ಮುಂಬೈ : 309 ಕಿಮೀ ಉದ್ದದ ಹೊಸ ಮಾರ್ಗದ ಯೋಜನೆಗೆ ಕೇಂದ್ರ ಸಂಪುಟದ ಅನುಮೋದನೆ ನೀಡಿದ್ದು ಇದರಿಂದ ಎರಡು ಪ್ರಮುಖ ವಾಣಿಜ್ಯ ಕೇಂದ್ರಗಳಾದ ಮುಂಬೈ ಮತ್ತು ಇಂದೋರ್ ಇನ್ನೂ ಹತ್ತಿರವಾಗಲಿದೆ. ಅನುಮೋದಿತ ಯೋಜನೆಯು ವಾಣಿಜ್ಯ ಕೇಂದ್ರಗಳಾದ...
ಹೊಸದಿಲ್ಲಿ: ಹಿರಿಯ ಪತ್ರಕರ್ತ ಉಮೇಶ್ ಉಪಾಧ್ಯಾಯ (66) ಹೊಸದಿಲ್ಲಿಯ ವಸಂತ್ ಕುಂಜ್ ನಲ್ಲಿ ಭಾನುವಾರ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ನಾಲ್ಕನೇ ಮಹಡಿಯಿಂದ ಬಿದ್ದು ದಾರುಣ ಅಂತ್ಯ ಕಂಡಿದ್ದಾರೆ. ವಸಂತ್ ಕುಂಜ್ ಸಿ-8 ಬ್ಲಾಕ್ ನಲ್ಲಿದ್ದ ತಮ್ಮ...
ಉಡುಪಿ, ಜೂನ್ 21: ಭಾಷೆಯ ಗಡಿಗಳನ್ನು ದಾಟಿ ಯಕ್ಷಗಾನ ಬೆಳೆಯುತ್ತಿದೆ. ಪ್ರಧಾನಿ ಮೋದಿ ಪ್ರತಿನಿಧಿಸುವ ವಾರಣಾಸಿ ಕ್ಷೇತ್ರದ ರಾಷ್ಟ್ರೀಯ ನಾಟಕ ಶಾಲೆಯ ವಿದ್ಯಾರ್ಥಿಗಳು, ಕೃಷ್ಣ ನಗರಿ ಉಡುಪಿಗೆ ಯಕ್ಷಗಾನ ಕಲಿಯಲು ಬಂದಿದ್ದಾರೆ. ಗುರು ಬನ್ನಂಜೆ ಸಂಜೀವ...
ವಾರಣಾಸಿ ಜೂನ್ 19 : ಮೂರನೇ ಬಾರಿಗೆ ದೇಶದ ಪ್ರದಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಲೋಕಸಭೆ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ಕಾರಿನ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ನವದೆಹಲಿ ಜೂನ್ 05: ಲೋಕಸಭೆ ಚುನಾವಣೆ ಮುಕ್ತಾಯವಾದ ಬೆನ್ನಲ್ಲೇ ಇದೀಗ ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ರಾಜೀನಾಮೆ ಸಲ್ಲಿಸಿದ್ದಾರೆ. ತಮ್ಮ ಸಂಪುಟ ಸಹದ್ಯೋಗಿಗಳ ಜೊತೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ...
ಮುಂಬೈ ಮೇ 07:ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮೌನ ಮುರಿದಿದ್ದು. ಮಹಿಳೆಯರ ಮಾನ, ಪ್ರಾಣದ ವಿಚಾರದಲ್ಲಿ ಪ್ರಜ್ವಲ್ ರೇವಣ್ಣ ಅಂತವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ...
ನವದೆಹಲಿ: ಬಿಡುವಿಲ್ಲದ ಚುನಾವಣಾ ಪ್ರಚಾರದ ಮಧ್ಯೆಯೂ ರಾಮ ನವಮಿಯ ಪುಣ್ಯ ದಿನದಂದು ಸೂರ್ಯರಶ್ಮಿ ಬಾಲರಾಮನ ಹಣೆಯನ್ನು ಸ್ಪರ್ಶಿಸುವ ಅಪೂರ್ವ ಕ್ಷಣವನ್ನು ಪ್ರಧಾನಿ ಮೋದಿ ಅವರು ವೀಕ್ಷಿಸಿ ಕಣ್ತುಂಬಿಕೊಂಡಿದ್ದಾರೆ. 500 ವರ್ಷಗಳ ನಂತರ ಅಯೋಧ್ಯೆಯ ಶ್ರೀರಾಮನ (Ayodhya...
ಮಂಗಳೂರು : ಭ್ರಷ್ಟಾಚಾರ ಮುಕ್ತ ಭಾರತ ಮಾಡುವುದಾಗಿ ಹೇಳಿಕೊಂಡು ಅಧಿಕಾರಕ್ಕೇರಿದ ನರೇಂದ್ರ ಮೋದಿ ಕಳೆದ 10 ವರ್ಷದಲ್ಲಿ ಭ್ರಷ್ಟಾಚಾರಕ್ಕೆ ಕುಮ್ಮಕ್ಕು ನೀಡಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ವಾರ್ ರೂಂ ಮತ್ತು ಕಮ್ಯುನಿಕೇಶನ್ ಸೆಂಟರ್ನ ಉಸ್ತುವಾರಿ...
ಮೈಸೂರು: ಹಿಂದೂ ಧರ್ಮವನ್ನು ನಾಶಮಾಡಲು ಕಾಂಗ್ರೆಸ್ ನವರು ಹುನ್ನಾರ ನಡೆಸಿದ್ದು ಮೋದಿ ಇರುವವರೆಗೂ ಸಾಧ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಗುಡುಗಿದ್ದಾರೆ. ಸಾಂಸ್ಕೃತಿಕ ನಗರಿ ಮೈಸೂರಿನ ವಿಜಯಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಮೋದಿ ಕನ್ನಡದಲ್ಲೇ ಭಾಷಣ ಆರಂಭಿಸಿ...
ಮಂಗಳೂರು ಎಪ್ರಿಲ್ 14 : ಪ್ರಧಾನಿ ನರೇಂದ್ರ ಮೋದಿ ಮಂಗಳೂರಿನ ರೋಡ್ ಶೋ ಗೆ ಸಿದ್ದತೆ ಪೂರ್ಣಗೊಂಡಿದ್ದು, ಪ್ರಧಾನಿ ಮೋದಿ ಭದ್ರತೆ ಹೊತ್ತಿರುವ ಎಸ್ ಪಿಜಿ ಅಧಿಕಾರಿಗಳು ಶನಿವಾರ ರಾತ್ರಿ ಟ್ರಯಲ್ ರನ್ ಮೂಲಕ ರೋಡ್...