ವಿಟ್ಲ ಅಗಸ್ಟ್ 22: ಪರಿಶಿಷ್ಟ ವರ್ಗಗಳ ಮೆಟ್ರಿಕ್ ಪೂರ್ವ ಬಾಲಕರ ವಿಧ್ಯಾರ್ಥಿ ನಿಲಯದಿಂದ ಇಬ್ಬರು ವಿಧ್ಯಾರ್ಥಿಗಳು ನಾಪತ್ತೆಯಾಗಿರುವ ಘಟನೆ ನಡೆದಿದ್ದು, ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾಪತ್ತೆಯಾದ ವಿಧ್ಯಾರ್ಥಿಗಳನ್ನು ದೀಕ್ಷೀತ್(15) ಮತ್ತು ಗಗನ್(14) ಎಂದು ಗುರುತಿಸಲಾಗಿದೆ....
ಕುಂದಾಪುರ, ಆಗಸ್ಟ್ 21: ಮಹಿಳೆಯೊಬ್ಬರು ಕುಂದಾಪುರ ಪೊಲೀಸ್ ಠಾಣೆಯ ಉಪನಿರೀಕ್ಷಕ ವಿನಯ್ ಎಂ.ಕೊರ್ಲಹಳ್ಳಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಘಟನೆ ರವಿವಾರ ನಡೆದಿದೆ.ಬೀಜಾಡಿ ಗ್ರಾಮದ ಕೋಟೇಶ್ವರ ಎಂಬಲ್ಲಿರುವ ಫ್ಯಾಶನ್ ಡಿಸೈನ್ ಟೈಲರ್ ಮತ್ತು ಫ್ಯಾನ್ಸಿ ಸ್ಟೋರ್ಸ್...
ಹೊಳೆಹೊನ್ನೂರು, ಆಗಸ್ಟ್ 21: ಭದ್ರಾವತಿ ತಾಲ್ಲೂಕಿನ ಹೊಳೆಹೊನ್ನೂರು ಪಟ್ಟಣದ ಹೃದಯ ಭಾಗದಲ್ಲಿನ ಮಹಾತ್ಮಾ ಗಾಂಧಿ ಪ್ರತಿಮೆಗೆ ಭಾನುವಾರ ತಡರಾತ್ರಿ ದುಷ್ಕರ್ಮಿಗಳು ಹಾನಿ ಮಾಡಿದ್ದಾರೆ. ಘಟನೆಯಿಂದ ಹೊಳೆಹೊನ್ನೂರು ಪಟ್ಟಣದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಮಹಾತ್ಮ ಗಾಂಧಿ ಪ್ರತಿಮೆಗೆ...
ಮಂಗಳೂರು ಆಗಸ್ಟ್ 20: ನರ್ಸಿಂಗ್ ವಿಧ್ಯಾರ್ಥಿಯೊಬ್ಬ ತಾನು ಪೊಲೀಸ್ ಅಧಿಕಾರಿಯೆಂದು ವಂಚಿಸುತ್ತಿದ್ದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಕೇರಳ ಮೂಲದ ವಿದ್ಯಾರ್ಥಿ ಬೆನೆಡಿಕ್ಟ್ ಸಾಬು (22) ಎಂದು ಗುರುತಿಸಲಾಗಿದೆ. ಈತ...
ಮಂಗಳೂರು ಅಗಸ್ಟ್ 20: ಗಾಂಜಾ ನಶೆ ಏರಿಸಿಕೊಂಡಿದ್ದ ಯುವಕನೊಬ್ಬ ನಾಟೆಕಲ್ ಎಂಬಲ್ಲಿ ರಸ್ತೆ ಡಿವೈಡರ್ ನಲ್ಲಿ ದಾಂಧಲೆ ನಡೆಸಿದ್ದು ದಾಂಧಲೆ ನಡೆಸಿದ್ದು, ಸ್ಥಳಕ್ಕೆ ಬಂದ ಕೊಣಾಜೆ ಪೊಲೀಸರು ಯುವಕನ್ನು ಸಿನಿಮೀಯ ರೀತಿಯಲ್ಲಿ ಹಿಡಿದು ಜೈಲಿಗಟ್ಟಿದ್ದಾರೆ. ಬಂಧಿತನನ್ನು...
ಮಂಗಳೂರು ಅಗಸ್ಟ್ 19 :ಉರ್ವಾ ಮೈದಾನದ ಬಳಿಯಲ್ಲಿ ಮಟ್ಕಾ ದಂಧೆ ನಡೆಸುತ್ತಿದ್ದ ಇಬ್ಬರು ಆರೋಪಿಗಳನ್ನು ಉರ್ವಾ ಠಾಣೆಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ಮಂಗಳೂರಿನ ಚಿಲಿಂಬಿ ನಿವಾಸಿ ಗೋಕುಲ್ದಾಸ್ ಶೆಣೈ (55) ಹಾಗೂ ಕೋಡಿಕಲ್ ನಿವಾಸಿ...
ಸುಳ್ಯ, ಆಗಸ್ಟ್ 19: ಲಂಚ ಸ್ವೀಕರಿಸುತ್ತಿದ್ದ ಗ್ರಾಮಕರಣಿಕ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಇಂದು ನಡೆದಿದೆ. ಸುಳ್ಯ ತಾಲೂಕಿನ ಅರಂತೋಡಿನ ಗ್ರಾಮಕರಣಿಕ ಮೀಯಾಸಾಬ್ ಮುಲ್ಲ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿಯಾಗಿದ್ದಾನೆ. ಖಾತೆ ಬದಲಾವಣೆಗೆ ಎನ್.ಒ.ಸಿ ನೀಡಲು...
ಪುತ್ತೂರು, ಆಗಸ್ಟ್ 18:ವಿದ್ಯಾರ್ಥಿನಿ ಸೌಜನ್ಯ ಕೊಲೆ ಹಿಂದೆ ಜಾಗದ ಮೋಹ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಹೊಸ ಬಾಂಬ್ ಸಿಡಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ವಸಂತ ಬಂಗೇರ, ಧರ್ಮಸ್ಥಳ ಹೆಗಡೆ ಪರಿವಾರದ ವಿರುದ್ಧ...
ಮಂಗಳೂರು, ಆಗಸ್ಟ್ 18: ನಗರದ ಪಂಪ್ವೆಲ್ ನಲ್ಲಿರುವ ಖಾಸಗಿ ಆಸ್ಪತ್ರೆ ಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದ ಘಟನೆ ವರದಿಯಾಗಿದೆ. ವಿಶೇಷ ಸಾಮರ್ಥ್ಯದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು, ಬೈಕ್ ಅಫಘಾತ ದಲ್ಲಿ ಗಾಯಗೊಂಡು...
ಬಂಟ್ವಾಳ, ಆಗಸ್ಟ್ 17: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು...