ಪುತ್ತೂರು ಜನವರಿ 31: ಪುತ್ತೂರು ಕಂಬಳದಲ್ಲಿ ಚಿತ್ರನಟಿ ಸಾನ್ಯಾ ಅಯ್ಯರ್ ಗೆ ಕಿರುಕುಳ ನೀಡಿದ ಆರೋಪಕ್ಕೆ ಇದೀಗ ಹಿಂದೂ ಸಂಘಟನೆಗಳು ಕಂಬಳ ಆಯೋಜಕರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ಹಿಂದೂ ಹೆಣ್ಣು ಮಕ್ಕಳ ಮೇಲೆ ಕಿರುಕುಳ ನೀಡಿದವರ...
ಮಂಗಳೂರು ಜನವರ 31: ಉಳ್ಳಾಲ ಪೊಲೀಸರಿಗೆ ಶಾಸಕ ಖಾದರ್ ಸರಿಯಾಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಕ್ರಮ ಮರಳು ದಂಧೆಕೋರರ ವಿರುದ್ದ ಕ್ರಮಕೈಗೊಳ್ಳದ ಉಳ್ಳಾಲ ಪೊಲೀಸರ ವಿರುದ್ದ ಯು.ಟಿ.ಖಾದರ್ ಗರಂ ಆಗಿದ್ದು, ಪೊಲೀಸ್ ಅಧಿಕಾರಿಗಳಿಗೆ ಕರೆ ಮಾಡಿ ಹಿಗ್ಗಾಮುಗ್ಗಾ...
ಮಂಗಳೂರು ಜನವರಿ 30: ಪಾರ್ಸೆಲ್ ಡೆಲಿವರಿ ಅಂಗಡಿಗೆ ನುಗ್ಗಿದ ಕಳ್ಳರು ಡೆಲಿವರಿಗೆ ಇಟ್ಟಿದ ಬೆಲೆಬಾಳುವ ಪಾರ್ಸೆಲ್ ಹಾಗೂ ಲಕ್ಷಾಂತರ ನಗದು ಹಣವನ್ನು ಲೂಟಿ ಮಾಡಿರುವ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಮುಕ್ಕ...
ಭುವನೇಶ್ವರ: ಸಹಾಯಕ ಸಬ್ ಇನ್ಸ್ಪೆಕ್ಟರ್ ಗುಂಡೇಟಿ ನಿಂದ ಗಂಭೀರವಾಗಿ ಗಾಯಗೊಂಡಿದ್ದ ಒಡಿಶಾದ ಆರೋಗ್ಯ ಸಚಿವ ನವಾ ದಾಸ್ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಭಾನುವಾರ ಜಾರ್ಸುಗುಡ ಜಿಲ್ಲೆಯ ಬ್ರಜರಾಜನಗರ ಬಳಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ದಾಸ್...
ಮಂಗಳೂರು ಜನವರಿ 29: ಮನೆಯೊಂದರ ವಾಶ್ ರೂಂನಲ್ಲಿ 16 ವರ್ಷದ ಬಾಲಕಿ ನಿಗೂಢ ರೀತಿಯಲ್ಲಿ ಮೃಪಟ್ಟಿರುವ ಘಟನೆ ಇರುವ ಬೆಳ್ತಂಗಡಿ ತಾಲೂಕಿನ ಕಳಿಯ ಗ್ರಾಮದ ಐಮನ್ ಆರ್ಕೇಡ್ ನಡೆದಿದೆ. ಬಾಲಕಿಯನ್ನು ತಾಲೂಕಿನ ಕಾಣಿಯೂರು ಗ್ರಾಮದ ಕಜೆ...
ಪುತ್ತೂರು, ಜನವರಿ 29: ನಗರದಲ್ಲಿ ನಡೆಯುತ್ತಿರುವ ಕೋಟಿ-ಚೆನ್ನಯ ಕಂಬಳದಲ್ಲಿ ಚಿತ್ರ ನಟಿ ಸಾನಿಯಾ ಅಯ್ಯರ್ ಗೆ ಅಭಿಮಾನಿಯೊಬ್ಬ ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚಿತ್ರನಟಿ ಸಾನಿಯಾ ಅಯ್ಯರ್ ಪುತ್ತೂರು ಕೋಟಿ-ಚೆನ್ನಯ ಕಂಬಳಕ್ಕೆ ಅತಿಥಿಯಾಗಿ ಆಗಮಿಸಿದ್ದು, ವೇದಿಕೆಯಿಂದ...
ಗುವಾಹಟಿ, ಜನವರಿ 29: ಪ್ರಕರಣವೊಂದರ ವಾದ ಮಂಡಿಸಲು ನ್ಯಾಯಾಲಯಕ್ಕೆ ಜೀನ್ಸ್ ಪ್ಯಾಂಟ್ ಧರಿಸಿ ಬಂದಿದ್ದ ಹಿರಿಯ ವಕೀಲರೊಬ್ಬರನ್ನು ಗುವಾಹಟಿಯ ಹೈಕೋರ್ಟ್ ಶುಕ್ರವಾರ ‘ಡಿಕೋರ್ಟ್’ ಮಾಡಿದ್ದು, ವಿಚಾರಣೆಯನ್ನು ಒಂದು ವಾರ ಕಾಲ ಮುಂದೂಡಿದೆ. ಪೊಲೀಸರನ್ನು ನ್ಯಾಯಾಲಯಕ್ಕೆ ಕರೆಸಿದ...
ಮಂಗಳೂರು ಜನವರಿ 28: ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿ ಬಂದ ಹಿನ್ನಲೆ ಮಂಗಳೂರು ಪೊಲೀಸ್ ಕಮಿಷನರ್ಗೆ ಲೋಕಾಯುಕ್ತ ನೋಟಿಸ್ ಜಾರಿ ಮಾಡಲಾಗಿದೆ. ಫೆಬ್ರವರಿ 14ರೊಳಗೆ ತನಿಖಾ ವರದಿ, ದಾಖಲೆ ಸಹಿತ ವಿಚಾರಣೆಗೆ ಹಾಜರಾಗುವಂತೆ...
ಪುತ್ತೂರು, ಜನವರಿ 27: ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಟ್ಟೆಯ ಮಳಿಗೆಯೊಂದಕ್ಕೆ ಗ್ರಾಹಕರ ಸೋಗಿನಲ್ಲಿ ಬಂದ ಅಪರಿಚಿತ ಮಹಿಳೆಯೊಬ್ಬರು ಬಟ್ಟೆಯೊಂದನ್ನು ಕಳವು ಮಾಡಿ ಪರಾರಿಯಾದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗ್ರಾಹಕರ ಸೋಗಿನಲ್ಲಿ ಬಂದ ಮಹಿಳೆ ಸಿಬ್ಬಂದಿಗಳ...
ಧರ್ಮಸ್ಥಳ, ಜನವರಿ 25: ಲಾಡ್ಜ್ ನಲ್ಲಿ ರೂಂ ಮಾಡಲು ಯತ್ನಿಸುತ್ತಿದ್ದ ಅನ್ಯಕೋಮಿನ ಜೋಡಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಡಿದು ಪೋಲಿಸರಿಗೊಪ್ಪಿಸಿದ ಘಟನೆ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ದಾದಫೀರ್ ಮತ್ತು ವಿವಾಹಿತ ಮಹಿಳೆ ಧರ್ಮಸ್ಥಳದ ಲಾಡ್ಜ್ ನಲ್ಲಿ ರೂಂ...