ಮಂಗಳೂರು ಜನವರಿ 25: ನ್ಯಾಯಾಲಯಕ್ಕೆ ಹಾಜರು ಪಡಿಸಿ ಮರಲಿ ಕಾರಾಗೃಹಕ್ಕೆ ಕರೆತಂದ ವಿಚಾರಣಾಧೀನ ಕೈದಿ ಬಳಿ ಗಾಂಜಾ ಪತ್ತೆಯಾದ ಘಟನೆ ಮಂಗಳೂರಿನಲ್ಲಿ ನಡೆದಿದ್ದು, ಇದೀಗ ಕೈದಿ ವಿರುದ್ದ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಗರದ ಜಿಲ್ಲಾ...
ಮಂಗಳೂರು: ದೆಹಲಿಯ ಪೈವ್ ಸ್ಟಾರ್ ಹೊಟೆಲ್ ಒಂದರಲ್ಲಿ ಯುಎಇ ಅಧಿಕಾರಿ ಸೋಗಲ್ಲಿ 4 ತಿಂಗಳು ತಂಗಿ ಬಿಲ್ ಕಟ್ಟದೆ, ವಸ್ತುಗಳ ದೋಚಿ ಪರಾರಿ ಆಗಿದ್ದ ಆರೋಪಿಯನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮೊಹಮ್ಮದ್ ಷರೀಫ್ ಎಂದು...
ಕಡಬ, ಜನವರಿ 22: ಕಡಬ ಠಾಣಾ ವ್ಯಾಪ್ತಿಯ ಕೊಯಿಲ ಗ್ರಾಮದ ಏಣಿತ್ತಡ್ಕ ಎಂಬಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಎಂಬುವವರ ಪತ್ನಿ ಗೀತಾ(46) ಮೃತಪಟ್ಟ...
ಮಂಗಳೂರು ಜನವರಿ 22: ನಗರದ ಕಂಕನಾಡಿ ಬಳಿ ಬಾಲಕಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದವನಿಗೆ ಸಾರ್ವಜನಿಕರು ಥಳಿಸಿದ ಘಟನೆ ನಡೆದಿದೆ. ಆರೋಪಿಯನ್ನು ಉಳ್ಳಾಲದ ನಿವಾಸಿ ನವಾಜ್ (35) ಎಂದು ಗುರುತಿಸಲಾಗಿದೆ. 8 ವರ್ಷದ ಬಾಲಕಿ ಗಿಡವೊಂದರಿಂದ ಹಣ್ಣು...
ಮಂಗಳೂರು ಜನವರಿ 21: ಸಹೋದರರನ್ನು ಕಿಡ್ನಾಪ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಆವರು ಆರೋಪಿಗಳನ್ನು ಬಂಧಿಸುವಲ್ಲಿ ಮಂಗಳೂರು ಗ್ರಾಮಾಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉಪ್ಪಿನಂಗಡಿ ಕರುವೇಲು ಗ್ರಾಮದ ಅಬೂಬಕ್ಕರ್ ಸಿದ್ಧಿಕ್ (39),...
ಮಂಗಳೂರು ಜನವರಿ 20: ರಾಜ್ಯವನ್ನೇ ಬೆಚ್ಚಿಬಿಳಿಸಿದ್ದ ಮಂಗಳೂರು ವೈದ್ಯರು ಹಾಗೂ ವೈದ್ಯಕೀಯ ವಿಧ್ಯಾರ್ಥಿಗಳ ಗಾಂಜಾ ಪ್ರಕರಣದಲ್ಲಿ ಇದೀಗ ಸಂಬಂಧಪಟ್ಟ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜುಗಳು ಆರೋಪಿಗಳ ವಿರುದ್ದ ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಮಂಗಳೂರಿನ ಕೆಎಂಸಿ ಆಸ್ಪತ್ರೆ...
ಬೆಂಗಳೂರು, ಜನವರಿ 20: ವೃದ್ಧನನ್ನು ಬೈಕ್ನಲ್ಲಿ ಅಮಾನವೀಯವಾಗಿ ಎಳೆದುಕೊಂಡು ಹೋದ ಪ್ರಕರಣದಲ್ಲಿ ಬಂಧಿತನಾಗಿರುವ 21 ವರ್ಷದ ಆರೋಪಿ ಸಾಹಿಲ್ ಯಾಸಿನ್, ಪೊಲೀಸರ ವಿಚಾರಣೆಯಲ್ಲಿ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದು, ಸಾಯಿಸುವ ಉದ್ದೇಶದಿಂದಲೆ ವೃದ್ಧನನ್ನು ಎಳೆದುಕೊಂಡು ಹೋದೆ ಎನ್ನುವ...
ವಿಟ್ಲ, ಜನವರಿ 20: ಜಾತ್ರೆಯ ಸಂತೆಯಲ್ಲಿ ವ್ಯಾಪಾರ ನಡೆಸುವ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳನ್ನು ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಮಂದಿ...
ಕೊಪ್ಪಳ, ಜನವರಿ 18: ಜೂಜಾಟ ಹಾಗೂ ಗ್ಯಾಂಬ್ಲಿಂಗ್ ಅಡ್ಡೆಗಳ ಮೇಲೆ ಪೊಲೀಸರು ದಾಳಿ ಮಾಡಿ ಅಲ್ಲಿದ್ದ ಕೋಳಿಗಳನ್ನು ಬಂಧಿಸಿದ ವಿಚಿತ್ರ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಕಾರಟಗಿ ತಾಲೂಕಿನ ಪನ್ನಾಪುರ ಹತ್ತಿರದ ಬಸವಣ್ಣ ಕ್ಯಾಂಪ್ನಲ್ಲಿ ಸಂಕ್ರಮಣ...
ಮಂಗಳೂರು, ಜನವರಿ 18: ನಗರದ ಮಣಪ್ಪುರಂ ಫೈನಾನ್ಸ್ನ ಉದ್ಯೋಗಿಯಾಗಿದ್ದ ಯುವತಿಯೊಬ್ಬಳು ನಾಪತ್ತೆಯಾದ ಬಗ್ಗೆ ಸುರತ್ಕಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಮಲಾಕ್ಷ ಎಂಬವರ ಪುತ್ರಿ ಶಿವಾನಿ (20) ಕಾಣೆಯಾದ ಯುವತಿ. ಈಕೆ ಜ.16ರಂದು ಬೆಳಗ್ಗೆ 7ಕ್ಕೆ ಕೆಲಸಕ್ಕೆ...