ಪಂಜಾಬ್, ಮೇ 13: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ‘ಆಪರೇಷನ್ ಸಿಂಧೂರ’...
ಶ್ರೀನಗರ ಮೇ 12: ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ ಬೆನ್ನಲ್ಲೇ ಪಾಕಿಸ್ತಾನ ಕದನ ವಿರಾಮ ಉಲ್ಲಂಘಿಸಿ ಜಮ್ಮು-ಕಾಶ್ಮೀರದ ಸಾಂಬಾದಲ್ಲಿ ಡ್ರೋನ್ ದಾಳಿ ಮುಂದುವರೆಸಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜಮ್ಮು ಮತ್ತು ಕಾಶ್ಮೀರ ಸಾಂಬಾದಲ್ಲಿ...
ನವದೆಹಲಿ ಮೇ 07: ಕಾಶ್ಮೀರದ ಪೆಹಲ್ಗಾಮ್ ನಲ್ಲಿ ಅಮಾಯಕ ಪ್ರವಾಸಿಗರನ್ನು ಹತ್ಯೆ ಮಾಡಿದ್ದ ಉಗ್ರರ ವಿರುದ್ದ ಪ್ರತೀಕಾರವಾಗಿ ಭಾರತೀಯ ಸೇನೆ ಇಂದು ಪಾಕಿಸ್ತಾನದಲ್ಲಿರುವ ಉಗ್ರರ ನೆಲೆಗಳನ್ನು ಧ್ವಂಸಗೊಳಿಸಿದೆ. ಈ ಕಾರ್ಯಾಚರಣೆಗೆ ಸ್ವತಃ ಪ್ರಧಾನಿ ನರೇಂದ್ರ ಮೋದಿಯವರೇ...
ಗೋವಾ, ಮೇ 03: ಉತ್ತರ ಗೋವಾದ ಶಿರ್ಗಾಂವ್ ದೇವಸ್ಥಾನದ ಜಾತ್ರಾ ಮಹೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತದಲ್ಲಿ 7 ಜನರು ದುರ್ಮರಣ ಹೊಂದಿದ್ದು, 30ಕ್ಕೂ ಅಧಿಕ ಜನರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ತಕ್ಷಣ ಪೊಲೀಸರು ಮತ್ತು ರಕ್ಷಣಾ...
ಲಾಹೋರ್ ಎಪ್ರಿಲ್ 26: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮಾರಣಹೋಮ ನಡೆಸಿದ ಭಯಯೋತ್ಪಾದಕರ ವಿರುದ್ದ ಭಾರತ ಕಠಿಣ ಕ್ರಮ ತೆಗೆದುಕೊಂಡಿದ್ದು, ಭಯೋತ್ಪಾದನೆ ಬೆಂಬಲ ನೀಡುತ್ತಿರುವ ಪಾಕಿಸ್ತಾನಕ್ಕೆ ರಾಜತಾಂತ್ರಿಕವಾಗಿ ಸರಿಯಾದ ಪೆಟ್ಟು ನೀಡಿದೆ. ಪಾಕಿಸ್ತಾನಕ್ಕೆ ಹರಿಯುತ್ತಿರುವ ಸಿಂಧೂ...
ಪಾಟ್ನಾ ಎಪ್ರಿಲ್ 24: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ನಡೆದ ದಾಳಿ ಬಳಿಕ ಮೊದಲ ಬಾರಿಗೆ ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಂಡಿರುವ ಪ್ರಧಾನಿ ಮೋದಿ ಇಡೀ ಪ್ರಪಂಚಕ್ಕೆ ಎಚ್ಚರಿಕೆ ನೀಡಿದ್ದಾರೆ. ಪಹಲ್ಗಾಮ್ನಲ್ಲಿ ದಾಳಿ ಮಾಡಿದವರು ಮತ್ತು...
ಮಂಗಳೂರು ಎಪ್ರಿಲ್ 02: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ತಮ್ಮ ತಂದೆ-ತಾಯಿ ಜತೆಗೆ ಇಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಸೌಜನ್ಯದ ಭೇಟಿ ಮಾಡಿದ್ದಾರೆ. ಕ್ಯಾ. ಚೌಟ ಅವರು ತಮ್ಮ ತಂದೆ...
ಹೊಸದಿಲ್ಲಿ ಫೆಬ್ರವರಿ 17: ಭಾರತದ ಭೇಟಿ ಗೆ ಆಗಮಿಸಿರುವ ಕತಾರ್ ದೊರೆ ಅವರನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿಯವರು ವಿಮಾನ ನಿಲ್ದಾಣಕ್ಕೆ ತೆರಳಿ ಅವರನ್ನು ಸ್ವಾಗತಿಸಿದರು. ಕತರ್ ಅಮೀರ್ ಇಂದು ರಾತ್ರಿ 8:30ರ ಸುಮಾರಿಗೆ ದೆಹಲಿ...
ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು ಟಿ ಖಾದರ್ ಅವರು ಭೇಟಿಯಾಗಿ ಆಶೀರ್ವಾದ ಪಡೆದರು. ರೋಮ್ : ಕ್ರೈಸ್ತರ ಜಗದ್ಗುರು ಪೋಪ್ ಫ್ರಾನ್ಸಿಸ್ ಅವರನ್ನು ಕರ್ನಾಟಕ ವಿಧಾನ ಸಭಾಧ್ಯಕ್ಷ ಯು...
ವಾಷಿಂಗ್ಟನ್: ಭಾರಿ ಕೂತೂಹಲ ಕೆರಳಿಸಿದ್ದ ಅಮೆರಿಕದ ಅಧ್ಯಕೀಯ ಚುನಾವಣೆ 2024ರ ಫಲಿತಾಂಶ ಹೊರ ಬಿದ್ದಿದ್ದು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿ ಡೊನಾಲ್ಡ್ ಟ್ರಂಪ್(Donald Trump) ಮತಗಳ ಎಣಿಕೆಯಲ್ಲಿ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿ ಕಮಲಾ ಹ್ಯಾರಿಸ್ಗಿಂತ ಹೆಚ್ಚು...