ನವದೆಹಲಿ, ಅಗಸ್ಟ್ 15 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಬೆಳಗ್ಗೆ 7.30ಕ್ಕೆ ದೆಹಲಿಯ ಕೆಂಪುಕೋಟೆಯಲ್ಲಿ ತ್ರಿವರ್ಣ ಧ್ವಜ ಹಾರಿಸುವ ಮೂಲಕ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಸತತ...
ನವದೆಹಲಿ, ಜೂನ್ 07: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 5 ಗಂಟೆಗೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ. ಇದಾಗಲೇ ಹಲವು ರಾಜ್ಯಗಳಲ್ಲಿ ಲಾಕ್ಡೌನ್ ಮಾಡಲಾಗಿದ್ದು, ಕೆಲವು ರಾಜ್ಯಗಳು ಲಾಕ್ಡೌನ್ ಸಡಿಲಗೊಳಿಸುತ್ತಿವೆ....
ನವದೆಹಲಿ ಜನವರಿ 11: ರಾಜಕಾರಣಿಗಳು ಕೊರೊನಾ ವಾರಿಯರ್ಸ್ ಅಲ್ಲ ಅವರಿಗೆ ಮೂರನೆ ಹಂತದಲ್ಲಿ ಮಾತ್ರ ಕೊರೊನಾ ಲಸಿಕೆ ಲಭ್ಯವಾಗಲಿದೆ ಎಂದು ಪ್ರಧಾನಿ ಮಂತ್ರಿ ನರೇಂದ್ರ ಮೋದಿ ತಿಳಿಸಿದ್ದಾರೆ. ದೇಶದಲ್ಲಿ ಕೊರೊನಾ ಲಸಿಕೆ ವಿತರಣೆ ಜನವರಿ 16ರಿಂದ...
ಉಡುಪಿ, ಡಿಸೆಂಬರ್ 27: ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹನಿಮೂನ್ ಗೆ ಹೋಗುವ ಬದಲು ಬೀಚ್ ಸ್ವಚ್ಛ ಮಾಡಿದ ನವದಂಪತಿ ಅನುದೀಪ್ ಹೆಗ್ಡೆ-ಮಿನುಷ ರನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಯುವ ದಂಪತಿ ಮಾಡಿರುವ ಈ...
ಬಾಗಲಕೋಟೆ, ಡಿಸೆಂಬರ್ 27 : ಕೆಲದಿನಗಳಿಂದ ಎಲ್ಲೆಡೆ ಪ್ರಧಾನಿ ನರೇಂದ್ರ ಮೋದಿಯವರ ಕೇಶರಾಶಿಯ ಬಗ್ಗೆಯೇ ಚರ್ಚೆ. ಈಗ ಪೇಜಾವರ ಶ್ರೀಗಳು ಈ ಕೇಶ ರಹಸ್ಯವನ್ನು ಬಿಚ್ಚಿಟ್ಟಿದ್ದಾರೆ. ಯಾವಾಗಲೂ ನೀಟಾಗಿ ಸಿದ್ಧವಾಗುವ ಪ್ರಧಾನಿ ಮೋದಿ ಕೆಲದಿನಗಳಿಂದ ತಮ್ಮ...
ಸುಳ್ಯ : ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಮೊಗ್ರ ಪ್ರದೇಶದಲ್ಲಿ ಸೇತುವೆ ನಿರ್ಮಾಣ ಹಾಗೂ ಗುತ್ತಿಗಾರು-ಕಮಿಲ-ಬಳ್ಪ ರಸ್ತೆ ಸಮಸ್ಯೆಯ ವಿಡಿಯೋ ಸಹಿತ ವಿವರಣೆಯ ಸಿಡಿಯನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಕಮಿಲ ಮೊಗ್ರ ಬಳ್ಳಕ್ಕದ ನಾಗರಿಕ...
ನವದೆಹಲಿ, ಅಕ್ಟೋಬರ್ 19: ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ 6 ಗಂಟೆ ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆ 2 ನಿಮಿಷಕ್ಕೆ ಟ್ವೀಟ್ ಮಾಡಿದ ಮೋದಿ ಇಂದು ಸಂಜೆ 6 ಗಂಟೆಗೆ ದೇಶದ...
ನವದೆಹಲಿ: ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯ (ಎಫ್ಎಒ) 75ನೇ ವರ್ಷಾಚರಣೆಯ ನೆನಪಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು 75 ರೂ. ಮುಖ ಬೆಲೆಯ ನಾಣ್ಯವನ್ನು ಬಿಡುಗಡೆ ಮಾಡಿದರು. ಇದೇ ವೇಳೆ ಅಭಿವೃದ್ಧಿ ಪಡಿಸಿದ 17...
ಉಡುಪಿ, ಅಕ್ಟೋಬರ್ 12: ತಾನು ಕಲಿತ ಪ್ರೌಢಶಾಲೆಯನ್ನು ಮುಚ್ಚಬಾರದು ಎಂದು ಬಾಲಕಿಯೊಬ್ಬಳು ಬರೆದ ಪತ್ರಕ್ಕೆ ಸ್ವತ: ಪ್ರಧಾನಿ ಕಾರ್ಯಾಲಯ ಸ್ಪಂದಿಸಿದೆ. ಉಡುಪಿ ಜಿಲ್ಲೆಯ ಹಿರಿಯಡ್ಕ ಸಮೀಪದ ಪಂಚನಬೆಟ್ಟು ವಿದ್ಯಾವರ್ಧಕ ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ...
ನೆರೆಸಂತ್ರಸ್ತರ ಕಣ್ಣೀರು ಒರೆಸಲು ರಾಜ್ಯ ಸರ್ಕಾರ ವಿಫಲ – ಐವನ್ ಡಿಸೋಜಾ ಮಂಗಳೂರು ಅಕ್ಟೋಬರ್ 14: ನೆರೆ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಹಾಗೂ ಕೇಂದ್ರ ಸರಕಾರ ಸಂಪೂರ್ಣ ವಿಫಲವಾಗಿದ್ದು, ನೆರೆ ಪರಿಸ್ಥಿತಿ ನಿಭಾಯಿಸಲು ಆರ್ಥಿಕ...