ಬಂಟ್ವಾಳ ಸೆಪ್ಟೆಂಬರ್ 27 : ಖೋಟಾ ನೋಟು ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ 20 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಳೆಯ ಆರೋಪಿಯೋರ್ವನನ್ನು ಬಂಟ್ವಾಳ ನಗರ ಠಾಣಾ ಪೋಲಿಸರು ಬಂಧಿಸಿ , ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯನ್ನು ಪುತ್ತೂರು ತಾಲೂಕಿನ...
ಉಡುಪಿ ಸೆಪ್ಟೆಂಬರ್ 27:ಮುಷ್ಕರ ನಿರತ ಕಟ್ಟಡ ಸಾಮಾಗ್ರಿ ಸಾಗಾಟ ಮಾಡುವ ಲಾರಿ ಚಾಲಕರ ಸಮಸ್ಯೆಗಳನ್ನು ಮೂರು ದಿನಗಳ ಒಳಗೆ ಉಡುಪಿ ಜಿಲ್ಲಾಡಳಿತ ಸರಿಪಡಿಸದೇ ಇದ್ದರೆ ಎಲ್ಲಾ ಲಾರಿಗಳ ಸಹಿತವಾಗಿ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಉಡುಪಿ...
ಮಂಗಳೂರು ಸೆಪ್ಟೆಂಬರ್ 27: ಕುಡಿದ ಮತ್ತಿನಲ್ಲಿ ತಂದೆಯೊಬ್ಬ ಪೊಲೀಸ್ ಠಾಣೆಯಲ್ಲಿ ಪೊಲೀಸರ ಎದುರೇ ಇಬ್ಬರು ಮಕ್ಕಳ ಕೊಲೆಗೆ ಯತ್ನಿಸಿದ ಘಟನೆ ಕದ್ರಿ ಪೊಲೀಸ್ ಠಾಣೆಯಲ್ಲಿ ನಡೆದಿದೆ. ವ್ಯಾಸನಗರ ವಿಶ್ವಾಸ್ ಅನ್ಮೋಲ್ ಅಪಾಟ್ರ್ಮೆಂಟ್ ನಿವಾಸಿ ಮಹೇಶ್ ಕೃತ್ಯವೆಸಗಿದ...
ಮಂಡ್ಯ ಸೆಪ್ಟೆಂಬರ್ 27: ನಿಂತಿದ್ದ ಕೆಎಸ್ ಆರ್ ಟಿಸಿ ಬಸ್ ಗೆ ಕಾರೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿ.ಜಿ.ನಗರ ಬಳಿಯ ಬೆಳ್ಳೂರು...
ನವದೆಹಲಿ, ಸೆಪ್ಟೆಂಬರ್ 26: ದೆಹಲಿ ಮೆಟ್ರೊ ಕೋಚ್ನಲ್ಲಿ ವ್ಯಕ್ತಿಯೊಬ್ಬ ಬೀಡಿ ಸೇದುತ್ತಿರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ದೆಹಲಿ ಮೆಟ್ರೊ ರೈಲು ನಿಗಮ(ಡಿಎಂಆರ್ಸಿ), ‘ನಾವು ಅಂತಹ ಯಾವುದೇ ಆಕ್ಷೇಪಾರ್ಹ ನಡವಳಿಕೆಯನ್ನು...
ಪುತ್ತೂರು, ಸೆಪ್ಟೆಂಬರ್ 25: ಕಡಬದ ಮರ್ಧಾಳ ಮಸೀದಿ ಕೌಂಪೌಂಡ್ ಒಳನುಗ್ಗಿ ಜೈಶ್ರೀರಾಮ್ ಘೋಷಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಕಡಬ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತನನ್ನು ಬಿಳಿನೆಲೆ ಸೂಡ್ಲು ನಿವಾಸಿ ಕೀರ್ತನ್(25) ಎಂದು ಗುರುತಿಸಲಾಗಿದೆ. ಇನ್ನೋರ್ವ ಕೈಕಂಬ...
ಕಡಬ ಸೆಪ್ಟೆಂಬರ್ 25:ಬೈಕ್ ನಲ್ಲಿ ಬಂದ ಇಬ್ಬರು ಅಪರಿಚಿತರು ಮಸೀದಿ ಆವರಣದೊಳಗೆ ನುಗ್ಗಿ ಜೈಶ್ರೀರಾಂ ಘೋಷಣೆ ಕೂಗಿದ್ದಾರೆ ಎಂದು ಆರೋಪಿಸಿ ಮಸೀದಿ ಆಡಳಿತ ಮಂಡಳಿ ಕಡಬ ಠಾಣೆಯಲ್ಲಿ ದೂರು ದಾಖಲಿಸಿದೆ. ರವಿವಾರ ರಾತ್ರಿ ಸುಮಾರು 11...
ಬೆಂಗಳೂರು ಸೆಪ್ಟೆಂಬರ್ 23: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಗೆ ಐದು ಕೋಟಿ ರೂಪಾಯಿ ವಂಚನೆ ಎಸಗಿದ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಕುಂದಾಪುರ ಸೇರಿದಂತೆ ಇತರೆ 6 ಮಂದಿ ಆರೋಪಿಗಳಿಗೆ ಅಕ್ಟೋಬರ್ 6ರ...
ಮಂಗಳೂರು ಸೆಪ್ಟೆಂಬರ್ 23 : ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿರುವ ಇರುವ ಯುನಿಸೆಕ್ಸ್ ಸೆಲೂನ್ ಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳು ನಡೆದರೆ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿರುವ...
ಬೆಂಗಳೂರು ಸೆಪ್ಟೆಂಬರ್ 22: ಎಂಎಲ್ಎ ಟಿಕೆಟ್ ಪ್ರಕರಣದಲ್ಲಿ ಕೋಟಿ ಕೋಟಿ ಹಣ ವಂಚನೆ ಮಾಡಿ ಸಿಕ್ಕಿಬಿದ್ದಿರುವ ಚೈತ್ರಾ ಕುಂದಾಪುರ ಪ್ರಕರಣದ ವರದಿ ವೇಳೆ ಕುಂದಾಪುರ ಹೆಸರು ಬಳಕೆ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರುವಂತೆ ಕೋರಿ ಬೆಂಗಳೂರಿನ...