ಪುತ್ತೂರು ಅಕ್ಟೋಬರ್ 02: ಬಿಜೆಪಿ ಕಾರ್ಯಕರ್ತನೊಬ್ಬ ಮಹಿಳೆ ಜೊತೆ ಇರುವ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬಿಜೆಪಿ ಕಾರ್ಯಕರ್ತರ ನವೀನ್ ರೈ...
ಕೇರಳ ಅಕ್ಟೋಬರ್ 02: ಕೇರಳದ ಕೊಚ್ಚಿಯಲ್ಲಿ ಭಾನುವಾರ ಕಾರೊಂದು ಪೆರಿಯಾರ್ ನದಿಗೆ ಉರುಳಿದ ಪರಿಣಾಮ ಇಬ್ಬರು ವೈದ್ಯರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ನಡೆದಿದೆ. ಮೃತರನ್ನು ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಅದ್ವೈತ್ (29)...
ಕುಂದಾಪುರ ಅಕ್ಟೋಬರ್ 01: ಕಾರಿನಲ್ಲಿ ಬಂದ ಅಪರಿಚಿತನೊಬ್ಬ ವ್ಯಕ್ತಿಯೊಬ್ಬರ ತೊಡೆಗೆ ಚೂರಿ ಇರಿದು ಪರಾರಿಯಾದ ಘಟನೆ ಕುಂದಾಪುರದಲ್ಲಿ ನಡೆದಿದೆ. ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರೆಗಾರ್ ಎಂಬವರ ಮೇಲೆ ಹಲ್ಲೆ ನಡೆದಿದೆ. ಚೂರಿ...
ಶಿವಮೊಗ್ಗ ಅಕ್ಟೋಬರ್ 1 :ಶಿವಮೊಗ್ಗದಲ್ಲಿ ಈದ್ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು...
ಮಂಗಳೂರು ಅಕ್ಟೋಬರ್ 01: ಮಂಗಳೂರಿನ ಖಾಸಗಿ ಬಸ್ ನ ಮಾಲೀಕರೊಬ್ಬರು ತಾವು ಇರುವ ಅಪಾರ್ಟ್ ಮೆಂಟ್ ನಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತರನ್ನು ಮಹೇಶ್ ಬಸ್ ಮಾಲೀಕ ಪ್ರಕಾಶ್ ಶೇಖ ಎಂದು ಗುರುತಿಸಲಾಗಿದೆ. ಅವರು...
ಮಂಗಳೂರು ಸೆಪ್ಟೆಂಬರ್ 30: ಬಜಪೆ ಪೋಲಿಸ್ ಠಾಣೆಯಲ್ಲಿ ದಾಖಲಾಗಿದ್ದ ಎರಡು ಮನೆಗಳ್ಳತನದ ಪ್ರಕರಣವನ್ನು ಭೇದಿಸುವಲ್ಲಿ ಬಜಪೆ ಪೊಲೀಸರು ಯಶಸ್ವಿಯಾಗಿದ್ದಾರೆ. ಇಬ್ಬರು ಕಳ್ಳರನ್ನು ಬಂಧಿಸಿ ಅವರಿಂದ ಕಳವು ಮಾಡಿರುವ ಸೊತ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಸುರತ್ಕಲ್ ಬೊಕ್ಕಬೆಟ್ಟು...
ಚಿಕ್ಕಮಗಳೂರು ಸೆಪ್ಟಂಬರ್ 30: ಮನೆಯಲ್ಲಿ ಬುದ್ದಿವಾದ ಹೇಳಿದ್ದಕ್ಕೆ ಪದವಿ ವಿಧ್ಯಾರ್ಥಿನಿಯೊಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶೃಂಗೇರಿ ತಾಲೂಕಿನ ಬೇಗಾರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಾವರಿ ಎಂಬ ಗ್ರಾಮದಲ್ಲಿ ನಡೆದಿದೆ. ಮೃತ ಯುವತಿಯನ್ನು ಶೃಂಗೇರಿ...
ಮಂಗಳೂರು ಸೆಪ್ಟೆಂಬರ್ 30: ಉಳ್ಳಾಲ ಸೀಗ್ರೌಂಡ್ ಸಮುದ್ರ ತೀರದಲ್ಲಿ ಎಂಡಿಎಂಎ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್ ಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಾಸ್ತಿಕಟ್ಟೆ ಆಝಾದ್ ನಗರದ ಫಝಲ್ ಮತ್ತು ಮುಕ್ಕಚ್ಚೇರಿ ಕಡಪ್ಪರದ...
ಪುತ್ತೂರು ಸೆಪ್ಟೆಂಬರ್ 29: ಬಡಗನ್ನೂರು ಗ್ರಾಮ ಪಂಚಾಯತ್ ಮಾಜಿ ಸದಸ್ಯ ಗುರುಪ್ರಸಾದ್ ರೈ ಕುದ್ಕಾಡಿ ಅವರ ಮನೆಯಲ್ಲಿ ನಡೆದಿದ್ದ ದರೋಡೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಸುಧೀರ್ ಪೆರುವಾಯಿ,...
ಬೆಳ್ತಂಗಡಿ ಸೆಪ್ಟೆಂಬರ್ 29: ಜಿಲ್ಲೆಯಲ್ಲಿ ನಡೆದ ಹಲವು ಕಳ್ಳತನದಲ್ಲಿ ಭಾಗಿಯಾಗಿದ್ದ ಅಂತರರಾಜ್ಯ ಕಳ್ಳನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಆಂಧ್ರಪ್ರದೇಶ ಮೂಲದ ಸದ್ಯ ತಮಿಳುನಾಡಿನ ಕನ್ಯಾಕುಮಾರಿ ನಿವಾಸಿ ಉಮೇಶ್ ಬಳೆಗಾರ ಎಂದು ಗುರುತಿಸಲಾಗಿದೆ. ಕಳೆದ ಆಗಸ್ಟ್...