ಉಜಿರೆ ಸೆಪ್ಟೆಂಬರ್ 04 : ಪರಿಶಿಷ್ಠ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ತಂಡದವರು ಸೆಪ್ಟೆಂಬರ್ 2 ರಂದು ಹಲ್ಲೆ ನಡೆಸಿದ್ದಾರೆ ಎಂದು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ...
ಮಂಗಳೂರು, ಸೆಪ್ಟೆಂಬರ್ 4: ಸುರತ್ಕಲ್ ನಲ್ಲಿ ನಡೆದ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಸಿದಂತೆ ಮೂವರು ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಳವಾರು ನಿವಾಸಿಗಳಾದ ಪ್ರಶಾಂತ್ (28), ಧನರಾಜ್ (23) ಮತ್ತು ಯಜ್ಞೆಶ್ (22) ಎಂದು...
ಗದಗ, ಸೆಪ್ಟೆಂಬರ್ 4: ಮಕ್ಕಳ ಪಾಲನಾ ಕೇಂದ್ರದಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ ಗರ್ಭಿಣಿಯಾಗಿದ್ದಾಳೆ. ಗದಗ ಮಹಿಳಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ಬೆಳಕಿಗೆ ಬಂದಿದೆ. 2019ರಲ್ಲಿ ಬಾಲಕಿ ಮೇಲೆ ಅತ್ಯಾಚಾರ ಹಿನ್ನೆಲೆ ಕೇಂದ್ರಕ್ಕೆ ಶಿಫ್ಟ್...
ಮಂಗಳೂರು ಸೆಪ್ಟೆಂಬರ್ 02: ಮಂಗಳೂರು ಪೊಲೀಸರು ಡ್ರಗ್ಸ್ ಜಾಲದ ಕಿಂಗ್ ಪಿನ್ ನೈಜೀರಿಯಾ ಮೂಲದ ಮಹಿಳೆಯನ್ನು ಬೆಂಗಳೂರಿನಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಮಹಿಳೆಯನ್ನು ನೈಜಿರಿಯಾ ಮೂಲದ ಅಡೆವೊಲೆ ಅಡೆಟುಡು ಆನು(33) ಎಂದು ಗುರುತಿಸಲಾಗಿದೆ. ಈಕೆಯನ್ನು ಬೆಂಗಳೂರಿನ...
ಮಂಗಳೂರು ಸೆಪ್ಟೆಂಬರ್ 02 : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೃಷ್ಣ ಜನ್ಮಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಈ ಹಿನ್ನಲೆ ಮುಂಜಾಗೃತಾ ಕ್ರಮವಾಗಿ ನಗರ ಪೊಲೀಸ್ ಕಮಿಷನರ್ ಮಾರ್ಗಸೂಚಿ ಹೊರಡಿಸಿದ್ದಾರೆ. ಕಾರ್ಯಕ್ರಮ ಆಯೋಜಿಸುವವರು ಕಡ್ಡಾಯವಾಗಿ...
ಮಂಗಳೂರು, ಸೆಪ್ಟೆಂಬರ್ 02 : IIsupport sdpi ಎಂಬ ಹೆಸರಿನಲ್ಲಿರುವ ನಕಲಿ ಫೇಸ್ಬುಕ್ ಪೇಜ್ ಅಡ್ಮಿನ್ ವಿರುದ್ಧ SDPI ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷರಾದ ಅನ್ವರ್ ಸಾದತ್ ಬಜತ್ತೂರು ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಕಿಡಿಗೇಡಿಗಳು ಪಕ್ಷದ...
ಹಾಸನ, ಸೆಪ್ಟಂಬರ್ 02: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕನಿಗೆ ಗ್ರಾಮಸ್ಥರೆಲ್ಲರೂ ಸೇರಿ ಹಿಗ್ಗಾಮುಗ್ಗಾ ಥಳಿಸಿದ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಗ್ರಾಮದಲ್ಲಿ ನಡೆದಿದೆ....
ಮಂಗಳೂರು ಸೆಪ್ಟೆಂಬರ್ 1 : ಮಂಗಳೂರು ಹೊರವಲಯದ ನೀರುಮಾರ್ಗ ಸಮೀಪ ಯುವಕರ ತಂಡವೊಂದು ಹೊಡೆದಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 4 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಮೊಹಮ್ಮದ್ ಶರೀಫ್, ಅಬ್ದುಲ್ ರಹಿಮಾನ್, ಚೇತನ್ ಹಾಗೂ...
ಮಂಗಳೂರು ಸೆಪ್ಟೆಂಬರ್ 1: ಖಾಸಗಿ ಬಸ್ ನ ಪುಟ್ ಬೋರ್ಡ್ ಮೇಲೆ ನಿಂತು ಕಂಡಕ್ಟರ್ ಒಬ್ಬರ ಸಾವನಪ್ಪಿದ ಬೆನ್ನಲ್ಲೆ ಇದೀಗ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದು, ಫುಟ್ಬೋರ್ಡ್ ಪ್ರಯಾಣಕ್ಕೆ ಸಂಬಂಧಿಸಿದಂತೆ 123 ಪ್ರಕರಣಗಳನ್ನು ದಾಖಲಿಸಿದ್ದಾರೆ. ಖಾಸಗಿ...
ಚಿಕ್ಕಮಗಳೂರು, ಆಗಸ್ಟ್ 31: ಮಾಂಸಾಹಾರಿ ಹೋಟೆಲಿನಲ್ಲಿ ಕುರಿ ಬದಲು ದನದ ಮಾಂಸ ಬಳಸುತ್ತಿರುವುದು ಸಾಕ್ಷಿ ಸಮೇತ ಸಾಬೀತಾಗಿದ್ದು, ಪೊಲೀಸರು ರೆಡ್ ಹ್ಯಾಂಡಾಗಿ ಸೀಜ್ ಮಾಡಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ನಗರದ ಐ.ಜಿ. ರಸ್ತೆಯಲ್ಲಿರುವ ಬೆಂಗಳೂರು ಹೋಟೆಲ್...