ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ...
ಬೆಂಗಳೂರು: ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನಪ್ಪಿದ ಗಗನಸಖಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಇದೀಗ ಪ್ರಿಯಕರನೇ ತನ್ನನ್ನು ನೋಡಲು ಬಂದಿದ್ದ ಗೆಳತಿಯನ್ನು ತಳ್ಳಿ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಹಿಮಾಚಲ ಮೂಲದ ಗಗನಸಖಿ ಅರ್ಚನಾ...
ಬೆಂಗಳೂರು, ಮಾರ್ಚ್ 14: ಗಗನಸಖಿ ಅತ್ಮಹತ್ಯೆ ಪ್ರಕರಣಕ್ಕೆ ಸ್ಟೋಟಕ ಟ್ವಿಸ್ಟ್ ಸಿಕ್ಕಿದ್ದು, ತನ್ನನ್ನು ನೋಡಲು ಬಂದಿದ್ದ ಪ್ರಿಯತಮೆಯನ್ನು ಅಪಾರ್ಟ್ಮೆಂಟ್ನಿಂದ ತಳ್ಳಿ ಪ್ರಿಯಕರನೇ ಹತ್ಯೆ ಮಾಡಿರುವ ವಿಷಯ ಈಗ ವಿಚಾರಣೆಯಿಂದ ಬೆಳಕಿಗೆ ಬಂದಿದೆ. ಬೆಂಗಳೂರಿನಲ್ಲಿ ಸಾಫ್ಟ್ವೇರ್ ಎಂಜಿನಿಯರ್...
ಮಂಗಳೂರು ಮಾರ್ಚ್ 13: ಮಾದಕ ವಸ್ತು ಗಾಂಜಾ ಸಾಗಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು ಬಂಧಿತರಿಂದ ಪೊಲೀಸರು 13 ಕೆಜಿ ಗಾಂಜಾ ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಪಾಣೆಮಂಗಳೂರಿನ ಅಬ್ದುಲ್ ಸಾದಿಕ್(35) ಮತ್ತು...
ಕಲಬುರಗಿ, ಮಾರ್ಚ್ 13: ಈ ಹಿಂದೆ ಕೌಟುಂಬಿಕ ವಿಚಾರಕ್ಕೆ ಸುದ್ದಿಯಾಗಿದ್ದ ಐಪಿಎಸ್ ಅಧಿಕಾರಿ ಅರುಣ್ ರಂಗರಾಜನ್ ಇದೀಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಮಹಿಳಾ ಎಎಸ್ಐ ಜತೆ ರಂಗರಾಜನ್ ಅಕ್ರಮ ಸಂಬಂಧ ಹೊಂದಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...
ಅಮೃತಸರ, ಮಾರ್ಚ್ 12: ಭಗವಂತ್ ಮಾನ್ ನೇತೃತ್ವದ ಆಮ್ ಆದ್ಮಿ ಪಕ್ಷದ ಸರ್ಕಾರವು ಪಂಜಾಬ್ನಲ್ಲಿ ಬಂದೂಕು ಸಂಸ್ಕೃತಿಯ ವಿರುದ್ಧ ಪ್ರಮುಖ ಕ್ರಮದಲ್ಲಿ 813 ಜನರ ಶಸ್ತ್ರಾಸ್ತ್ರ ಪರವಾನಗಿಯನ್ನು ರದ್ದುಗೊಳಿಸಿದೆ ಲೂಧಿಯಾನ ಗ್ರಾಮಾಂತರದಿಂದ 87, ಶಹೀದ್ ಭಗತ್...
ಕಾಸರಗೋಡು, ಮಾರ್ಚ್ 12: ಆಟೋ ರಿಕ್ಷಾ ಚಾಲಕ ನೋರ್ವ ಮನೆ ಸಮೀಪ ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಬದಿಯಡ್ಕ ಸಮೀಪದ ಪಳ್ಳತ್ತಡ್ಕ ದಲ್ಲಿ ನಡೆದಿದೆ. ಕುಡ್ಪoಗುಯಿ ಕಡಾರ್ ಪ ಳ್ಳ ದ ಅಬ್ದುಲ್ ಸಲಾಂ...
ಮುಂಬೈ, ಮಾರ್ಚ್ 12: ಲಂಡನ್-ಮುಂಬೈ ಮಾರ್ಗದ ಏರ್ ಇಂಡಿಯಾ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿ, ಇತರ ಪ್ರಯಾಣಿಕರೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದ ಮೇಲೆ ಅಮೆರಿಕದ ಪ್ರಜೆಯ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಮುಂಬೈ ಪೊಲೀಸರು ಭಾನುವಾರ...
ಮಂಗಳೂರು, ಮಾರ್ಚ್ 11: ನಟಿಯೋರ್ವಳ ತಾಯಿ ಬಳಿ ಪೊಲೀಸ್ ಸೋಗಿನಲ್ಲಿ ಬಂದು ಸಾವಿರಾರು ರೂ. ಸುಲಿಗೆ ಮಾಡಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಸಾಜ್ ಪಾರ್ಲರ್ ಇಟ್ಟುಕೊಂಡಿದ್ದ ನಟಿಯೋರ್ವಳ ತಾಯಿ ಅದನ್ನು ಮುಚ್ಚಿದ್ದರು. ಅವರ ಮನೆಗೆ ಪೊಲೀಸ್...
ಬೆಂಗಳೂರು, ಮಾರ್ಚ್ 10: ಬಿಎಂಟಿಸಿ ಬಸ್ನಲ್ಲಿ ಅಗ್ನಿ ದುರಂತ ಸಂಭವಿಸಿದ್ದು ಮಲಗಿದ್ದ ಕಂಡಕ್ಟರ್ ಸಜೀವ ದಹನವಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮುತ್ತಯ್ಯಸ್ವಾಮಿ ಮೃತದ ದುರ್ವೈವಿ(45). ಇಂದು (ಮಾರ್ಚ್ 10) ನಸುಕಿನಲ್ಲಿ ಬಸ್ನಲ್ಲಿ ಏಕಾಏಕಿ ಬೆಂಕಿ ದುರಂತ...