LATEST NEWS5 months ago
ಕಾಪು ಪೊಲೀಸ್ ಠಾಣೆ ಮಹಿಳಾ ಸಿಬ್ಬಂದಿ ಜ್ಯೋತಿ ಆತ್ಮಹತ್ಯೆ ಪ್ರಕರಣ – ಪತಿ ಅರೆಸ್ಟ್
ಕಾಪು ಎಪ್ರಿಲ್ 1: ಕಾಪು ಪೊಲೀಸ್ ಠಾಣೆಯ ಮಹಿಳಾ ಸಿಬಂದಿ ಜ್ಯೋತಿ(32) ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆಕೆಯ ಪತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್ ತಾಲೂಕಿನ ರವಿ ಕುಮಾರ್(35) ಎಂದು ಗುರುತಿಸಲಾಗಿದೆ....