ಬಂಟ್ವಾಳ, ಜುಲೈ 18: ಸಾಲ ಮರುಪಾವತಿ ಮಾಡಿ, ತಪ್ಪಿದ್ದಲ್ಲಿ ಏಲಂಗೆ ಮುಂದಾಗುವ ಬಗ್ಗೆ ಬ್ಯಾಂಕ್ ನೋಟಿಸ್ ನೀಡಲು ಮುಂದಾಗಿದೆ ಎಂದು ಸುದ್ದಿ ತಿಳಿದ ರೈತನೋರ್ವ ಮಾಡದ ತಪ್ಪಿಗೆ ಮನನೊಂದು ಆತ್ಮಹತ್ಯೆ ಗೆ ಯತ್ನಿಸಿದ ಘಟನೆ ಬಂಟ್ವಾಳದ...
ನೋಯ್ಡಾ, ಜುಲೈ 18: ಮೇ ತಿಂಗಳಿನಲ್ಲಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಸದ್ಯ, ತನ್ನ ಬಾಯ್ಫ್ರೆಂಡ್ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ವಾಸವಿರುವ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನೆ...
ಕಾಪು ಜುಲೈ 17: ಇಬ್ಬರು ಕಾರ್ಮಿಕರ ನಡುವೆ ನಡೆದ ಗಲಾಟೆ ಒರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಕಟಪಾಡಿಯಲ್ಲಿ ನಡೆದಿದೆ. ಮೃತ ಕಾರ್ಮಿಕನ್ನು ಒಡಿಶಾ ಮೂಲದ ಗಣೇಶ್ (50) ಎಂದು ಗುರುತಿಸಲಾಗಿದೆ. ಹತ್ಯೆ ಮಾಡಿದ ಆರೋಪಿ ಸ್ಥಳದಿಂದ...
ಪಾಟ್ನಾ ಜುಲೈ 17: ಬೈಕ್ ನಲ್ಲಿ ಗನ್ ಹಿಡಿದು ಅಪಾಯಕಾರಿಯಾಗಿ ಸ್ಟಂಟ್ ಮಾಡಿದ್ದ ಹಂಟರ್ ಕ್ವಿನ್ ಖ್ಯಾತಿಯ ಯುವತಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದು, 30 ಸಾವಿರ ದಂಡ ವಸೂಲಿ ಮಾಡಿದ್ದಾರೆ. ಹಂಟರ್ ಕ್ವೀನ್ ಎಂಬ ಇನ್ಸ್ಟಾಗ್ರಾಂ...
ಬೆಂಗಳೂರು, ಜುಲೈ 17: ಮಾಸ್ಟರ್ ಆನಂದ್ ಅವರ ಪತ್ನಿ ಹಾಗೂ ಪುತ್ರಿ ವಂಶಿಕಾ ಹೆಸರು ಹೇಳಿಕೊಂಡು ವಂಚಿಸುತ್ತಿದ್ದ ಆರೋಪಿ ನಿಶಾ ನರಸಪ್ಪ ವಿರುದ್ಧ 30 ಜನರು ದೂರು ನೀಡಿದ್ದು, ಸುಮಾರು ₹20 ಲಕ್ಷದಿಂದ ₹30 ಲಕ್ಷ...
ಕಾರ್ಕಳ ಜುಲೈ 16: ಕಾರ್ಕಳ ನಗರ ಠಾಣೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಿಯಾರ್ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವನ್ನು ಕಾರ್ಕಳ ನಗರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪ್ರಶಾಂತ್...
ಬೈಂದೂರು ಜುಲೈ 14 : ತಾಲೂಕಿನ ಯಡ್ತರೆ ಗ್ರಾಮದ ಹೊಸ ಬಸ್ ನಿಲ್ದಾಣದಲ್ಲಿ ಹಳದಿ ಬಣ್ಣದ ಮೇಣದಂತಹ ವಸ್ತುವನ್ನು ತಿಮಿಂಗಲದ ಅಂಬರ್ಗ್ರಿಸ್ ಎಂದು ಹೇಳಿ 10 ಲಕ್ಷ ರೂ. ಹಣಕ್ಕೆ ಸಾರ್ವಜನಿಕರಿಗೆ ಮಾರಾಟ ಮಾಡಿ ವಂಚಿಸಲು...
ಮಂಗಳೂರು ಜುಲೈ 13 : ಸೆಕೆಂಡ್ ಹ್ಯಾಂಡ್ ಕಾರುಗಳ ಮಾರಾಟ ಮಾಡುವ ಮಳಿಗೆಗೆ ಕಳ್ಳರು ನುಗ್ಗಿ ಎರಡು ಕಾರುಗಳ ಜೊತೆ ಬೆಲೆ ಬಾಳುವ ವಸ್ತುಗಳನ್ನು ಕೊಂಡೊಯ್ದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ನ ಹೊಸಬೆಟ್ಟು ಜಂಕ್ಷನ್ನಲ್ಲಿ...
ಮಂಗಳೂರು ಜುಲೈ 12 : ಸಾಮಾಜಿಕ ಜಾಲತಾಣಗಳಾದ ‘ವಾಟ್ಸ್ ಆ್ಯಪ್, ಫೇಸ್ ಬುಕ್, ಇನ್ಸ್ಟಾಗ್ರಾಂ ಟ್ವಿಟರ್ ಗಳಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ಸಂದೇಶಗಳನ್ನು ಪೋಸ್ಟ್ ಮಾಡುವವರ ವಿರುದ್ದ ಇದೀಗ ಮಂಗಳೂರು ಪೊಲೀಸರ ಸಮರ ಸಾರಿದ್ದು,...
ಬಜ್ಪೆ, ಜುಲೈ 11: ಕಂದಾವರ ಪಂಚಾಯತ್ ಸದಸ್ಯರೊಬ್ಬರು ದಲಿತ ಯುವತಿಗೆ ಜಾತಿ ನಿಂದನೆಗೈದು ಅಸಭ್ಯವಾಗಿ ಮಾತನಾಡಿದ ವಿರುದ್ಧ ದೂರು ನೀಡಿದ್ದರೂ ಪೊಲೀಸರು ಪ್ರಕರಣ ದಾಖಲಿಸದೇ ಆರೋಪಿಗೆ ರಕ್ಷಣೆ ನೀಡುತ್ತಿದ್ದಾರೆ ಎಂದು ಆರೋಪಿಸಿ ದಲಿತರು ಭಿಮ್ ಸೇನೆಯ...