ಕೊಡಗು, ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 6 ಗಂಟೆಯ ಒಳಗೆ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ (ಮಾ.28) ಮಧ್ಯಾಹ್ನ ಸುಮಾರು...
ಬೆಳಗಾವಿ, ಮಾರ್ಚ್ 29: ಬೆಳಗಾವಿಯ ಹಿಡಕಲ್ನಲ್ಲಿ ವ್ಯಕ್ತಿಯೊಬ್ಬರು, ಮನೆಯಲ್ಲಿ ಕೂಡಿ ಹಾಕಿದ್ದ ಕೋಪಕ್ಕೆ ತಮ್ಮದೇ ಮರ್ಮಾಂಗವನ್ನು ಕತ್ತರಿಸಿಕೊಂಡಿದ್ದಾರೆ. ಆದರೆ, ಆ ವ್ಯಕ್ತಿ ಕೇವಲ ಸಿಟ್ಟಿನಿಂದಷ್ಟೇ ಈ ಕೃತ್ಯ ಎಸಗಿಲ್ಲ. ಬದಲಿಗೆ ಅವರು ಮಾನಸಿಕ ಅಸ್ವಸ್ಥತೆಯಿಂದಲೂ ಬಳಲುತ್ತಿದ್ದರು...
ಬೆಳ್ತಂಗಡಿ, ಮಾರ್ಚ್ 29: ಕರ್ನಾಟಕದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ನಡೆಯುತ್ತಿದೆ. ಆದರೆ 100 ಪರ್ಸೆಂಟ್ ರಿಸಲ್ಟ್ಗಾಗಿ ಆಸೆಗೆ ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ಶಾಲೆಯೊಂದು ಎಡವಟ್ಟು ಮಾಡಿಕೊಂಡಿದೆ. ಇಬ್ಬರು ಎಸ್ಎಸ್ಎಲ್ಸಿ ವಿದ್ಯಾರ್ಥಿನಿಯರನ್ನ ಪರೀಕ್ಷೆಗೆ ಕೂರಿಸದೇ ಮಕ್ಕಳ ಭವಿಷ್ಯದ ಜೊತೆ ಚೆಲ್ಲಾಟವಾಡಿದೆ....
ಉಡುಪಿ ಮಾರ್ಚ್ 28: ತಮ್ಮ ಮಗಳನ್ನು ಮುಸ್ಲಿಂ ಯುವಕನೊಬ್ಬ ಅಪಹರಿಸಿ ಮದುವೆಯಾಗುತ್ತಿದ್ದಾನೆ ಎಂದು ಕ್ರೈಸ್ತ ಸಮುದಾಯದ ತಂದೆಯೊಬ್ಬರು ಇಂದು ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ್ದಾರೆ. ಮುಸ್ಲಿಂ ಯುವಕ ನನ್ನ ಮಗಳನ್ನು ಅಪಹರಿಸಿದ್ದಾನೆ. ಇದು ಲವ್ ಜಿಹಾದ್...
ಮಂಗಳೂರು ಮಾರ್ಚ್ 28: ಮಂಗಳೂರು ಸೂರಲ್ಪಾಡಿ ಮಸೀದಿ ಬಳಿ ಹಿಂಸಾತ್ಮಕ ರೀತಿಯಲ್ಲಿ ಗೋವುಗಳನ್ನು ಹತ್ಯೆ ಮಾಡಲು ಅಕ್ರಮ ಸಾಗಾಟ ನಡೆಸುತ್ತಿರುವ ಸಂಧರ್ಭ, ಅದನ್ನು ತಡೆಯುವಾಗ ಗೋರಕ್ಷಕರ ಜೊತೆಯಿದ್ದ ಚಂದನ್ ಭಟ್ ರವರ ವಾಹನದ ಮೇಲೆ ಗುಂಡು...
ಕೊಡಗು ಮಾರ್ಚ್ 28: ಕಟುಕ ಪತಿಯೊಬ್ಬ ತನ್ನ ಪತ್ನಿ ಮತ್ತು ತನ್ನ 6 ವರ್ಷದ ಮಗು ಸೇರಿ ನಾಲ್ವರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಬೇಗೂರು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಪೊನ್ನಂಪೇಟೆ ತಾಲೂಕಿನ ಬೇಗೂರು...
ಮಂಗಳೂರು ಮಾರ್ಚ್ 28: ಅಕ್ರಮವಾಗಿ ಗೋ ಸಾಗಾಟ ನಡೆಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಬಜರಂಗದಳದ ಕಾರ್ಯಕರ್ತರು ದಾಳಿ ನಡೆಸಿ ಅಕ್ರಮ ಗೋಸಾಗಾಟದ ವಾಹನವನ್ನು ತಡೆದ ಘಟನೆ ನಗರದ ಹೊರವಲಯದ ಬಜಪೆ ಸುರಲ್ಪಾಡಿಯಲ್ಲಿ ಶುಕ್ರವಾರ ನಡೆದಿದೆ. ಅಕ್ರಮವಾಗಿ...
ಪುತ್ತೂರು ಮಾರ್ಚ್ 28: ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಬೆಂಬಲಿಗರಾದ ಪ್ರಜ್ವಲ್ ರೈ ಮತ್ತು ದೀಕ್ಷಿತ್ ರೈ ನಡುವೆ ಗ್ಯಾಂಗ್ ನಡುವೆ ವಾರ್ ನಡೆದಿದೆ ಎನ್ನಲಾಗಿದ್ದು, ಈ ಗಲಾಟೆಯಲ್ಲಿ ಓರ್ವನಿಗೆ ಗಾಯಗಳಾಗಿದ್ದು, ಮಂಗಳೂರಿನ ಖಾಸಗಿ...
ಶ್ರೀನಗರ, ಮಾರ್ಚ್ 28: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಪೊಲೀಸರು ಹುತಾತ್ಮರಾಗಿದ್ದು, ಇಬ್ಬರು ಉಗ್ರರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಾಗ...
ಉಡುಪಿ ಮಾರ್ಚ್ 26: ಅಕ್ರಮ ಮರಳು ಸಾಗಾಟದ ವೇಳೆ ಪೊಲೀಸರಿಂದ ಸೀಜ್ ಆಗಿದ್ದ ವಾಹನವನ್ನು ಬಿಡುಗಡೆ ಮಾಡಲು ಸಂಬಂಧಿಸಿದ ಕೆಲಸಗಳಿಗೆ ಲಂಚ ಕೇಳಿದ್ದ ಉಡುಪಿ ನ್ಯಾಯಾಲಯದ ಸಹಾಯಕ ಅಭಿಯೋಜಕರಾದ ಗಣಪತಿ ನಾಯ್ಕ್ ಅವರನ್ನು ಲೋಕಾಯುಕ್ತ ಪೊಲೀಸರು...