ಬಂಟ್ವಾಳ ಡಿಸೆಂಬರ್ 24 : ಹಣ ಡಬ್ಬಲ್ ಆಗುತ್ತದೆ ಎಂದು ಆ್ಯಪ್ ಒಂದರಲ್ಲಿ ಹಣ ಹೂಡಿಕೆ ಮಾಡಿ ಸುಮಾರು 21 ಲಕ್ಷ ಹಣ ಕಳೆದುಕೊಂಡ ಮಹಿಳೆಯೊಬ್ಬರು ಸಂಗಬೆಟ್ಟು ಸಮೀಪದ ಪುಚ್ಚಮೊಗರು ಎಂಬಲ್ಲಿ ಫಲ್ಗುಣಿ ನದಿಗೆ ಹಾರಿ...
ಮಂಗಳೂರು ಡಿಸೆಂಬರ್ 23: ಹಂಪನಕಟ್ಟೆ ಬಳಿ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಬಂಟ್ವಾಳ ನಿವಾಸಿ ಸಂದೇಶ್ (28), ಆತನ ಸಹಚರರಾದ ಪ್ರಶಾಂತ್ (31) ಮತ್ತು ರೋನಿತ್...
ಮಂಗಳೂರು ಡಿಸೆಂಬರ್ 23: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕ ನಿಂತಿದ್ದಕ್ಕೆ ಹಿಂದೂ ಸಂಘಟನೆಯ ಕಾರ್ಯಕರ್ತರು ಯುವಕನ ಮೇಲೆ ಹಲ್ಲೆಗೆ ಯತ್ನಿಸಿದ ಘಟನೆ ಮಂಗಳೂರಿನ ಹಂಪನಕಟ್ಟೆಯ ಮಿಲಾಗ್ರಿಸ್ ಬಳಿ ನಡೆದಿದೆ. ನಗರದ ಹಂಪನಕಟ್ಟೆ ಸಮೀಪದ ಮಿಲಾಗ್ರಿಸ್...
ಉಡುಪಿ ಡಿಸೆಂಬರ್ 22 : ಉಡುಪಿಯಲ್ಲಿ ಕಚ್ಚಾ ಬನಿಯನ್ ಗ್ಯಾಂಗ್ ಪೊಲೀಸರ ನಿದ್ದೆಗೆಡಿಸಿದೆ. ಉಡುಪಿಯ ವಸತಿ ಪ್ರದೇಶಗಳಲ್ಲಿ ದಿನೇ ದಿನೇ ಕಳ್ಳತನ ಪ್ರಕರಣಗಳು ಜಾಸ್ತಿಯಾಗುತ್ತಿದೆ. ತನಿಖೆಗೆಯ ಜಾಡು ಹಿಡಿದ ಪೊಲೀಸರಿಗೆ ಆರೋಪಿಗಳ ಸುಳಿವು ಸಿಕ್ಕಿಲ್ಲ ಆದರೆ...
ಪಶ್ಚಿಮ ಬಂಗಾಳ ಡಿಸೆಂಬರ್ 21: ಸಾಮಾಜಿಕ ಜಾಲತಾಣದಲ್ಲಿ ರೀಲ್ಸ್ ಮಾಡಲು ಹೋಗಿ ಜೀವ ಕಳೆದುಕೊಳ್ಳುತ್ತಿರುವವರ ಸಂಖ್ಯೆ ಇದೀಗ ಜಾಸ್ತಿಯಾಗುತ್ತಿದ್ದು, ಇದೀಗ ರೀಲ್ಸ್ ಮಾಡುವಾಗ ರೈಲಿಗೆ ಸಿಲುಕಿ ಮೂವರು ಹದಿಹರೆಯದ ಯುವಕರು ಸಾವನಪ್ಪಿದ ಘಟನೆ ಮುರ್ಷಿದಾಬಾದ್ನ ಸುತಿ...
ಹೈದರಾಬಾದ್ ಡಿಸೆಂಬರ್ 21: ತೆಲುಗು ಬಿಗ್ ಬಾಸ್ ವಿನ್ನರ್ ಪಲ್ಲವಿ ಪ್ರಶಾಂತ್ ಅವರನ್ನು ಪೊಲೀಸರು ಮನೆಗೆ ತೆರಳಿ ಅರೆಸ್ಟ್ ಮಾಡಿದ್ದಾರೆ. ಸಾರ್ವಜನಿಕರ ಶಾಂತಿ, ಸುವ್ಯವಸ್ಥೆಗೆ ದಕ್ಕೆ ತಂದ ಆರೋಪದ ಅಡಿಯಲ್ಲಿ ಬಿಗ್ ಬಾಸ್ ತೆಲುಗು ಸೀಸನ್...
ಬೆಳ್ತಂಗಡಿ ಡಿಸೆಂಬರ್ 21: ಸರಕಾರಿ ಬಸ್ ಹತ್ತುವ ವೇಳೆ ಮಹಿಳೆಯೊಬ್ಬರ ಕರಿಮಣಿ ಸರಕಳ್ಳತನ ಮಾಡಿದ್ದ ಇಬ್ಬರು ಕಳ್ಳಿಯರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ತಮಿಳುನಾಡು ತಿರುಪುರ್ ಜಲ್ಲೆಯ ಮೋಹಿನಿ ಯಾನೆ ಮಾರಿಮುತ್ತು (35) ಮತ್ತು ದಿವ್ಯಾ...
ಕಲಬುರಗಿ ಡಿಸೆಂಬರ್ 21 : ಕಮಾಂಡರ್ ಜೀಪ್ ಹಾಗೂ ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಐದು ವರ್ಷದ ಮಗು ಸೇರಿ ನಾಲ್ವರು ಸಾವನಪ್ಪಿದ ಘಟನೆ ಅಫಜಲಪುರ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ...
ಪುತ್ತೂರು ಡಿಸೆಂಬರ್ 20: ಹಿಂದೂ ಜಾಗರಣ ವೇದಿಕೆ ಪುತ್ತೂರು ಜಿಲ್ಲಾ ಸಹಸಂಯೋಜಕ ದಿನೇಶ್ ಪಂಜಿಗ ಅವರ ವಿರುದ್ಧ ಕರ್ನಾಟಕ ಪೊಲೀಸ್ ಕಾಯ್ದೆ ಕಲಂ 55ರಂತೆ ವಿಜಯಪುರ ಜಿಲ್ಲೆಯ ಸಿಂಧಗಿ ಪೊಲೀಸ್ ಠಾಣಾ ವ್ಯಾಪ್ತಿಗೆ ಯಾಕೆ ಗಡಿಪಾರು...
ಉಡುಪಿ, ಡಿಸೆಂಬರ್ 19 : ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ನಿವಾಸಿ ನೇತ್ರಾವತಿ (19) ಎಂಬ ಯುವತಿಯು ಡಿಸೆಂಬರ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 4 ಅಡಿ 5...