ನವದೆಹಲಿ, ಮಾರ್ಚ್ 03: ವಂಚಕರ ಗುಂಪೊಂದು ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ ಹೆಸರಿನಲ್ಲಿ ನಕಲಿ ಕ್ರೆಡಿಟ್ ಕಾರ್ಡ್ ಪಡೆದು ವಂಚಿಸಿರುವ ಜಾಲವನ್ನು ದೆಹಲಿ ಪೊಲೀಸರು ಭೇದಿಸಿದ್ದಾರೆ. ವಂಚಕರು ಆನ್ಲೈನ್ನಲ್ಲಿ ಲಭ್ಯವಿರುವ ಬಾಲಿವುಡ್ ನಟರು ಮತ್ತು ಕ್ರಿಕೆಟಿಗರ...
ಬೆಂಗಳೂರು ಮಾರ್ಚ್ 03: ಲಂಚ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದಿದ್ದ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರಮಗ ಪ್ರಶಾಂತ್ ಮಾಡಾಳ್ ಮನೆಯಲ್ಲಿ ಲೋಕಾಯುಕ್ತ ಪೊಲೀಸರು ಬರೋಬ್ಬರಿ 6 ಕೋಟಿ ನಗದನ್ನು ವಶಕ್ಕೆ ಪಡೆದಿದ್ದಾರೆ. ಕೆಎಸ್...
ಕುಂದಾಪುರ, ಮಾರ್ಚ್ 02: ಅಡಿಕೆ ಕೊಯ್ಯಲು ತೆರಳಿದ್ದ ವ್ಯಕ್ತಿ ವಿದ್ಯುತ್ ತಗುಲಿ ಮೃತಪಟ್ಟ ದಾರುಣ ಘಟನೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಡಾ ಸಮೀಪದ ಕೋಣ್ಕಿ ಎಂಬಲ್ಲಿ ಗುರುವಾರ ನಡೆದಿದೆ. ಕೋಣ್ಕಿ ಅಂಗಡಿ ಬೆಟ್ಟು ನಿವಾಸಿ...
ಮಂಗಳೂರು, ಮಾರ್ಚ್ 02: “ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯರ ಸಂರಕ್ಷಣೆ ಕಾಯಿದೆ’ಯಡಿ ದ.ಕ. ಜಿಲ್ಲೆಯಲ್ಲಿ 3 ವರ್ಷಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದು ಇದಕ್ಕೆ ಮಹಿಳೆ ಯರಲ್ಲಿ ರಕ್ಷಣೆಯ ಬಗ್ಗೆ ಉಂಟಾಗಿರುವ ಜಾಗೃತಿ ಕಾರಣವಾಗಿರಬಹುದು ಎಂದು ರಾಜ್ಯ ಮಹಿಳಾ...
ಮಂಗಳೂರು ಮಾರ್ಚ್ 1: ಮಂಗಳೂರಿನ ಮರಳು ಮಾಫಿಯಾದ ಮೇಲೆ ಮಂಗಳೂರಿನ ನೂತನ ಪೊಲೀಸ್ ಆಯುಕ್ತರ ಕಣ್ಣು ಬಿದ್ದಿದ್ದು, ಈಗಾಗಲೇ ನಾಲ್ಕು ಕಡೆಗಳಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಮೇಲೆ ದಾಳಿ ನಡಸಿ ಮರಳು ಸಾಗಾಟಕ್ಕೆ ಬಳಸಿದ ಟಿಪ್ಪರ್...
ಕೊಚ್ಚಿ, ಫೆಬ್ರವರಿ 28: ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಸಿಂಥೆಟಿಕ್ ಡ್ರಗ್ ಮತ್ತು ಸ್ಟ್ಯಾಂಪ್ ಮಾರಾಟ ಮಾಡುತ್ತಿದ್ದ ಮಹಿಳೆಯನ್ನು ಕೇರಳದ ಅಬಕಾರಿ ಇಲಾಖೆಯ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತ ಮಹಿಳೆಯನ್ನು ಶೀಲಾ ಸನ್ನಿ (51) ಎಂದು ಗುರುತಿಸಲಾಗಿದೆ. ಈಕೆ ಕೇರಳದ...
ಉಡುಪಿ ಫೆಬ್ರವರಿ 28: ಮೆಹೆಂದಿ ಕಾರ್ಯಕ್ರಮದ ಮಧ್ಯರಾತ್ರಿ ವೇಳೆ ಡಿ.ಜೆ ಸೌಂಡ್ ಹಾಕಿ ಸ್ಥಳೀಯರಿಗೆ ತೊಂದರೆ ಕೊಡುತ್ತಿದ್ದ ದೂರಿನ ಮೇಲೆ ದಾಳಿ ನಡೆಸಿದ ಪೊಲೀಸರು ಸೌಂಡ್ ಬಾಕ್ಸ್ ಸಹಿತ ಸ್ವತ್ತುಗಳನ್ನು ವಶಪಡಿಸಿಕೊಂಡ ಘಟನೆ ಉಡುಪಿ ನಗರ...
ಮಂಗಳೂರು ಫೆಬ್ರವರಿ 28: ಸುರತ್ಕಲ್ ನ ಚಿತ್ರಾಪುರದಲ್ಲಿ ಗಾಂಜಾ ಅಮಲಿನಲ್ಲಿ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ಮೂವರು ಆರೋಪಿಗಳನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ. ಸಮೀಪದ ಪಣಂಬೂರು ಮೋಗವೀರ ಮಹಾಸಭಾ ವ್ಯಾಪ್ತಿಯ ಸಮುದ್ರ ತೀರದಲ್ಲಿ ಗಾಂಜಾ...
ವಿಟ್ಲ ಫೆಬ್ರವರಿ 27 : ವಿಟ್ಲದಲ್ಲಿ ಇತ್ತೀಚೆಗೆ ನಡೆದ ಅಸಹಜ ಸಾವಿನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪತ್ನಿಯೇ ತನ್ನ ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ. ವಿಟ್ಲ ಸಮೀಪದ...
ಮಂಗಳೂರು : ಮಂಗಳೂರಿನಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಒಂದು ಸಣ್ಣ ಪಿಕ್ ಪಾಕೆಟ್ ಕೂಡ ನಡೆಯುವುದಿಲ್ಲ, ಪೊಲೀಸರ ಕರ್ತವ್ಯದಲ್ಲಿ ರಾಜಕಾರಣಿಗಳು ಮೂಗುತೂರಿಸದ, ಕಾನೂನು ಮೀರಿ ವರ್ತಿಸದ ಅಪರೂಪದ ನಗರ ಮಂಗಳೂರು ಎಂದು ನಿರ್ಗಮಿತ ಪೊಲೀಸ್ ಆಯುಕ್ತ...