ಬೆಂಗಳೂರು, ಜೂನ್ 25: ಹೆಂಡತಿ ಮೇಲಿನ ಕೋಪಕ್ಕೆ ನ್ಯಾಯಾಲಯದ ಆದೇಶ ಉಲ್ಲಂಘಿಸಿ ಸಿನಿಮೀಯ ರೀತಿಯಲ್ಲಿ ಮಗುವನ್ನು ಅಪಹರಿಸಿದ ತಂದೆಯನ್ನು ನಗರದ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಳ್ಳಾರಿ ಮೂಲದ ಉದ್ಯಮಿ ಹರಿಕೃಷ್ಣ ಬಂಧಿತ ಆರೋಪಿ. ಜೂ.16ಕ್ಕೆ...
ಉಡುಪಿ, ಜೂನ್ 23: ಮಗಳನ್ನು ಕೊಟ್ಟ ಅತ್ತೆಯೇ ಅಳಿಯನ ಮನೆಯ ಹತ್ತು ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳು ಹಾಗೂ ನಗದನ್ನು ಕಳವು ಮಾಡಿದ್ದಾರೆ ಎನ್ನಲಾದ ಘಟನೆಯೊಂದು ತಡವಾಗಿ ಮಣಿಪಾಲ ಪೊಲೀಸ್...
ಚಿಕ್ಕಮಗಳೂರು, ಜೂನ್ 23: ಆಲ್ದೂರು ಸಮೀಪದ ಮುಳ್ಳಾರೆಯ ಅರಣ್ಯ ಪ್ರದೇಶದಲ್ಲಿ ನಿಧಿಗಾಗಿ 25 ಅಡಿ ಆಳದ ಗುಂಡಿ ತೋಡಿ ಶೋಧಿಸುತ್ತಿದ್ದ ದುಷ್ಕರ್ಮಿಗಳು, ಗ್ರಾಮಸ್ಥರನ್ನು ಕಂಡು ಪರಾರಿಯಾಗಿದ್ದಾರೆ. ಗ್ರಾಮದ ಸಮೀದಪ ಅರಣ್ಯದಲ್ಲಿ 15 ಅಡಿ ಅಗಲ ಮತ್ತು ...
ಮಂಗಳೂರು ಜೂನ್ 23:ಖಾಸಗಿ ಬಸ್ ಗಳ ಧಾವಂತಕ್ಕೆ ಬೈಕ್ ಸವಾರರು ಬಲಿಯಾಗುತ್ತಿರುವ ಪ್ರಕರಣ ಹೆಚ್ಚಾಗುತ್ತಿದ್ದು, ನಿನ್ನೆ ಗುರುಪುರ ಜಂಕ್ಷನ್ ಬಳಿ ಬಸ್ ಡಿಕ್ಕಿ ಯಾಗಿ ಬೈಕ್ ಸವಾರ ಸಾವನಪ್ಪಿದ ಘಟನೆಯನ್ನು ಖಂಡಿಸಿ ಸಾರ್ವಜನಿಕರು ಇಂದು ಕೈಕಂಬ...
ಮಂಗಳೂರು ಜೂನ್ 23: ಉಳ್ಳಾಲ ಖಾಸಗಿ ಬಸ್ ಸಮಯ ಪ್ರಜ್ಞೆಯಿಂದ ಪಾರಾಗಿದ್ದ ಮಹಿಳೆಯ ಮೇಲೂ ಇದೀಗ ಪೊಲೀಸರು ಕೇಸ್ ದಾಖಲಿಸಿದ್ದಾರೆ. ರಸ್ತೆಯನ್ನು ಅಜಾಗರೂಕತೆಯಿಂದ ದಾಟಿದ ಮಹಿಳೆಯನ್ನು ಬಸ್ ಚಾಲಕ ತನ್ನ ಸಮಯ ಪ್ರಜ್ಞೆಯಿಂದ ಪಾರು ಮಾಡಿದ್ದರು....
ತಮಿಳಿನ ರ್ಯಾಪರ್ ದೇವ್ ಆನಂದ್ ಅವರನ್ನ ಸಿನಿಮಾ ಸ್ಟೈಲಿನಲ್ಲಿ ಕೆಲ ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿರೋದು ಇದೀಗ ಬೆಳಕಿಗೆ ಬಂದಿದೆ. ಸಹೋದರನ ಸಾಲದ ಹೊರೆಗೆ ಅಣ್ಣ ರ್ಯಾಪರ್ ದೇವ್ ಆನಂದ್ನನ್ನು ಅಪಹರಣ ಮಾಡಿದ್ದಾರೆ. ನೆಚ್ಚಿನ ರ್ಯಾಪರ್ ದೇವ್...
ಬೆಳ್ತಂಗಡಿ ಜೂನ್ 22: ಖಾತೆ ಬದಲಾವಣೆi ಮಾಡಲು ಲಂಚಕ್ಕೆ ಬೇಡಿಕೆ ಇಟ್ಟ ಪಂಚಾಯತ್ ಅಭಿವೃದ್ದಿ ಅಧಿಕಾರಿ ಲೋಕಾಯುಕ್ತರ ಬಲೆಗೆ ಬಿದ್ದಿದ್ದಾನೆ. ಕೌಕ್ರಾಡಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮಹೇಶ್ ಜಿ.ಎನ್ ಲಂಚ ಸ್ವೀಕರಿಸುವಾಗ ಸಿಕ್ಕಿ ಬಿದ್ದ...
ಬೆಂಗಳೂರು, ಜೂನ್ 22: ನಿರ್ದೇಶಕ ಸಿದ್ದಲಿಂಗಯ್ಯ ಅವರ ಪತ್ನಿ, ನಟಿ ಶ್ಯಾಮಲಾದೇವಿ ಅವರು ಪುತ್ರ ಹಾಗೂ ಸೊಸೆಯ ವಿರುದ್ಧ ಬಸವನಗುಡಿ ಮಹಿಳಾ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಾಗಿದೆ. ಪುತ್ರ ನಿತಿನ್ ಹಾಗೂ ಸೊಸೆ ಸುಶ್ಮಿತಾ...
ಉತ್ತರ ಪ್ರದೇಶ, ಜೂನ್ 21: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮದುವೆ ಮುರಿಯುವ ಪ್ರಕರಣ ಹೆಚ್ಚಾಗಿ ಕೇಳಿ ಬರುತ್ತಿದೆ. ಅದರಂತೆ ಉತ್ತರ ಪ್ರದೇಶದ ಗಾಜಿಪುರದ ನಾಸಿರ್ಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವರನಿಗೆ ದೇಶದ ಪ್ರಧಾನಿ ಯಾರೆಂದು...
ಮಂಗಳೂರು ಜೂನ್ 20: ವಾಹನಗಳ ದಾಖಲೆ ಇಟ್ಟುಕೊಳ್ಳದೇ ಸಂಚಾರ ನಡೆಸುವವರಿಗೆ ಮಂಗಳೂರು ಪೊಲೀಸರು ಒಂದು ವಿನೂತನ ರೀತಿಯಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ. ವಾಹನಗಳ ಚಾಲನೆ ಮಾಡುವವರು ವಾಹನಕ್ಕೆ ಸಂಬಂಧಿಸಿದ ದಾಖಲೆಗಳನ್ನು ಇಟ್ಟುಕೊಳ್ಳಬೇಕೆಂದು ಪೊಲೀಸ್ ಇಲಾಖೆ ತಿಳಿಸುತ್ತಲೇ ಇರುತ್ತದೆ....