ಮಂಗಳೂರು, ಫೆಬ್ರವರಿ 9: ಸುಳ್ಯ ಸಮೀಪ ನಡೆದ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಂಕನಾಡಿ ನಗರ ಠಾಣೆಯ ಪೊಲೀಸ್ ಕಾನ್ಸ್ ಟೇಬಲ್ ಹರೀಶ್ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಹರೀಶ್ ಅವರು...
ಕಾರವಾರ: ಜಿಲ್ಲೆಯ ಅಂಕೋಲಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ಹಟ್ಟಿಕೇರಿ ಬಳಿ ಕಾರಿನಲ್ಲಿ ಅಕ್ರಮವಾಗಿ ಮದ್ಯ ಸಾಗಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಅಂಕೋಲಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಸಂಬಂಧ ಹಳಿಯಾಳ ಪೊಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್...
ಬೆಂಗಳೂರು: ‘ಒಂದೇ ಒಂದು ಹಗ್ ಮಾಡು, ಯಾರಿಗೂ ಹೇಳುವುದಿಲ್ಲ’ ಎಂದು ಪಾಸ್ಪೋರ್ಟ್ ವೆರಿಫಿಕೇಷನ್ ನೆಪದಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ಮಹಿಳಾ ಟೆಕ್ಕಿಗೆ ಕಿರುಕುಳ ನೀಡಿದ ಆರೋಪ ಬೆಂಗಳೂರಿನ ಬ್ಯಾಟರಾಯನಪುರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇದೀಗ ಮಹಿಳಾ ಟೆಕ್ಕಿಯ...
ಹಾಸನ, ಜುಲೈ 01: ಹಾಸನದ ಎಸ್ ಪಿ ಕಚೇರಿ ಆವರಣದಲ್ಲೇ ಪೊಲೀಸ್ ಕಾನ್ಸ್ ಟೇಬಲ್ ವೊಬ್ಬರು ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನದ ಎಸ್ ಪಿ ಕಚೇರಿ ಎದುರಲ್ಲೇ ಪತ್ನಿಗೆ ನಗರದ...
ಉಳ್ಳಾಲ, ಆಗಸ್ಟ್ 01: ಮಹಿಳಾ ಪೊಲೀಸ್ ಕಾನ್ಸ್ಟೇಬಲ್ ಒಬ್ಬರಿಗೆ ನಿವೃತ್ತ ಯೋಧನೋರ್ವ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಳ್ಳಾಲ ತಾಲೂಕಿನ ಕುಂಪಲದ ಬಗಂಬಿಲ ಎಂಬಲ್ಲಿ ಆ.1ರಂದು ನಡೆದಿದೆ. ಕೊಲ್ಯ ಕನೀರುತೋಟ ನಿವಾಸಿ, ಸದ್ಯ ಕುಂಪಲ ಅಮೃತನಗರದಲ್ಲಿ...
ಮಂಗಳೂರು, ಮಾರ್ಚ್ 02 : ಮಂಗಳೂರು ನಗರ ದಕ್ಷಿಣ ಪೊಲೀಸ್ ಠಾಣೆ ಪಾಂಡೇಶ್ವರದಲ್ಲಿ ಹೆಡ್ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಶ್ರೀಲತಾ ಅವರನ್ನು ಪೊಲೀಸ್ ಕಮಿಷನರ್ ಅಮಾನತುಗೊಳಿಸಿದ್ದಾರೆ. ಈ ಮೂಲಕ ಮಂಗಳೂರು ನಗರ ಪೊಲೀಸ್ ಕಮಿಷನರ್ ಆಗಿ...
ಮಂಗಳೂರು, ಡಿಸೆಂಬರ್ 15: ನಗರದ ಕಾವೂರು ಪೊಲೀಸ್ ಠಾಣೆಯಲ್ಲಿ ಕಳೆದ ಎರಡು ವರ್ಷಗಳಿಂದ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮೂಲತಃ ಬಾಗಲಕೋಟೆಯ ಲವಲೇಶ್ವರ ಗ್ರಾಮದ ಹನುಮಂತ ನಾಯ್ಕ (38) ಅವರು ಹೃದಯಾಘಾತದಿಂದ ವಿಧಿವಶರಾದರು. ಹನುಮಂತ...
ಕೋಲಾರ, ಜೂನ್ 16: ವಿಚಾರಣೆಗೆ ಹೆದರಿ ಫಿನೈಲ್ ಕುಡಿದ ಪೊಲೀಸ್ ಪೇದೆಯೊಬ್ಬ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕೋಲಾರದ ಮುಳಬಾಗಿಲು ನಗರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಗುರು ಪ್ರಸಾದ್ ಆತ್ಮಹತ್ಯೆಗೆ ಯತ್ನಿಸಿದ ಪೊಲೀಸ್ ಪೇದೆ. ಪ್ರಕರಣ ಒಂದರಲ್ಲಿ...
ಉಡುಪಿ ಮೇ 01: ಆದಿ ಉಡುಪಿಯಲ್ಲಿ ನಡೆದ ಪೊಲೀಸ್ ಸಿಬ್ಬಂದಿಯೊಬ್ಬರ ಆತ್ಮಹತ್ಯೆ ಪ್ರಕರಣ ತಿರುವು ಪಡೆದುಕೊಂಡಿದ್ದು, ಮೃತರು ಬರೆದಿದ್ದ ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ಮೂವರು ಪೊಲೀಸರು ಕಾರಣ ಎಂದು ಬರೆಯಲಾಗಿದೆ. ಆದಿ ಉಡುಪಿ...
ಸ್ಪಾ…. ಲಂಚ ಪ್ರಕರಣದ ಸತ್ಯಾ ಸತ್ಯತೆ ಬಯಲಾಗುವುದೇ? ಮಂಗಳೂರು ನವೆಂಬರ್ 3: ಪೊಲೀಸ್ ಸಿಬ್ಬಂದಿಯೊಬ್ಬರು ಸ್ಫಾ ಮಾಲೀಕರಿಂದ ಲಂಚ ಸ್ವೀಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸ್ ಕಮಿಷನರ್ ಡಾ . ಹರ್ಷಾ ಅಮಾನತು ಮಾಡಿ ಆದೇಶ...