ಮಂಗಳೂರು ಎಪ್ರಿಲ್ 05: ಕಳ್ಳತನ ಮಾಡಿದ ಆರೋಪಿಯಿಂದ 50 ಗ್ರಾಂ ಚಿನ್ನವನ್ನು ಪಡೆದ ಆರೋಪದ ಮೇಲೆ ಉಳ್ಳಾಲ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ವಿಚಾರಣೆ ನಡೆಸಿದ ವರದಿ ನೀಡುವಂತೆ ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ನಾಯಕ್ ಅವರಿಗೆ...
ಕೊಡಗು, ಮಾರ್ಚ್ 29: ಕೊಡಗಿನ ಪೊನ್ನಂಪೇಟೆಯಲ್ಲಿ ಒಂದೇ ಕುಟುಂಬದ ನಾಲ್ಕು ಜನರನ್ನು ಕೊಲೆ ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು 6 ಗಂಟೆಯ ಒಳಗೆ ಬಂಧಿಸುವಲ್ಲಿ ಕೊಡಗು ಜಿಲ್ಲಾ ಪೊಲೀಸರು ಯಶಸ್ವಿಯಾಗಿದ್ದಾರೆ. ಶುಕ್ರವಾರ (ಮಾ.28) ಮಧ್ಯಾಹ್ನ ಸುಮಾರು...
ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ. ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ...
ತಮಿಳುನಾಡು: ಸಬ್ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು ಪೊಲೀಸ್ ಸಮವಸ್ತ್ರದಲ್ಲಿ ಕನ್ಯಾಕುಮಾರಿ ಜಿಲ್ಲೆಯ ನಾಗರಕೋಯಿಲ್ಗೆ ಆಗಮಿಸಿದ್ದ ಯುವತಿಯನ್ನು ಪೊಲೀಸರು ಬಂಧಿಸಿ, ಕಂಬಿ ಹಿಂದೆ ತಳ್ಳಿದ್ದಾರೆ. ಬಂಧಿತ ಯುವತಿಯನ್ನು ಅಭಿಪ್ರಭಾ (34) ಎಂದು ಗುರುತಿಸಲಾಗಿದೆ. ಈಕೆ ಥೇನಿ ಪೆರಿಯಕುಲಂ...
ಸುರತ್ಕಲ್ ಅಕ್ಟೋಬರ್ 25: ಯುವತಿಯೊಬ್ಬಳು ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನೂ ಬಿಡಬಾರದು” ಎಂದು...
ಮಂಗಳೂರು ಅಕ್ಟೋಬರ್ 17 : ಎರಡು ಕಾರುಗಳ ನಡುವೆ ನಡೆದ ಸಣ್ಣ ಆಕ್ಸಿಡೆಂಟ್ ವಿಚಾರದಲ್ಲಿ ಇಬ್ಬರು ಚಾಲಕರ ನಡುವೆ ಮಾತಿನ ಚಕಮಕಿ ನಡೆದ ಘಟನೆ ಬುಧವಾರ ರಾತ್ರಿ ತೊಕ್ಕೊಟ್ಟು ಮೇಲ್ಸೇತುವೆಯಲ್ಲಿ ಸಂಭವಿಸಿದೆ.ಹೊಯ್ ಕೈ ಪ್ರಕರಣವು ಉಳ್ಳಾಲ...
ಮಧ್ಯಪ್ರದೇಶ ಅಗಸ್ಟ್ 29: ಮಧ್ಯಪ್ರದೇಶದ ರೈಲ್ವೇ ಪೊಲೀಸ್ ಠಾಣೆಯೊಳಗೆ 15 ವರ್ಷದ ದಲಿತ ಬಾಲಕ ಮತ್ತು ಆತನ ಅಜ್ಜಿಯನ್ನು ಅಧಿಕಾರಿಗಳು ಥಳಿಸಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋ ವಿವಾದಕ್ಕೆ ಕಾರಣವಾದ ಹಿನ್ನಲೆ ಒಬ್ಬ...
ಬೆಳ್ತಂಗಡಿ ಜುಲೈ 08 : ಮಳೆಗಾಲದ ಆರಂಭದ ಬಳಿಕ ಬೆಳ್ತಂಗಡಿಯಲ್ಲಿ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಕಾಮಗಾರಿ ಮಾಡುತ್ತಿದ್ದು ಇದರಿಂದಾಗಿ ಧರೆಯ ಮಣ್ಣು ಕುಸಿದು ಪಕ್ಕದ ಪೊಲೀಸ್ ಠಾಣೆಯ ಆವರಣಗೋಡೆ ಕುಸಿಯುವ ಭೀತಿ ಎದುರಾಗಿದೆ. ಬೆಳ್ತಂಗಡಿ ತಾಲ್ಲೂಕು...
ಮಂಗಳೂರು ಜನವರಿ 16: ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿಕೆ ಖಂಡಿಸಿ ತೊಕ್ಕೊಟ್ಟುವಿನಲ್ಲಿ ಪ್ರತಿಭಟನೆ ನಡೆಸಿದ ಡಿವೈಎಫ್ಐ ಕಾರ್ಯಕರ್ತರ ವಿರುದ್ದ ಎಫ್ಐಆರ್ ದಾಖಲಿಸಿರುವುದನ್ನು ಖಂಡಿಸಿ ಡಿವೈಎಫ್ಐ ಕಾರ್ಯಕರ್ತರು ಉಳ್ಳಾಲ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ...
ಮಂಗಳೂರು ಅಕ್ಟೋಬರ್ 03 : ಶಿವಮೊಗ್ಗದ ದುರ್ಘಟನೆ ಬಳಿಕ ಇದೀಗ ಉಳ್ಳಾಲದಲ್ಲೂ ಈದ್ ಮಿಲಾದ್ ಮೆರವಣಿಗೆ ವೇಳೆ ಪುಂಡಾಟ ನಡೆಸಿರುವುದು ಬೆಳಕಿಗೆ ಬಂದಿದ್ದು, ಅಂತಹ ಯುವಕರಿಗೆ ಪೊಲೀಸರು ನೋಟಿಸ್ ಜಾರಿಗೊಳಿಸಿದ್ದಾರೆ. ಸೆಪ್ಟೆಂಬರ್ 28 ರಂದುಈದ್ ಮಿಲಾದ್...