DAKSHINA KANNADA12 hours ago
ಪುತ್ತೂರು ಪಿಎಲ್ ಡಿ ಬ್ಯಾಂಕ್ ಚುನಾವಣೆ: ಎರಡು ನಾಮಪತ್ರ ತಿರಸ್ಕೃತ – ನಾಮಪತ್ರ ತಿರಸ್ಕಾರ ಮಾಡಲು ಎಷ್ಟು ಲಂಚ ತಗೊಂಡಿದ್ದೀರಿ ಶಾಸಕ ಅಶೋಕ್ ಕುಮಾರ್ ರೈ ಗರಂ
ಪುತ್ತೂರು ಜನವರಿ 12: ಪುತ್ತೂರು ಪಿಎಲ್ ಡಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ದಿಸಲು ಸಲ್ಲಿಸಲಾಗಿದ್ದ ನಾಮಪತ್ರಗಳ ಪೈಕಿ ಕಾಂಗ್ರೆಸ್ ಬೆಂಬಲಿತ ಇಬ್ಬರ ನಾಮಪತ್ರ ತಿರಸ್ಕಾರವಾಗಿದ್ದು, ಈ ವಿಚಾರಕ್ಕೆ ಸಂಬಂದಿಸಿದಂತೆ ಶಾಸಕರು ಗರಂ ಆಗಿದ್ದು ಬ್ಯಾಂಕಿಗೆ ತೆರಳಿ ಚುನಾವಣಾ...