ಉಡುಪಿ; ಕೇಂದ್ರ ಸರಕಾರ ಜಾರಿಗೆ ತಂದಿದ್ದ ವಿವಾದಿತ ಕೃಷಿ ಕಾಯ್ದೆಯ ರದ್ದು ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿಯವರು ಘೋಷಿಸಿದ್ದಾರೆ. ಈ ಕುರಿತಂತೆ ಕೇಂದ್ರದ ಸಹಾಯಕ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡದೇ ಜಾರಿಕೊಂಡಿದ್ದಾರೆ....
ಉಡುಪಿ ನವೆಂಬರ್ 12: ಪದ್ಮಶ್ರೀ ಪ್ರಶಸ್ತಿ ನೀಡುವ ಸಂದರ್ಭ ತಳಮಟ್ಟದ ಸಾಧಕರನ್ನು ಗುರುತಿಸಿ ಪ್ರಶಸ್ತಿ ನೀಡುತ್ತಿರುವುದು ಪ್ರಶಂಸನೀಯ ಎಂದು ಮಾಜಿ ಕ್ರೀಡಾ ಸಚಿವ, ಕಾಂಗ್ರೆಸ್ ನಾಯಕ ಪ್ರಮೋದ್ ಮಧ್ವರಾಜ್ ಪ್ರಧಾನಿಯವರನ್ನು ಹಾಡಿ ಹೊಗಳಿದ್ದಾರೆ. ಪೇಜಾವರ ಮಠದ...
ನವದೆಹಲಿ ಜೂನ್ 07: ಜೂನ್ 21 ರಿಂದ ದೇಶದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದೆಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ಇಂದು ದೇಶವನ್ನು ಉದ್ದೇಶಿಸಿ ಮಾತನಾಡಿದ ಅವರು ಜೂ.21ರಂದು ಅಂತರರಾಷ್ಟ್ರೀಯ...
ನವದೆಹಲಿ ಎಪ್ರಿಲ್ 8: ದೇಶದಲ್ಲಿ ಕೊರೊನಾ ಪ್ರಕರಣ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನಲೆ ಇಂದು ದೇಶದ ಎಲ್ಲಾ ಮುಖ್ಯಮಂತ್ರಿಗಳ ಜೊತೆ ಸಭೆಯ ಬಳಿಕ ಪ್ರಧಾನಿ ನರೇಂದ್ರ ಮೋದಿ ದೇಶವನ್ನು ಉದ್ದೇಶಿಸಿ ಮಾತನಾಡಿದ್ದು, ರಾತ್ರಿ ಕರ್ಪ್ಯೂ ಬಗ್ಗೆ...
ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಮಸ್ಯೆಯ ವಿಡಿಯೋ ಸಹಿತ ವಿವರಣೆಯ ಸಿಡಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರು ರಾಷ್ಟ್ರಪಕ್ಷಿ ನವೀಲಿನ ಜೊತೆ ವಾಕಿಂಗ್ ಮಾಡುತ್ತಿರುವ ವಿಡಿಯೋ ಒಂದನ್ನು ಸಾಮಾಜಿಕ ಜಾಲತಾಣಗಳಲ್ಲಿ ಬಿಡುಗಡೆ ಮಾಡಿದ್ದಾರೆ. ದೆಹಲಿಯ ಲೋಕಕಲ್ಯಾಣ್ ಮಾರ್ಗದಲ್ಲಿರುವ ನಿವಾಸದಲ್ಲಿರುವ ಜಾಗವನ್ನು ಪ್ರಧಾನಿ ನರೇಂದ್ರ ಮೋದಿ ಗ್ರಾಮೀಣ ಭಾಗದಲ್ಲಿರುವಂತೆ ಬದಲಾವಣೆ...
ನವದೆಹಲಿ ಅಗಸ್ಟ್ 15 :ಕೊರೊನಾ ಸೊಂಕಿಗೆ ಯಾರೂ ಭಯಪಡುವ ಅಗತ್ಯವಿಲ್ಲ ನಮ್ಮ ದೇಶದಲ್ಲಿ ಒಂದಲ್ಲ ಮೂರು ಲಸಿಕೆಗಳು ತಯಾರಾಗುತ್ತಿದ್ದು. ಲಸಿಕೆ ಉತ್ಪಾದನೆಗೆ ಹಸಿರು ನಿಶಾನೆ ಸಿಕ್ಕಿದ ಬಳಿಕ ಅತ್ಯಧಿಕ ಪ್ರಮಾಣದಲ್ಲಿ ಉತ್ಪಾದನೆ ಮಾಡಿ ಭಾರತೀಯರಿಗೆ ನೀಡಲು...
ಲಕ್ನೋ : ಹಲವಾರು ವರ್ಷಗಳ ವಿವಾದದ ಬಳಿಕ ಇದೀಗ ರಾಮಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಕ್ಷಣಗಣನೆ ಆರಂಭವಾಗಿದೆ. ಆಗಸ್ಟ್ 5 ರಂದು ಪ್ರಧಾನಿ ನರೇಂದ್ರ ಮೋದಿ ಭವ್ಯ ರಾಮಮಂದಿರಕ್ಕೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ಅಯೋಧ್ಯೆ ರಾಮಜನ್ಮಭೂಮಿ ವಿಚಾರದಲ್ಲಿದ್ದ...
ಲಡಾಖ್: ಚೀನಾ ಸಂಘರ್ಷದ ನಂತರ ಮೊದಲ ಬಾರಿಗೆ ಲಡಾಖ್ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸೈನಿಕರನ್ನು ಉದ್ದೇಶಿಸಿ ಇಂದು ಮಾತನಾಡಿದ್ದು, ಭಾರತದ ತಂಟೆಗೆ ಬಂದವರಿಗೆ ದೊಡ್ಡ ಸಂದೇಶವನ್ನು ರವಾನಿಸಿದ್ದಿರಾ. ತಂಟೆಕಾರರಿಗೆ ಸೂಕ್ತ ಪ್ರತ್ಯುತ್ತರ ನೀಡಿದ್ದೀರಿ....
ಲಡಾಕ್, ಜುಲೈ 3: ಭಾರತ- ಚೀನಾ ಗಡಿಭಾಗದಲ್ಲಿ ಚೀನಾದ ತಕರಾರಿಗೆ ಪ್ರತ್ಯುತ್ತರ ನೀಡಲು ಭಾರತ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಸ್ವತಹ ಭಾರತ-ಚೀನಾ ಗಡಿಭಾಗವಾದ ಲೇಹ್ ಹಾಗೂ ಲಡಾಕ್ ಗೆ...