ಕಾಪು ಸೆಪ್ಟೆಂಬರ್ 19 : ಹೆಂಡತಿ ಮೆಣಿಸಿನ ಹುಡಿ ಮಿಶ್ರಿತ ಬಿಸಿ ನೀರನ್ನು ನನ್ನ ಮೈಮೇಲೆ ಎರಚಿದ್ದಾಳೆ ಎಂದು ವ್ಯಕ್ತಿಯೊಬ್ಬ ಕಾಪು ಪೊಲೀಸ್ ಠಾಣೆಯಲ್ಲಿ ತನ್ನ ಹೆಂಡತಿ ವಿರುದ್ದ ಪ್ರಕರಣ ದಾಖಲಿಸಿದ್ದಾನೆ. ಘಟನೆಯಲ್ಲಿ ಗಾಯಗೊಂಡವರನ್ನು ಕಟಪಾಡಿ...
ನವದೆಹಲಿ ಸೆಪ್ಟೆಂಬರ್ 15 : ಮಂಗಳೂರಿನಲ್ಲಿ ಕಳೆದ ವರ್ಷ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಸಂಚು ರೂಪಿಸಿದ್ದ ಐಸಿಸ್ ಉಗ್ರಗಾಮಿ ಸಂಘಟನೆಯ ಸಂಚುಕೋರ, ಕರ್ನಾಟಕದ ಶಿವಮೊಗ್ಗ ಮೂಲದ ಅರಾಫತ್ ಅಲಿ ಎಂಬಾತನನ್ನು ರಾಷ್ಟ್ರೀಯ ತನಿಖಾ...
ಮೂಡಬಿದ್ರೆ ಸೆಪ್ಟೆಂಬರ್ 14: ಕಬ್ಬಿಣದ ಸೆಂಟ್ರಿಂಗ್ ಶೀಟ್ ಹಾಗೂ ಕಬ್ಬಿಣದ ಜಾಕ್ ಪೈಪ್ ಗಳನ್ನು ಕಳವು ಮಾಡಿದ್ದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಮೂಡಬಿದಿರೆ ನಿವಾಸಿ ಮಹಮ್ಮದ್ ಸಾಯಿಲ್ ( 21) ಎಂದು ಗುರುತಿಸಲಾಗಿದೆ....
ಬೆಂಗಳೂರು ಸೆಪ್ಟೆಂಬರ್ 14: ಎಂಎಲ್ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್...
ಮಂಜೇಶ್ವರ, ಸೆಪ್ಟೆಂಬರ್ 14: ಒಂದೂವರೆ ತಿಂಗಳ ಮಗುವನ್ನು ತಾಯಿಯೇ ಕೆಸರಿನಲ್ಲಿ ಮುಳುಗಿಸಿ ಕೊಲೆಗೈದಿದ್ದಾಳೆ ಎನ್ನಲಾದ ದಾರುಣ ಘಟನೆ ಮಂಜೇಶ್ವರ ಠಾಣಾ ವ್ಯಾಪ್ತಿಯ ಉಪ್ಪಳದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಸುಮಂಗಲಿ – ಸತ್ಯನಾರಾಯಣ ದಂಪತಿಯ ಒಂದೂವರೆ ತಿಂಗಳ...
ಬಂಟ್ವಾಳ, ಸೆಪ್ಟೆಂಬರ್ 14: ಸೆ. 19 ರಂದು ನಡೆಯಲಿರುವ ಗಣೇಶ್ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಶಾಂತಿಯುತ ವಾಗಿ ಆಚರಿಸುವ ಕುರಿತು ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಎಸ್.ಐ.ಹರೀಶ್ ನೇತ್ರತ್ವದಲ್ಲಿ ಸಮಾಜದ ಪ್ರಮುಖರ ಸಭೆ ನಡೆಸಿದರು. ಆಚರಣೆ...
ಬೆಂಗಳೂರು ಸೆಪ್ಟೆಂಬರ್ 13: ಎಂಎಲ್ ಎ ಟಿಕೆಟ್ ಕೊಡಿಸುವುದಾಗಿ ಉದ್ಯಮಿಯೊಬ್ಬರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪರುರ ಸೇರಿದಂತೆ 6 ಮಂದಿ ಆರೋಪಿಗಳನ್ನು ನ್ಯಾಯಾಧೀಶರು...
ಉಡುಪಿ ಸೆಪ್ಟೆಂಬರ್ 13: ಎಂಎಲ್ಎ ಟಿಕೆಟ್ ಗಾಗಿ ಕೋಟಿಗಟ್ಟಲೆ ಹಣ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ ಅರೆಸ್ಟ್ ಆಗಿರುವ ಚೈತ್ರಾಳಿಗೆ ನಾನು ನನ್ನ ಮನೆಯಲ್ಲಿ ಆಶ್ರಯ ನೀಡಿಲ್ಲ, ಮಾಧ್ಯಮಗಳಲ್ಲಿ ಬಂದಿರುವ ಸುದ್ದಿ ಸುಳ್ಳು ಎಂದು ಯುವ...
ಉಡುಪಿ ಸೆಪ್ಟೆಂಬರ್ 13: ಸದಾ ಕಾಂಗ್ರೇಸ್ ವಿರುದ್ದ ಮುಸ್ಲಿಂ ರ ವಿರುದ್ದ ತನ್ನ ಭಾಷಣದಲ್ಲಿ ಕಿಡಿಕಾರುತ್ತಿದ್ದ ಹಿಂದೂ ನಾಯಕಿ ಚೈತ್ರಾ ಕುಂದಪುರ ವಂಚನೆ ಪ್ರಕರಣದಲ್ಲಿ ತಪ್ಪಿಸಿಕೊಳ್ಳಲು ಆಶ್ರಯ ಪಡೆದಿದ್ದು, ಕಾಂಗ್ರೇಸ್ ನ ವಕ್ತಾರೆ ಮನೆಯಲ್ಲಿ ಎನ್ನುವ ಮಾಹಿತಿ...
ಉಡುಪಿ ಸೆಪ್ಟೆಂಬರ್ 13: ಹಿಂದೂ ಫೈರ್ ಬ್ರ್ಯಾಂಡ್ ಖ್ಯಾತಿ ಚೈತ್ರಾ ಕುಂದಾಪುರ ಎಂಎಲ್ ಎ ಟಿಕೆಟ್ ಕೊಡಿಸುತ್ತೇನೆ ಎಂದು ಹೇಳಿ ಉದ್ಯಮಿಯೊಬ್ಬರಿಂದ ಕೊಟ್ಯಾಂತರ ಹಣವನ್ನು ವಸೂಲಿ ಮಾಡಿದ್ದಾಳೆ. ಸದಾ ಹಿಂದೂ ಧರ್ಮ ಸಂಸ್ಕಾರದ ಬಗ್ಗೆ ಗಂಟೆಗಟ್ಟರೆ...