ಮಂಗಳೂರು ಅಗಸ್ಟ್ 01: ಉಡುಪಿಯ ಖಾಸಗಿ ಕಾಲೇನ ಶೌಚಾಲಯದಲ್ಲಿ ವಿಡಿಯೋ ತೆಗೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಪ್ರತಿಕ್ರಿಯಿಸಿದ್ದು, ಈಗಾಗಲೇ ಡಿವೈಎಸ್ಪಿ ತನಿಖೆ ನಡೀತಾ ಇದೆ ಅದು ಮೊದಲು ನಡೆಯಲಿ ಎಂದರು. ಮಂಗಳೂರು ಏರ್ಪೋರ್ಟ್ ನಲ್ಲಿ ಮಾತನಾಡಿದ...
ಬಂಟ್ವಾಳ, ಆಗಸ್ಟ್ 01: ಕೋಕ್ ಹೇರಿಕೊಂಡು ಹೋಗುತ್ತಿದ್ದ ಲಾರಿಯೊಂದು ನಿಯಂತ್ರಣ ಕಳೆದುಕೊಂಡು ರಸ್ತೆಯ ಬದಿಗೆ ಜಾರಿ ಪಲ್ಟಿಯಾದ ಘಟನೆ ಮಾಣಿ ಸಮೀಪದ ಹಳೀರ ಎಂಬಲ್ಲಿ ಆ.1ರಂದು ನಡೆದಿದೆ. ಮಾಣಿ ಹಳೀರ ಎಂಬಲ್ಲಿ ಮಂಗಳೂರಿನಿಂದ ಬೆಂಗಳೂರು ಕಡೆಗೆ...
ಬೆಂಗಳೂರು, ಆಗಸ್ಟ್ 01: ಮಾಂಸ ಮಾರಾಟ ಮಳಿಗೆ ಬಗ್ಗೆ ವಿಡಿಯೊ ಸುದ್ದಿ ಬಿತ್ತರಿಸಿ ಪೊಲೀಸರಿಂದ ಜಪ್ತಿ ಮಾಡಿಸುವುದಾಗಿ ಬೆದರಿಸಿ ವ್ಯಾಪಾರಿಯೊಬ್ಬರಿಂದ ₹ 3 ಲಕ್ಷ ಸುಲಿಗೆ ಮಾಡಿರುವ ಇಬ್ಬರು ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ‘ಆತ್ಮಾನಂದ್...
ಮಂಗಳೂರು, ಜುಲೈ 31: ಕರಾವಳಿಯಲ್ಲಿ ನೈತಿಕ ಪೊಲೀಸ್ ಗಿರಿ ಇದೀಗ ಎಲ್ಲೆಡೆ ಹಬ್ಬಲಾರಂಭಿಸಿದ್ದು, ಮೊನ್ನೆ ತಾನೆ ಪೊಲೀಸ್ ಸಿಬ್ಬಂದಿಯೊಬ್ಬರ ಮೇಲೆ ನೈತಿಕ ಪೊಲೀಸ್ ಗಿರಿ ನಡೆದ ಪ್ರಕರಣದ ಬೆನ್ನಲ್ಲೆ ಇದೀಗ ಪತ್ರಕರ್ತರಿಗೂ ನೈತಿಕ ಪೊಲೀಸ್ ಗಿರಿ...
ಬೀದರ್, ಜುಲೈ 31: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಅತ್ಯಾಚಾರ ನಡೆಸಿದ ವ್ಯಕ್ತಿಯನ್ನು ಬಸವಕಲ್ಯಾಣ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಲಾಕ್ ಡೌನ್ ನಲ್ಲಿ ಶಾಲೆಗೆ ರಜೆ ಘೋಷಿಸಿದ ನಂತರ ಮನೆಯಲ್ಲಿ ಯಾರೂ ಇಲ್ಲದಾಗ ಬಲವಂತವಾಗಿ ಅತ್ಯಾಚಾರ...
ಮುಂಬೈ, ಜುಲೈ 31: ಮಹಾರಾಷ್ಟ್ರದ ಪಾಲ್ಘರ್ ರೈಲು ನಿಲ್ದಾಣದ ಬಳಿ ರೈಲ್ವೆ ರಕ್ಷಣಾ ಪಡೆ (ಆರ್ಪಿಎಫ್) ಸಿಬ್ಬಂದಿ ಸೋಮವಾರ ರೈಲಿನಲ್ಲಿದ್ದ 4 ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸಿಬ್ಬಂದಿಯೊಬ್ಬರು ತಮ್ಮ ಸ್ವಯಂಚಾಲಿತ ಬಂದೂಕಿನಿಂದ...
ಕೇರಳ ಜುಲೈ 30: 5 ವರ್ಷ ಪ್ರಾಯದ ಪುಟ್ಟ ಬಾಲಕಿಯನ್ನು ಕಾಮುಕನೊಬ್ಬ ಅತ್ಯಾಚಾರಗೈದು ಕೊಲೆ ಮಾಡಿ ಕಸದ ರಾಶಿಗೆ ಬಿಸಾಕಿ ಅಮಾನುಷ ಘಟನೆ ನಡೆದಿದ್ದು, ಇದೀಗ ಈ 5 ವರ್ಷದ ಬಾಲಕಿಯ ಅತ್ಯಾಚಾರ ಮತ್ತು ಹತ್ಯೆಗೆ...
ಬಂಟ್ವಾಳ ಜುಲೈ 28: ಕರಾವಳಿಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ಸುದ್ದಿಯಾಗಿದ್ದು, ಆದರೆ ಈ ಬಾರಿ ಇದಕ್ಕೆ ಸಿಕ್ಕಿದ್ದು ಸ್ವತಃ ಪೊಲೀಸ್ ಸಿಬ್ಬಂದಿಯೇ. ಎನ್ಐಎ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸ್ ಸಿಬ್ಬಂದಿಯ ಮೇಲೆ ನೈತಿಕ ಪೊಲೀಸ್...
ಉಡುಪಿ ಜುಲೈ 28: ಉಡುಪಿ ಜಿಲ್ಲೆಯ ನೇತ್ರಜ್ಯೋತಿ ಕಾಲೇಜಿನ ಟಾಯ್ಲೆಟ್ ನಲ್ಲಿ ವಿಧ್ಯಾರ್ಥಿನಿಯರ ವಿಡಿಯೋ ತೆಗೆದ ಪ್ರಕರಣಕ್ಕೆ ಸಂಬಂದಿಸಿದಂತೆ ಇಂದು ಬಿಜೆಪಿ ಉಡುಪಿಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ. ಕಡಿಯಾಳಿ ಬಿಜೆಪಿ ಕಚೇರಿಯಿಂದ ಬನ್ನಂಜೆ ಎಸ್.ಪಿ ಕಚೇರಿಯವರಿಗೆ...
ಬಂಟ್ವಾಳ, ಜುಲೈ 28: ಪೊಲೀಸ್ ಕುಟುಂಬದ ಮಾನಭಂಗಕ್ಕೆ ಯತ್ನಿಸಿದಲ್ಲದೆ, ಕರ್ತವ್ಯಕ್ಕೂ ಅಡ್ಡಿಪಡಿಸಿದ ವಿಚಾರವೊಂದಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ತುಂಬೆ ನಿವಾಸಿಗಳಾದ ಮನೀಶ್ ಪೂಜಾರಿ...