ಮಂಗಳೂರು ಮಾರ್ಚ್ 16: ಕಳೆದ ಕೆಲವು ದಿನಗಳ ಹಿಂದೆ ಅಪ್ರಾಪ್ತ ಬಾಲಕಿಗೆ ಲೈಂಗಿ ಕಿರುಕುಳ ನೀಡಿದ ಆರೋಪದಲ್ಲಿ ಅರೆಸ್ಟ್ ಆಗಿ ಜೈಲಿನಲ್ಲಿದ್ದ ಆರೋಪಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಮೂಡುಬಿದಿರೆ ಲಾಡಿಯ ಪ್ರಕಾಶ್...
ಕೃಷ್ಣಗಿರಿ ಫೆಬ್ರವರಿ 06: ಪ್ರೌಢ ಶಾಲೆಯ ವಿಧ್ಯಾರ್ಥಿನಿ ಮೇಲೆ ಅದೇ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರ ನಡೆಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ನಡೆದಿದೆ. ಕೃಷ್ಣಗಿರಿಯಲ್ಲಿರುವ ಸರಕಾರಿ ಶಾಲೆಯಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿನಿಯ ಮೇಲೆ ಈ ಅಘಾತಕಾರಿ...
ಮಂಗಳೂರು ಫೆಬ್ರವರಿ 01: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ ಮೂವರು ಆರೋಪಿಗಳಿಗೆ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಹಾಗೂ ಎಫ್ಟಿಎಸ್ಸಿ-2 ಪೊಕ್ಕೊ ವಿಶೇಷ ನ್ಯಾಯಾಲಯವು 20 ವರ್ಷಗಳ ಕಠಿಣ ಶಿಕ್ಷೆ ಮತ್ತು...
ವಿಶಾಖ ಪಟ್ಟಣಂ ಜನವರಿ 11: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದ ತೆಲುಗು ಯೂ ಟ್ಯೂಬರ್ ಫನ್ ಬಕೆಟ್ ಭಾರ್ಗವ್ ಎಂದು ಖ್ಯಾತಿಯ ಚಿಪ್ಪದ ಭಾರ್ಗವ್ ಗೆ ವಿಶಾಖಪಟ್ಟಣಂನ ಪೋಕ್ಸೋ ವಿಶೇಷ ನ್ಯಾಯಾಲಯವೊಂದು 20 ವರ್ಷಗಳ...
ಮಂಗಳೂರು ಡಿಸೆಂಬರ್ 05: ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೋಕ್ಸೋ ಕೇಸ್ ದಾಖಲಾಗಿದ್ದ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಗಣಪತಿ ಗುಡಿಯ ಅರ್ಚಕ ಶಂಕರ ಅಲೆವೂರಾಯನನ್ನು ಅಮಾನತು ಗೊಳಿಸಲಾಗಿದೆ. ಅರ್ಚಕರ...
ಮಂಗಳೂರು ನವೆಂಬರ್ 14: ಉಪನ್ಯಾಸಕನ ಮೇಲೆ ಸಿಟ್ಟಿಗೆ ಆತ ತನ್ನ ಮೇಲೆ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾನೆ ಎಂದು ಅಪ್ರಾಪ್ತ ಬಾಲಕ ದಾಖಲಿಸಿದ್ದ ಪೋಕ್ಸೋ ಪ್ರಕರಣವನ್ನು ರದ್ದಗೊಳಿಸಿ ಕಾಲೇಜಿನ ಉಪನ್ಯಾಸಕರೊಬ್ಬರನ್ನು ದೋಷ ಮುಕ್ತಗೊಳಿಸಿ ಇಲ್ಲಿನ ಮಂಗಳೂರಿನ...
ಉಡುಪಿ: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದ ಇಬ್ಬರು ಅಪರಾಧಿಗಳಿಗೆ ಉಡುಪಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯ 3 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಶಿವಮೊಗ್ಗ ಮೂಲದ ಪ್ರವೀಣ್ ಕುಮಾರ್(20)...
ಮಂಗಳೂರು : ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿರುವುದು ಸಾಬೀತಾಗಿದ್ದು ಅಪರಾಧಿಗೆ 3 ವರ್ಷಗಳ ಶಿಕ್ಷೆ ಹಾಗೂ 10,000 ರೂ. ದಂಡ ವಿಧಿಸಿ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಎಫ್ಟಿಎಸ್ಸಿ-2 ಪೋಕ್ಸೊ ವಿಶೇಷ ನ್ಯಾಯಾಲಯದ...
ಮಂಗಳೂರು : 2023 ಜೂನ್ 13 ರಂದು ಮಂಗಳೂರು ಹೊರವಲಯದ ಬಜಪೆಯಲ್ಲಿ ನಡೆದಿದ್ದ ಪೋಕ್ಸೋ ಪ್ರಕರಣದ ಆರೋಪಿಯನ್ನು ಮಾನ್ಯ ಮಂಗಳೂರು ನ್ಯಾಯಾಲಯ ಬಿಡುಗಡೆಗೊಳಿಸಿ ಆದೇಶಿಸಿದೆ. ಆರೋಪಿ ಕಿರಣ್ ಎಂಬಾತನು ಅಪ್ರಾಪ್ತ ವಯಸ್ಸಿನ ನೊಂದ ಬಾಲಕಿ ಯನ್ನು...
ಕಡಬ : ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಪೋಕ್ಸೊ ಪ್ರಕರಣದಲ್ಲಿ ಕಾಣಿಯೂರು ಸಮೀಪದ ಜ್ಯೋತಿಷಿಯೊಬ್ಬರನ್ನು ಬೆಳ್ಳಾರೆ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾಣಿಯೂರು ಸಮೀಪದ ಬೆಳಂದೂರು ನಿವಾಸಿ ಪ್ರಸಾದ್ ಪಾಂಗಣ್ಣಾಯ ಬಂಧಿತರು. ಮಂಗಳೂರಿನಲ್ಲಿ...