LATEST NEWS3 years ago
ಮಂಗಳೂರು ಪೊಲೀಸ್ ಠಾಣೆಯಲ್ಲಿ ಹೊಡೆದಾಡಿಕೊಂಡ ಪೊಲೀಸ್ ಸಿಬ್ಬಂದಿ
ಮಂಗಳೂರು ಎಪ್ರಿಲ್ 26: ಮಂಗಳೂರು ಪೊಲೀಸ್ ಠಾಣೆಯೊಂದರಲ್ಲಿ ಪೊಲೀಸ್ ಸಿಬ್ಬಂದಿಗಳೇ ಹೊಡೆದಾಡಿಕೊಂಡ ಘಟನೆ ಸಂಚಾರ ಪಶ್ಚಿಮ ಠಾಣೆಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಬೆಳಗ್ಗಿನ ಗಸ್ತಿನ ಕರ್ತವ್ಯಕ್ಕೆ ಸಂಬಂಧಿಸಿ ಠಾಣೆಗೆ ಬಂದ ಕಾನ್ಸ್ಸ್ಟೇಬಲ್ ಹಿರಿಯ ಪೊಲೀಸ್ ಕಾನ್ಸ್ಸ್ಟೇಬಲ್ಗೆ ಅವಾಚ್ಯ...