಾವಿರಾರು ಜನರು ಭೇಟಿ ನೀಡುವ ಪ್ರವಾಸಿ ತಾಣದಲ್ಲಿ...